ಪಿಜಿಯಿಂದ ಹಾರಿ ಪ್ರಾಣ ಕಳೆದುಕೊಂಡ ಯುವತಿ
ಬೆಂಗಳೂರು: ಯುವತಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಪಿಜಿಯಿಂದ ಹಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಬೆಂಗಳೂರಿಲ್ಲಿ ನಡೆದಿದೆ. ಪಿಜಿಯ ಐದನೇ ಮಹಡಿಯಿಂದ ಹಾರಿ ಆಂಧ್ರ ಪ್ರದೇಶದ ...
Read moreDetailsಬೆಂಗಳೂರು: ಯುವತಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಪಿಜಿಯಿಂದ ಹಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಬೆಂಗಳೂರಿಲ್ಲಿ ನಡೆದಿದೆ. ಪಿಜಿಯ ಐದನೇ ಮಹಡಿಯಿಂದ ಹಾರಿ ಆಂಧ್ರ ಪ್ರದೇಶದ ...
Read moreDetailsರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮತ್ತೆ ಮುಂದೂಡಿದೆ. ಈ ಹಿಂದೆ ಕೂಡ ಕೆಲವು ಬಾರಿ ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿತ್ತು. ಈಗ ...
Read moreDetailsಚಿತ್ರದುರ್ಗ: ದಸರಾ ಹಬ್ಬವನ್ನು ಕಾಂಗ್ರೆಸ್ ಪಕ್ಷ ರಾಜಕೀಯವಾಗಿ ಬಳಸಿಕೊಂಡಿದೆ. ಹೀಗಾಗಿ ಆ ಚಾಮುಂಡಿ ತಾಯಿಯೇ ಅವರಿಗೆ ತಕ್ಕ ಶಿಕ್ಷೆ ಕೊಡ್ತಾಳೆ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ...
Read moreDetailsಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾತನಾಡಿದ್ದಾರೆ. ಉದ್ಯಮಿ ವಿಜಯ್ ಟಾಟಾ ಎಂಬುವವರು ...
Read moreDetailsಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆ ಬಹುತೇಕ ಪೂರ್ಣಗೊಂಡಿದೆ. ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು ...
Read moreDetailsಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ 50 ಕೋಟಿ ರೂ. ಬೇಡಿಕೆ ಮತ್ತು ಜೀವ ಬೆದರಿಕೆ ಹಾಕಿದ್ದಾರೆಂದು ಗಂಭೀರ ಆರೋಪ ಮಾಡಿರುವ ಉದ್ಯಮಿ ವಿಜಯ್ ಟಾಟಾ ವಿರುದ್ಧ ...
Read moreDetailsಬೆಂಗಳೂರು: ನಗರದ ಹೊರವಲಯದಲ್ಲಿ ಮತ್ತೆ ಮೂವರು ಪಾಕಿಸ್ತಾನ ಪ್ರಜೆಗಳನ್ನು ಜಿಗಣಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸೈಯದ್ ತಾರೀಕ್ (53), ಆತನ ಪತ್ನಿ ಅನಿಲ ತಾರೀಕ್ (48), 17 ...
Read moreDetailsಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ 50 ಕೋಟಿ ರೂ. ನೀಡುವಂತೆ ಬೆದರಿಕೆ ಹಾಕಿದ್ದಾರೆಂದು ಉದ್ಯಮಿ ವಿಜಯ್ ಟಾಟಾ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಕೇಂದ್ರ ...
Read moreDetailsಬೆಂಗಳೂರು: ಮುಡಾ ಪ್ರಕರಣದಲ್ಲಿ ಎಫ್ ಐಆರ್ ದಾಖಲಾಗಿದ್ದಕ್ಕೆ ನಾನು ರಾಜೀನಾಮೆ ಕೇಳಿಲ್ಲ. ಅಧಿಕಾರ ದುರುಪಯೋಗ ಪಡಿಸಿದಿದ್ದಕ್ಕಾಗಿ ರಾಜೀನಾಮೆ ಕೇಳಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ವಿಚಾರ ದೊಡ್ಡ ತಲೆನೋವಿಗೆ ಕಾರಣವಾಗುತ್ತಿದೆ. ಒಂದೆಡೆ ವಿರೋಧಿಗಳ ರಾಜೀನಾಮೆಯ ಪಟ್ಟು, ಇನ್ನೊಂದೆಡೆ ತನಿಖೆಯ ಚಿಂತೆ ಅವರನ್ನು ಕಂಗಾಲು ಮಾಡಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.