ಕನ್ನಡ ಮಾತನಾಡಿದ್ದಕ್ಕೆ ಪ್ರಾಧ್ಯಾಪಕ ಅಮಾನತು!
ಬೆಂಗಳೂರಿನ ಆರ್ ವಿ ಲರ್ನಿಂಗ್ ಹಬ್ ಎಂಬ ಕಾಲೇಜಿನಲ್ಲಿ ಕನ್ನಡ ಮಾತನಾಡಿದ್ದಕ್ಕೆ ಪ್ರಾಧ್ಯಾಪಾಕರೊಬ್ಬರನ್ನು ಅಮಾನತು ಮಾಡಿರುವ ಆರೋಪ ಕೇಳಿ ಬಂದಿದೆ. ಈ ಆರೋಪ ಕೇಳಿ ಕನ್ನಡಿಗರು ಬೆಚ್ಚಿ ...
Read moreDetailsಬೆಂಗಳೂರಿನ ಆರ್ ವಿ ಲರ್ನಿಂಗ್ ಹಬ್ ಎಂಬ ಕಾಲೇಜಿನಲ್ಲಿ ಕನ್ನಡ ಮಾತನಾಡಿದ್ದಕ್ಕೆ ಪ್ರಾಧ್ಯಾಪಾಕರೊಬ್ಬರನ್ನು ಅಮಾನತು ಮಾಡಿರುವ ಆರೋಪ ಕೇಳಿ ಬಂದಿದೆ. ಈ ಆರೋಪ ಕೇಳಿ ಕನ್ನಡಿಗರು ಬೆಚ್ಚಿ ...
Read moreDetailsಬೆಂಗಳೂರು: ಭಾರತದಲ್ಲಿ ಜನಪ್ರಿಯ ಕಾಂಪ್ಯಾಕ್ಟ್ ಎಸ್‌ಯುವಿಗಳಲ್ಲಿ ಒಂದಾದ ನಿಸ್ಸಾನ್ ಮ್ಯಾಗ್ನೈಟ್ ಈಗ ಸರ್ಕಾರ ಅನುಮೋದಿತ ಸಿಎನ್‌ಜಿ ರೆಟ್ರೋಫಿಟ್‌ಮೆಂಟ್ ಕಿಟ್‌ನೊಂದಿಗೆ ಲಭ್ಯವಿದೆ. ಇದು ಇಂಧನ ದಕ್ಷತೆ ಮತ್ತು ಕಡಿಮೆ ...
Read moreDetailsಬೆಂಗಳೂರು: ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಪತ್ರ ಬರೆದಿದ್ದಾರೆ. ಈ ...
Read moreDetailsಬೆಂಗಳೂರು: ಭ್ರಷ್ಟಾಚಾರ ತಡೆಗಟ್ಟಬೇಕಿದ್ದ ಲೋಕಾಯುಕ್ತ ವಿರುದ್ಧವೇ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಪೊಲೀಸ್ ಇಲಾಖೆಯ ಮಾಜಿ ಹೆಡ್ ಕಾನ್ಸಟೇಬಲ್ ಜೊತೆ ಶಾಮಿಲಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಎಸ್ಪಿ ಶ್ರೀನಾಥ್ ...
Read moreDetailsಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತ ಸ್ನೇಹಲ್ ಅವರು ಜಲಮಡಂಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪೂರ್ವ ...
Read moreDetailsಬೆಂಗಳೂರು: ರೂಮ್ ಬಾಡಿಗೆ ಪಡೆದು ಕೋಟಾ ನೋಟ್ ಪ್ರಿಂಟ್ ಮಾಡುತ್ತಿರುವ ಆರೋಪವೊಂದು ಕೇಳಿ ಬಂದಿದೆ. ಶಿವಾಜಿ ನಗರದಲ್ಲಿ ಹೈ ಫೈ ರೂಮ್ ಬುಕ್ ಮಾಡಿಕೊಂಡು ಕೋಟಾ ನೋಟ್ ...
Read moreDetailsಹಾಸನ: ಜಿಲ್ಲೆಯಲ್ಲಿ ಮತ್ತೋರ್ವ ಯುವಕ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಜೆಪಿ ನಗರದಲ್ಲಿ ನಿಶಾಂತ್(19) ಸಾವನ್ನಪ್ಪಿದ್ದಾರೆ. ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ನಿವಾಸಿ ನಿಶಾಂತ್ ಸಾವನ್ನಪ್ಪಿರುವ ದುರ್ದೈವಿ ...
Read moreDetailsಬೆಂಗಳೂರು: ಮಹದೇವಪುರ ವಲಯ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡ ಹಾಗೂ ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಿದ ಕಟ್ಟಡಗಳನ್ನು ಗುರುತಿಸಿ, ಸೂಕ್ತ ಪರಿಶೀಲನೆ ನಡೆಸಿ ತ್ವರಿತವಾಗಿ ಅವುಗಳನ್ನು ತೆರವು ಕಾರ್ಯ ನಡೆಸುವಂತೆ ...
Read moreDetailsನನಗೆ ನಿಜವಾಗ್ಲೂ ಟೈಮಿಲ್ಲ. ಹಾಗಂತಾ ನಾನು ಹುಚ್ಚನೂ ಅಲ್ಲ ಅಂತಾ ಇದೇ ಮೊದಲ ಬಾರಿ ಆರ್ ಸಿಬಿ ಖರೀದಿಸೋ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ದೆಹಲಿಯಲ್ಲಿ ...
Read moreDetailsಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದೆ. ಜೂನ್ 10ರಿಂದ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು, ಮತ್ತು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.