ಉಪನ್ಯಾಸಕರ ಮೇಲೆ ಪುಂಡಾಟ ಮೆರೆದ ಮೂವರು ಅಂದರ್!
ರಸ್ತೆಯಲ್ಲಿ ಕಸ ಹಾಕಿದ್ದನ್ನ ಪ್ರಶ್ನಿಸಿದ್ದಕ್ಕೆ ಕಾಲೇಜು ಉಪನ್ಯಾಸಕನ ಮೇಲೆ ಮೂವರು ಪುಂಡರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಏಪ್ರಿಲ್ 21 ರಂದು ಸಂಜೆ 6 ಗಂಟೆ ...
Read moreDetailsರಸ್ತೆಯಲ್ಲಿ ಕಸ ಹಾಕಿದ್ದನ್ನ ಪ್ರಶ್ನಿಸಿದ್ದಕ್ಕೆ ಕಾಲೇಜು ಉಪನ್ಯಾಸಕನ ಮೇಲೆ ಮೂವರು ಪುಂಡರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಏಪ್ರಿಲ್ 21 ರಂದು ಸಂಜೆ 6 ಗಂಟೆ ...
Read moreDetailsಬೆಂಗಳೂರು: ಜನಿವಾರ ತೆಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ಮುಖ್ಯ ನ್ಯಾ. ಅಂಜಾರಿಯಾ ಮತ್ತು ನ್ಯಾ. ಕೆ ವಿ ಅರವಿಂದ್ ವಿಭಾಗೀಯ ಪೀಠದಿಂದ ...
Read moreDetailsಆನೇಕಲ್: ಬಾರ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಶುರುವಾಗಿದ್ದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಬನ್ನೇರುಘಟ್ಟ (Bannerughatta) ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚಗಯ್ಯನದೊಡ್ಡಿಯಲ್ಲಿ ಈ ಘಟನೆ ನಡೆದಿದೆ. ...
Read moreDetailsಬೆಂಗಳೂರು ಗ್ರಾಮಾಂತರ: ಲಕ್ಷಾಂತರ ರೂ. ಖರ್ಚು ಮಾಡಿ ಕಷ್ಟ ಪಟ್ಟು ಬೆಳೆದಿದ್ದ ಹಾಗಲಕಾಯಿ ಬೆಳೆ ಮೇಲೆ ದುಷ್ಕರ್ಮಿಗಳ ವಕ್ರ ದೃಷ್ಟಿ ಬಿದ್ದಿದ್ದು, ಬೆಳೆ ನಾಶಪಡಿಸಿರುವ ಘಟನೆ ನಡೆದಿದೆ. ...
Read moreDetailsಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕ ಮಂಡನೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯುವುದು ಡೌಟ್ ಎನ್ನಲಾಗುತ್ತಿದೆ. ಕಳೆದ ಎರಡು ದಿನಗಳ ಹಿಂದೆ ರಾಜಪಾಲರು ಗ್ರೇಟರ್ ಬೆಂಗಳೂರಿನ ವಿಧೇಯಕಕ್ಕೆ ಅಂಕಿತ ಹಾಕಿದ್ದಾರೆ. ...
Read moreDetailsಖ್ಯಾತ ನಿರ್ದೇಶಕ ರವಿ ಶ್ರೀವತ್ಸ ನಿರ್ದೇಶನದ ಡೆಡ್ಲಿಸೋಮ 2 ಸಿನಿಮಾದ ಶೂಟಿಂಗ್ ಮುಗಿದಿದೆ. ಈ ಸಿನಿಮಾದಲ್ಲಿ ನವ ನಟ ದೀಕ್ಷಿತ್ ನಾಯಕನಾಗಿ ನಟಿಸಿದ್ದು, ಕನ್ನಡ ಚಿತ್ರರಂಗದಲ್ಲಿ ಅದೃಷ್ಟ ...
Read moreDetailsಮಂಡ್ಯ : ಹೆದ್ದಾರಿಯಲ್ಲಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಟೂರಿಸ್ಟ್ ಬಸ್ ಹೊತ್ತಿ ಉರಿದ ಘಟನೆ ನಡೆದಿದೆ. ಮಂಡ್ಯದ ನಾಗಮಂಗಲದ ಕದಬಹಳ್ಳಿ ಟೋಲ್ ಬಳಿ ಈ ಘಟನೆ ...
Read moreDetailsಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ರಿಕ್ಕಿ ರೈ ಮೇಲೆ ಗುಂಡಿನ ದಾಳಿ ...
Read moreDetailsಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮದಲ್ಲಿ (ಬಿ.ಎ೦.ಆರ್.ಸಿ.ಎಲ್) 150 ಮೆಂಟೇನರ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಪರೇಷನ್ ಮತ್ತು ನಿರ್ವಹಣೆ ವಲಯದಲ್ಲಿ 150 ಮೆಂಟೇನರ್ ...
Read moreDetailsಬೆಂಗಳೂರು: ಭಾರತದ ಕೃಷಿಯನ್ನು ಪ್ರಕೃತಿಯೊಡನೆ ಆಡುವ ಜೂಜಾಟ ಎಂದೇ ಕರೆಯಲಾಗುತ್ತದೆ. ಅತಿವೃಷ್ಟಿ, ಅನಾವೃಷ್ಟಿಯಿಂದಾಗಿ ದೇಶದ ಹಲವೆಡೆ ಪ್ರತಿ ವರ್ಷವೂ ಸಾವಿರಾರು ಕೋಟಿ ರೂ. ಮೌಲ್ಯದ ಬೆಳೆಹಾನಿಯಾಗುತ್ತದೆ. ಇದರಿಂದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.