ಪಕ್ಷಿಗಳಿಗೆ ನೀರು ಒದಗಿಸುವ ಮಹಾನ್ ಕಾರ್ಯ!
ಮೈಸೂರು: ಬೇಸಿಗೆಯಲ್ಲಿ ನೀರಿಗೆ ಹಾಹಾಕಾರ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಾಣಿ- ಪಕ್ಷಿಗಳಿಗೆ ಕುಡಿಯಲು ನೀರು ಇಲ್ಲದಂತಾಗಿದೆ. ಹೀಗಾಗಿ ಅವು ನೀರಿಗಾಗಿ ಪರದಾಟ ನಡೆಸುತ್ತಿವೆ. ಹೀಗಾಗಿ ಪಕ್ಷಿಗಳ ದಾಹ ತಣಿಸಲು ...
Read moreDetailsಮೈಸೂರು: ಬೇಸಿಗೆಯಲ್ಲಿ ನೀರಿಗೆ ಹಾಹಾಕಾರ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಾಣಿ- ಪಕ್ಷಿಗಳಿಗೆ ಕುಡಿಯಲು ನೀರು ಇಲ್ಲದಂತಾಗಿದೆ. ಹೀಗಾಗಿ ಅವು ನೀರಿಗಾಗಿ ಪರದಾಟ ನಡೆಸುತ್ತಿವೆ. ಹೀಗಾಗಿ ಪಕ್ಷಿಗಳ ದಾಹ ತಣಿಸಲು ...
Read moreDetailsಉಪ್ಪಾರಪೇಟೆ ಪೊಲೀಸ್ ಠಾಣೆಯ ಎದುರು ವಿನೂತನ ಶೌಚಾಲಯ ರೋಟರಿ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ 3192 ಮತ್ತು ಸುಲಭ್ ಇಂಟರ್‌ನ್ಯಾಷನಲ್ ಸಹಯೋಗ ಬೆಂಗಳೂರು : ಬೆಂಗಳೂರು ನಗರದ ಉಪ್ಪಾರ ಪೇಟೆ ...
Read moreDetailsಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ನೇತ್ರಧಾಮ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯು ಏಷ್ಯಾದಲ್ಲಿ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ (AI) ಆಧಾರಿತ ಇಂಟ್ರಾಕ್ಯುಲರ್ ಲೆನ್ಸ್ (IOL) ಜೋಡಣೆ ಶಸ್ತ್ರಚಿಕಿತ್ಸೆಯನ್ನು ...
Read moreDetailsಬೆಂಗಳೂರು: ಈ ತಿಂಗಳ ಆರಂಭದಲ್ಲಿ ರಸ್ತೆ ಅಪಘಾತದಲ್ಲಿ ದಾರುಣವಾಗಿ ಪ್ರಾಣ ಕಳೆದುಕೊಂಡ ಬೆಂಗಳೂರಿನ 33 ವರ್ಷದ ಎಂಜಿನಿಯರ್ ರಾಕೇಶ್ ಕುಮಾರ್ ಎಸ್ ಅವರ ನಿಸ್ವಾರ್ಥ ಅಂಗಾಂಗ ದಾನದಿಂದ ...
Read moreDetailsಬೆಂಗಳೂರು: ಸನ್ ರೈಸರ್ಸ್ ಹೈದರಾಬಾದ್ ಆರ್ಭಟಕ್ಕೆ ಲಕ್ನೋ ಬ್ರೇಕ್ ಹಾಕಿದೆ. ಹೈದರಾಬಾದ್ ತಂಡವು ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧ ತನ್ನ ತವರಿನಲ್ಲೇ ಸೋಲಿನ ಆಘಾತ ಅನುಭವಿಸಿದೆ. ಮೊದಲು ಬ್ಯಾಟಿಂಗ್ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭೀಕರ ಹತ್ಯೆಯೊಂದು ಬೆಳಕಿಗೆ ಬಂದಿದ್ದು, ಇಡೀ ನಗರ ಬೆಚ್ಚಿ ಬೀಳುವಂತಿದೆ. ವ್ಯಕ್ತಿಯೊಬ್ಬ ಹೆಂಡತಿಯನ್ನು ಹತ್ಯೆ ಮಾಡಿ ಸೂಟ್ ಕೇಸ್ ನಲ್ಲಿ ತುಂಬಿ ಎಸ್ಕೇಪ್ ...
Read moreDetailsಬೆಂಗಳೂರು: ಈಗಷ್ಟೇ ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದೆ. ಇದರ ಬೆನ್ನಲ್ಲೇ ವಿದ್ಯುತ್ ದರದ ಆತಂಕ ಕಾಡುತ್ತಿತ್ತು. ಆದರೆ, ಜನರು ವಿದ್ಯುತ್ ದರ ಏರಿಕೆಯ ಶಾಕ್ ...
Read moreDetailsಬೆಂಗಳೂರು: ಕಾಂಗ್ರೆಸ್ ಸರ್ಕಾರದ ಹಾಲು ದರ ಏರಿಕೆ ವಿರುದ್ಧ ಎಕ್ಸ್ ಮೂಲಕ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಪಡಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ...
Read moreDetailsಬೆಂಗಳೂರು: ರಾಜ್ಯ ಕಾಂಗ್ರೇಸ್ ಸರ್ಕಾರದಿಂದ ಮತ್ತೆ 1 ಲೀಟರ್ ಹಾಲಿಗೆ 4 ರೂ. ಏರಿಕೆ ಮಾಡಿರುವುದು ಖಂಡನೀಯ. ಈ ಸರ್ಕಾರ ಜನರಿಗೆ ದರ ಏರಿಕೆ ಬರೆ ಹಾಕಿದೆ ...
Read moreDetailsಬೆಂಗಳೂರು: ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಜನರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಇತ್ತೀಚೆಗೆ ಬೆಲೆ ಏರಿಕೆಯ ಶಾಕ್ ನೀಡುತ್ತಿರುವ ರಾಜ್ಯ ಸರ್ಕಾರ ಈಗ ಹಾಲಿನ ದರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.