ನಮಗೆ ಮಹಿಳೆಯರ ಮೇಲೆ ಮಾತ್ರ ನಂಬಿಕೆ; ಡಿಕೆಶಿ
ಬೆಂಗಳೂರು: ನಾವು ಗಂಡಸರನ್ನ ನಂಬಲ್ಲ, ಹೆಣ್ಣು ಮಕ್ಕಳನ್ನು ಮಾತ್ರ ನಂಬುತ್ತೇವೆ. ಹೀಗಾಗಿ ಅವರಿಗೆ ಮಾತ್ರ ಗ್ಯಾರಂಟಿ ಕೊಟ್ಟಿದ್ದೇವೆ ಎಂದು ಡಿಸಿಎ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಲೋಕಸಭಾ ಚುನಾವಣೆ ...
Read moreDetailsಬೆಂಗಳೂರು: ನಾವು ಗಂಡಸರನ್ನ ನಂಬಲ್ಲ, ಹೆಣ್ಣು ಮಕ್ಕಳನ್ನು ಮಾತ್ರ ನಂಬುತ್ತೇವೆ. ಹೀಗಾಗಿ ಅವರಿಗೆ ಮಾತ್ರ ಗ್ಯಾರಂಟಿ ಕೊಟ್ಟಿದ್ದೇವೆ ಎಂದು ಡಿಸಿಎ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಲೋಕಸಭಾ ಚುನಾವಣೆ ...
Read moreDetailsಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎಗೆ ಲಿಂಕ್ ಸಿಕ್ಕಿದ್ದು, ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸ್ಫೋಟಕ್ಕೂ ಮುನ್ನ 2 ತಿಂಗಳು ...
Read moreDetailsಬೆಂಗಳೂರು : 5, 8, 9ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆಯ ಸಮಯ ನಿಗದಿಯಾಗಿದೆ. ಹೀಗಾಗಿ ಕರ್ನಾಟಕ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 25 ರಿಂದ ಬಾಕಿ ...
Read moreDetailsಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ರೌಡಿಶೀಟರ್ ಮನೆಗಳ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ...
Read moreDetailsಬೆಂಗಳೂರು: ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ನ 2ನೇ ಪಟ್ಟಿ ಬಿಡುಗಡೆಯಾಗಿದೆ. ಎಐಸಿಸಿಯು ಇಂದು 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಈ ಮೂಲಕ ...
Read moreDetailsನವದೆಹಲಿ: ಲೋಕಸಭಾ ಚುನಾವಣೆ ಕಾವು ರಂಗೇರಿದ್ದು, ಮೂರು ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ. ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ 7 ಜನ ಅಭ್ಯರ್ಥಿ ಆಯ್ಕೆ ...
Read moreDetailsರಾಜ್ಯದಲ್ಲಿ ಕೂಡ ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, ಮೂರು ಪಕ್ಷಗಳೂ ಗೆಲುವಿನ ಲೆಕ್ಕಾಚಾರದಲ್ಲಿ ಇವೆ. ಈ ಮಧ್ಯೆ ಇಂಡಿಯಾ ಟಿವಿ ತಾಜಾ ಸಮೀಕ್ಷೆ ಹೊರ ಬಿದ್ದಿದ್ದು, ಯಾವ ...
Read moreDetailsಬೆಂಗಳೂರು: ಬೈಕ್ ಚಾಲನೆ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ಧರಿಸಿರಬೇಕೆಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ರಾಜ್ಯದ ವಿವಿಧ ಘಟಕಗಳಲ್ಲಿ ಅಪಘಾತ ...
Read moreDetailsಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮತ್ತೊಮ್ಮೆ ತನ್ನ ಲೋಗೋ ಬದಲಿಸಿಕೊಂಡಿದೆ. ಈ ಬದಲಾವಣೆಯೊಂದಿಗೆ ರಾಯಲ್ ಚಾಲೆಂಜರ್ಸ್ ಬ್ಯಾಂಗಲೋರ್ ಹೆಸರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂದು ಮರುನಾಮಕರಣ ...
Read moreDetailsರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.