ಡ್ರಗ್ಸ್ ಹೆಸರಿನಲ್ಲಿ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂ. ಹಣ ಎಗರಿಸಿದ ಸೈಬರ್ ಖದೀಮರು!
ಬೆಂಗಳೂರು: ಸೈಬರ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಇನ್ನೂ ಎಚ್ಚೆತ್ತುಕೊಳ್ಳುತ್ತಿಲ್ಲ. ಜನರು ಒಂದಿಲ್ಲ ಒಂದು ರೀತಿಯಲ್ಲಿ ವಂಚನೆಗೆ ಒಳಗಾಗುತ್ತಿದ್ದಾರೆ. ಸಿಲಿಕಾನ್ ಸಿಟಿಯ ಮಹಿಳೆಗೆ ಫೆಡೆಕ್ಸ್ ಎಂಬ ...
Read moreDetails





















