ಗ್ರೇಟರ್ ಬೆಂಗಳೂರು ಯೋಜನೆಗೆ ಗ್ರೀನ್ ಸಿಗ್ನಲ್: ಹಲವರ ಆಕ್ರೋಶ
ಬೆಂಗಳೂರು: ಗ್ರೇಟರ್ ಬೆಂಗಳೂರು ಯೋಜನೆಗೆ ರಾಜ್ಯಪಾಲರು ಅಸ್ತು ಎಂದಿದ್ದಾರೆ. ಮಾರ್ಚ್ 25 ರಂದು ಮಸೂದೆಯಲ್ಲಿ ಕೆಲವು ವಿವರಣೆ ಕೇಳಿ ಗವರ್ನರ್ ಹಿಂದೆ ಕಳುಹಿಸಿದ್ದರು. ಏ. 24ಕ್ಕೆ ಬಿಲ್ ...
Read moreDetailsಬೆಂಗಳೂರು: ಗ್ರೇಟರ್ ಬೆಂಗಳೂರು ಯೋಜನೆಗೆ ರಾಜ್ಯಪಾಲರು ಅಸ್ತು ಎಂದಿದ್ದಾರೆ. ಮಾರ್ಚ್ 25 ರಂದು ಮಸೂದೆಯಲ್ಲಿ ಕೆಲವು ವಿವರಣೆ ಕೇಳಿ ಗವರ್ನರ್ ಹಿಂದೆ ಕಳುಹಿಸಿದ್ದರು. ಏ. 24ಕ್ಕೆ ಬಿಲ್ ...
Read moreDetailsಬೆಂಗಳೂರು: ನಗರದಲ್ಲಿ ಕ್ಯಾಬ್ ಚಾಲಕನೋರ್ವ ಲೇಡಿ ಜೊತೆ ಕಿರಿಕ್ ಮಾಡಿರುವ ಘಟನೆ ನಡೆದಿದೆ. ಕಾರು ಡ್ರೈವಿಂಗ್ ಮಾಡುತ್ತಿದ್ದ ಲೇಡಿಗೆ ಕ್ಯಾಬ್ ಚಾಲಕ ಅಶ್ಲೀಲವಾಗಿ ನಿಂದಿಸಿದ್ದಾನೆ. ಈ ಕುರಿತ ...
Read moreDetailsನಿವೃತ್ತ ಡಿಜಿ, ಐಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಆರೋಪಿತೆ ಪಲ್ಲವಿಯನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸಿಸಿಬಿ ಪೊಲೀಸರು ಕೋರ್ಟ್ ಅನುಮತಿ ...
Read moreDetailsನರಮೇಧಕ್ಕೆ ನಲುಗಿರುವ ಕಾಶ್ಮೀರ ಕಣಿವೆಯ ಎಲ್ಲೆಡೆ ಈಗ ಮಾನವೀಯತೆಯ ನೆರವಿನ ಹಸ್ತ ಚಾಚಿದೆ. ಪ್ರವಾಸಿಗರನ್ನೇ ದೇವರು ಅಂತಾ ಭಾವಿಸುವ ಇಲ್ಲಿನ ಜನರೀಗ ಜಾತಿ, ಧರ್ಮದಾಚೆಗಿನ ನಿರ್ಧಾರ ಮಾಡಿರುವುದು ...
Read moreDetailsಬೆಂಗಳೂರು: ಟಿವಿಎಸ್ ಮೋಟಾರ್ ಕಂಪನಿ (TVSM), ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ವಿಭಾಗದಲ್ಲಿ ಜಾಗತಿಕ ಮುಂಚೂಣಿಯಲ್ಲಿರುವ ಕಂಪನಿಯಾಗಿದ್ದು, ತನ್ನ ಪ್ರಮುಖ ಸೂಪರ್ ಪ್ರೀಮಿಯಂ ಸ್ಪೋರ್ಟ್ಸ್ ಮೋಟಾರ್‌ಸೈಕಲ್ ಟಿವಿಎಸ್ ...
Read moreDetailsಬೆಂಗಳೂರು: ಆದಿತ್ಯ ಬಿರ್ಲಾ ಗ್ರೂಪ್ ಅಡಿಯಲ್ಲಿ ಗ್ರಾಸಿಂ ಇಂಡಸ್ಟ್ರೀಸ್ ಭಾಗವಾಗಿರುವ ಬಿರ್ಲಾ ಓಪಸ್ ಪೇಂಟ್ಸ್ ಇಂದು ಬೆಂಗಳೂರಿನಲ್ಲಿ ತನ್ನ ಹೊಸ ಬಿರ್ಲಾ ಓಪಸ್ ಪೇಂಟ್ ಸ್ಟುಡಿಯೊ ಆರಂಭಿಸಿದೆ. ...
Read moreDetailsನಿಮ್ಮ ನೆರಳು ನಿಮಗೇ ಕಾಣೋದಿಲ್ವಾ.ಅದ್ ಹೇಗೆ ಸಾಧ್ಯ ಅಂದ್ರಾ ಇಂತಹುದೊಂದು ದಿನ ಇದೀಗ ಸಮೀಪಿಸುತ್ತಿದೆ. ಏಪ್ರಿಲ್ 24 ರ ಮಧ್ಯಾಹ್ನ 12.17 ಕ್ಕೆ ಬೆಂಗಳೂರಿನಲ್ಲಿ ಶೂನ್ಯ ನೆರಳು ...
Read moreDetailsಬೆಂಗಳೂರು: ತನ್ನ ಮೇಲೆ ದಾಳಿಯಾಗಿದೆ ಎಂದು ಸುಳ್ಳು ಕಥೆ ಕಟ್ಟಿದ್ದ ವಿಂಗ್ ಕಮಾಂಡರ್ (Wing Commandor) ವಿರುದ್ಧ ಕೊನೆಗೂ ಎಫ್‌ಐಆರ್ (FIR) ದಾಖಲಾಗಿದೆ. ಹಲ್ಲೆಗೆ ಒಳಗಾದ ವಿಕಾಸ್ ...
Read moreDetailsಬೆಂಗಳೂರು: ದೇಶ ಕಾಯುವ ಯೋಧನ ಮೇಲೆ ದುಷ್ಕರ್ಮಿಗಳು ಏಕಾಏಕಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ತನ್ನ ಪತ್ನಿ ಜೊತೆ ಏರ್ ಪೋರ್ಟ್ ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ...
Read moreDetailsಬೆಂಗಳೂರು: ಸ್ಮಾರ್ಟ್ ಮೀಟರ್ ವಿಷಯದಲ್ಲಿ ಹತ್ತಾರು ಅವ್ಯವಹಾರದ ದೂರುಗಳಿದ್ದು, ಲೋಕಾಯುಕ್ತರ ಗಮನಕ್ಕೆ ತಂದಿದ್ದೇವೆ ಎಂದು ರಾಜ್ಯದ ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತನಾರಾಯಣ್ ಹೇಳಿದ್ದಾರೆ. ಲೋಕಾಯುಕ್ತಕ್ಕೆ ದೂರು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.