ಪ್ರಜ್ವಲ್ ಗೆದ್ದರೂ ಅಮಾನತು; ಪ್ರಜ್ವಲ್ ಸಿದ್ದರಾಮಯ್ಯರ ವಿಜನ್ ನಾಯಕ!
ಬೆಂಗಳೂರು: ಪ್ರಜ್ವಲ್ ಹಾಸನದಿಂದ ಗೆದ್ದರೆ ನಾವು ಎನ್‌ಡಿಎ (NDA)ದಿಂದ ಅಮಾನತು ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ...
Read moreDetailsಬೆಂಗಳೂರು: ಪ್ರಜ್ವಲ್ ಹಾಸನದಿಂದ ಗೆದ್ದರೆ ನಾವು ಎನ್‌ಡಿಎ (NDA)ದಿಂದ ಅಮಾನತು ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ...
Read moreDetailsಬೆಂಗಳೂರು: ಲೈಂಗಿಕ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣಗೆ (H.D.Revanna) ಲುಕ್‌ಔಟ್ ನೋಟಿಸ್ ನೀಡಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ (SIT) ನೋಟಿಸ್ ನೀಡಿದ್ದರೂ ...
Read moreDetailsಬೆಂಗಳೂರು: ಸಿಲಿಕಾನ್ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ...
Read moreDetailsರಣ ಬಿಸಿಲು, ಬಿಸಿಗಾಳಿ ಇಡೀ ರಾಜ್ಯದ ಜನರನ್ನು ಹೈರಾಣಾಗಿಸಿದೆ. ಸದ್ಯ ಕಳೆದ 26ರಂದು ಮೊದಲ ಹಂತ ಮುಗಿಸಿ, 7ನೇ ತಾರೀಕಿಗೆ ಕೊನೆಯ ಹಂತದ ಮತದಾನಕ್ಕೆ ರಾಜ್ಯ ತಯಾರಾಗಿದೆ, ...
Read moreDetailsಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಶುಕ್ರವಾರ ಮೊದಲ ಹಂತದ ಮದಾನ ನಡೆದಿದೆ. ಆದರೆ, ಬೆಂಗಳೂರಿನಲ್ಲಿ ಪ್ರತಿ ಬಾರಿಯಂತೆ ಈ ಬಾರಿಯೂ ಮತದಾನವಾಗಿಲ್ಲ. ಹೀಗಾಗಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
Read moreDetailsಬೆಂಗಳೂರು ಗ್ರಾಮಾಂತರ: ಹಾವು ಕಚ್ಚಿ(Snake bite)ದ ಪರಿಣಾಮ 7 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(Doddaballapura) ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ಈ ...
Read moreDetailsಬೆಂಗಳೂರು : ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಿದೆ. ಧರ್ಮದ ಆಧಾರದ ಮೇಲೆ ಮತ ಯಾಚನೆ ಮಾಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗ ದೂರು ದಾಖಲಿಸಿದೆ. ...
Read moreDetailsಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ಮುಕ್ತಾಯವಾಗಿದೆ. ಬೆಳಗ್ಗೆ ಏಳು ಗಂಟೆಗೆ ಆರಂಭಗೊಂಡ ಮತದಾನ ಪಕ್ರಿಯೆ ಸಂಜೆ 6 ಗಂಟೆಯವರೆಗೆ ನಡೆಯಿತು. ಚಾಮರಾಜನಗರದ ಇಂಡಿಗನತ್ತ ...
Read moreDetailsಬೆಂಗಳೂರು: ರಾಜ್ಯದ ಹಲೆವೆಡೆ ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಬೆಂಗಳೂರು ನಗರದಲ್ಲಿ ಎಂದಿನಂತೆ ಮತದಾನ ನಿರಸವಾಗಿದೆ. ರಾಜ್ಯದಲ್ಲಿ (Karnataka) ಸಂಜೆ 5ರ ವೇಳೆಗೆ ...
Read moreDetailsಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಇಂದು ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಇಲ್ಲಿಯ ಜೆ.ಪಿ.ನಗರದಲ್ಲಿನ ಜಂಬೂ ಸವಾರಿ ದಿನ್ನೆ ಮತಗಟ್ಟೆಗೆ ಮತದಾನ ಮಾಡಲು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.