ಇದು ಸಿದ್ದರಾಮಯ್ಯಗೆ ಮುಖಭಂಗ: ವಿಜಯೇಂದ್ರ
ಕೇಂದ್ರ ಸರ್ಕಾರ ಜಾತಿ ಆಧಾರಿತ ಜನಗಣತಿ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಕೇಂದ್ರ ಸರ್ಕಾರ ...
Read moreDetailsಕೇಂದ್ರ ಸರ್ಕಾರ ಜಾತಿ ಆಧಾರಿತ ಜನಗಣತಿ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಕೇಂದ್ರ ಸರ್ಕಾರ ...
Read moreDetailsನೆಲಮಂಗಲ: ಗ್ಯಾಸ್ ಲಿಕೇಜ್ ನಿಂದಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಾವನ್ನಪ್ಪಿ, ಮೂವರು ಗಂಭೀರವಾಗಿರುವ ಘಟನೆ ನಡೆದಿದೆ. ಮನೆ ಕೂಡ ಹೊತ್ತಿ ಉರಿದಿದೆ.ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಓವರ್ ...
Read moreDetailsಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ 4 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹೀಗಾಗಿ ಹಲವು ಜಿಲ್ಲೆಗಳಿಗೆ ಯೆಲ್ಲೋ ...
Read moreDetailsಬೆಂಗಳೂರು: ಯೆಲ್ಲೋ ಲೈನ್ ಮೆಟ್ರೋಗಾಗಿ ಕಾಯುತ್ತಿರುವ ಸಿಲಿಕಾನ್ ಸಿಟಿ ಜನರಿಗೆ ಬಿಎಂಆರ್ಸಿಎಲ್ (BMRCL) ಗುಡ್ ನ್ಯೂಸ್ ನೀಡಿದೆ. ಸಿಲಿಕಾನ್ ಸಿಟಿಗೆ ಟಿಟಾಗಢನಿಂದ 3 ಹೊಸ ಮೆಟ್ರೋ ಬೋಗಿಗಳು ...
Read moreDetailsಕೊಪ್ಪಳ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕೊಪ್ಪಳದ ಗುಣಮಟ್ಟ ಖಾತ್ರಿ ಘಟಕದಲ್ಲಿನ ಜಿಲ್ಲಾ ಸಲಹೆಗಾರರ ಹುದ್ದೆಯ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪ್ರತಿ ಆರ್ಥಿಕ ವರ್ಷಗಳಲ್ಲಿ ನವೀಕರಣದ ಷರತ್ತುಗಳನ್ನೊಳಗೊಂಡತೆ ಎನ್.ಎಚ್.ಎಂ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಇಂಡಿಯಾ ಇನ್ ಫ್ರಾಸ್ಟ್ರಕ್ಚರ್ ಫೈನಾನ್ಸ್ ಕಂಪನಿ ಲಿಮಿಟೆಡ್ ನಲ್ಲಿ (IIFCL) 8 ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 4 ...
Read moreDetailsಬೆಂಗಳೂರು: ನಂದಿನ ಹಾಲಿನ ದರ ಏರಿಕೆಯಾದ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಬರೆ ಬೀಳುತ್ತಿದೆ. ಹಾಲು ಮತ್ತು ಡೈರಿ ವಸ್ತು ತಯಾರಿಯಲ್ಲಿ ಮುಂಚೂಣಿಯಲ್ಲಿರುವ ಅಮುಲ್ ಈಗ ಹಾಲಿನ ದರ ...
Read moreDetailsಬೆಂಗಳೂರು: ಬಿಯರ್ ಪ್ರಿಯರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಶಾಕ್ ನೀಡಲು ಮುಂದಾಗಿದೆ. ಪ್ರೀಮಿಯಂ ಅಥವಾ ಇತರ ಬಿಯರ್ ಬ್ರಾಂಡ್‌ಗಳ ಬೆಲೆ ಹೆಚ್ಚಳಕ್ಕೆ ಸರ್ಕಾರ ನಿರ್ಧರಿಸಿದೆ. ಕಾಂಗ್ರೆಸ್ ಸರ್ಕಾರ ...
Read moreDetailsಬೆಂಗಳೂರು: ಹೊಸದಾಗಿ ಯೆಲ್ಲೋ ಬೋರ್ಡ್ ವಾಹನ ಖರೀದಿ ಮಾಡುವವರಿಗೆ ಸರ್ಕಾರ ಶಾಕ್ ನೀಡಿದೆ. ವಾಹನ ತೆರಿಗೆ ಹೆಚ್ಚಳದ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕಕ್ಕೆ ...
Read moreDetailsಬೆಂಗಳೂರು: ಇಂದು ಬಿಬಿಎಂಪಿಗೆ ಐತಿಹಾಸಿಕ ದಿನ ಎಂದೇ ಹೇಳಬಹುದು. ಏಕೆಂದರೆ ಇಂದು ಒಂದೇ ದಿನ ಬರೋಬ್ಬರಿ 12,692 ಪೌರ ಕಾರ್ಮಿಕರಿಗೆ ನೌಕರಿಯ ಭಾಗ್ಯ ಸಿಕ್ಕಿದೆ. ನೇರ ನೇಮಕಾತಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.