ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
ಭಾರತ -ಪಾಕಿಸ್ಥಾನ ನಡುವೆ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿರುವ ಕಾರಣ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ನಿಗಾ ವಹಿಸುವಂತೆ ಸರ್ಕಾರ ಸೂಚಿಸಿದೆ. ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು, ...
Read moreDetailsಭಾರತ -ಪಾಕಿಸ್ಥಾನ ನಡುವೆ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿರುವ ಕಾರಣ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ನಿಗಾ ವಹಿಸುವಂತೆ ಸರ್ಕಾರ ಸೂಚಿಸಿದೆ. ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು, ...
Read moreDetailsಬೆಂಗಳೂರು: ರೈತರಿಗೆ ನೀಡುವ ಯಾವುದೇ ರೀತಿಯ ಪರಿಹಾರಕ್ಕೆ ಸೇವಾ ತೆರಿಗೆ ಸೇರಿದಂತೆ ಜಿಎಸ್ ಟಿ ವಿಧಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೆಂಗಳೂರಿನ ನಿವಾಸಿಗಳಾದ ಆರ್. ...
Read moreDetailsಬೆಂಗಳೂರು: “ಬೆಂಗಳೂರಿನಲ್ಲಿ ಟ್ಯಾಂಕರ್ ನೀರು ಪೂರೈಕೆ ದೊಡ್ಡ ಮಾಫಿಯಾವಾಗಿದೆ. ಇದನ್ನು ತಪ್ಪಿಸಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ನೀರು ಪೂರೈಸಲು ದೇಶದಲ್ಲೇ ಮೊದಲ ಬಾರಿಗೆ ಸಂಚಾರಿ ಕಾವೇರಿ ಯೋಜನೆ ...
Read moreDetails“ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ನಕಲಿ ದಾಖಲೆಗಳನ್ನು ಬಳಸಿ ನೆಲೆಯೂರಿರುವ ಅಕ್ರಮ ಬಾಂಗ್ಲಾ ನುಸುಳುಕೋರರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಂಡು, ಅವರನ್ನು ಅವರ ಮಾತೃ ದೇಶಕ್ಕೆ ...
Read moreDetailsಪಕ್ಷೇತರ ಹಾಗೂ ಬಿಜೆಪಿ ಬೆಂಬಲಿತ ಶಾಸಕ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಸ್ಪೀಕರ್ ಆದೇಶ ಹೊರಡಿಸಿದ್ದಾರೆ. ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಈ ಕುರಿತು ...
Read moreDetailsಆನೇಕಲ್: ಅರೆಬೆಂದ ಸ್ಥಿತಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ನಗರದ ಹೊರವಲಯದ ಬನ್ನೇರುಘಟ್ಟ ಪೊಲೀಸ್ ಠಾಣೆ(Bannerghatta Police Station) ವ್ಯಾಪ್ತಿಯ ಶಿಲೀಂದ್ರ ದೊಡ್ಡಿ ...
Read moreDetailsನಮ್ಮ ಮೆಟ್ರೋ ನಿಲ್ದಾಣದಲ್ಲಿ 10 ಸ್ವಯಂ ಚಾಲಿತ ಟಿಕೆಟ್ ಯಂತ್ರವನ್ನು ಅಳವಡಿಸಲಾಗಿದೆ. 3 ಕ್ಲಿಕ್ ಮಾಡಿದರೆ ಸಾಕು ನಿಮ್ಮ ಕೈಯಲ್ಲಿ ಟಿಕೆಟ್ ಸಿಗಲಿದೆ. ಈ ಒಂದು ಯೋಜನೆಗೆ ...
Read moreDetailsಬೆಂಗಳೂರು: ಪಕ್ಕದ ಮನೆಯವರ ಜಗಳದಿಂದಾಗಿ 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ರಮಾನಂದ (8) ಕೊಲೆಯಾಗಿರುವ ದುರ್ದೈವ ಬಾಲಕ ಎನ್ನಲಾಗಿದೆ. ಮತ್ತೂರು ಎಂಬಾತನಿಂದ ಈ ಕೃತ್ಯ ...
Read moreDetailsಬೆಂಗಳೂರು: ನಗರದ ಗವಿಗಂಗಾಧರ ದೇವಾಲಯದಲ್ಲಿ ವಿಶೇಷ ದುರ್ಗಾ ಹೋಮ ನಡೆಯಿತು. ಗವಿಗಂಗಾಧರ ದೇವಾಲಯದಲ್ಲಿ ಸೈನ್ಯದ ಬಲವರ್ಧನೆಗೆ ದುರ್ಗಾ ಹೋಮ ನಡೆಸಲಾಯಿತು. ನವರಾತ್ರಿ ಸಂದರ್ಭದಲ್ಲಿ ಈ ಹೋಮ ಮಾಡಲಾಗುತ್ತದೆ. ...
Read moreDetailsಬೆಂಗಳೂರು: ವಿ.ಡಿ.ಕೆ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ವಿನಯ್ ವಾಸುದೇವ್ ನಿರ್ದೇಶನದ ಜೊತೆಗೆ ನಾಯಕನಾಗಿ ನಟಿಸಿರುವ "ದಿ" ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.