ಬಿಇಎಂಎಲ್ ನಲ್ಲಿ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ!
ಬಿಇಎಂಎಲ್ ಲಿಮಿಟೆಡ್ ನ ಬೆಂಗಳೂರು ಘಟಕದಲ್ಲಿ ಖಾಲಿ ಇರುವ ವಿವಿಧ ಗ್ರೂಪ್ ಸಿ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಬಿಇಎಂಎಲ್ ಹೆವಿ ಇಂಜಿನಿಯರಿಂಗ್ ಕಂಪನಿ ಆಗಿದ್ದು, ಡಿಫೆನ್ಸ್, ಏರೋಸ್ಪೇಸ್, ...
Read moreDetailsಬಿಇಎಂಎಲ್ ಲಿಮಿಟೆಡ್ ನ ಬೆಂಗಳೂರು ಘಟಕದಲ್ಲಿ ಖಾಲಿ ಇರುವ ವಿವಿಧ ಗ್ರೂಪ್ ಸಿ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಬಿಇಎಂಎಲ್ ಹೆವಿ ಇಂಜಿನಿಯರಿಂಗ್ ಕಂಪನಿ ಆಗಿದ್ದು, ಡಿಫೆನ್ಸ್, ಏರೋಸ್ಪೇಸ್, ...
Read moreDetailsಆನೆಕಲ್: ಮನೆಯವರು ಪ್ರೀತಿಗೆ (Love) ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಪ್ರೇಮಿಗಳು ಒಬ್ಬರಿಗೊಬ್ಬರು ತಬ್ಬಿಕೊಂಡು ಮನೆಯ ಪ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ. ...
Read moreDetailsಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಈಗ ಅವರು ಸೇರಿರುವ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದರ್ಶನ್ ಇದ್ದ ...
Read moreDetailsರಾಜ್ಯದ ಹಲವೆಡೆ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಜನರಿಗೆ ಎಚ್ಚರಿಕೆ ನೀಡಲಾಗಿದೆ. ಚಳಿ, ಗಾಳಿ, ಜತೆಗೆ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ...
Read moreDetailsಬೆಂಗಳೂರು: ವ್ಯಕ್ತಿಯೊಬ್ಬ ಪತ್ನಿಯ ಕುಡಿತದ ಚಟಕ್ಕೆ ರೋಸಿ ಹೋಗಿದ್ದ. ಹೀಗಾಗಿ ರಿಹ್ಯಾಬ್ ಕೇಂದ್ರಕ್ಕೆ ಸೇರಿದ್ದ. ಆದರೆ, ಆಕೆ ಅಲ್ಲಿಂದಲೇ ಬೇರೊಬ್ಬನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ. ನೆಲಮಂಗಲ ತಾಲೂಕಿನ ...
Read moreDetailsತುಮಕೂರು: ತಾನು ಪ್ರೀತಿಸಿದ ಹುಡುಗಿಯೊಂದಿಗೆ ಮಾತನಾಡಿದ್ದಾನೆಂಬ ಕಾರಣಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿರುವ ಘಟನೆ ತುಮಕೂರು ನಗರದ ವಿದ್ಯಾನಿಧಿ ...
Read moreDetailsಬೆಂಗಳೂರು: ಪ್ರಾಂಶುಪಾಲರು ಬೈದಿದ್ದಕ್ಕೆ ವಿದ್ಯಾರ್ಥಿನಿ (Student) ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಬಾಪೂಜಿನಗರದ ಫಹಾದ್ ಶಾಲೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ 10ನೇ ತರಗತಿ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಬಗ್ಗೆ ಗಂಭೀರ ಆರೋಪ ಮಾಡಿದ್ದ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮುಗಿ ಬಿದ್ದಿದೆ. ಕೇತಗಾನಹಳ್ಳಿಯ ತೋಟಕ್ಕೆ ಕಬಳಿಸಿದ ಭೂಮಿ ಎಷ್ಟು? ...
Read moreDetailsಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇಂದು ನಟಿ ರಚಿತಾ ರಾಮ್ (Rachita Ram) ಜೈಲಿಗೆ ತೆರಳಿ ...
Read moreDetailsಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಬಿ.ವೈ. ವಿಜಯೇಂದ್ರ ರಾಜೀನಾಮೆಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.