ಕಿಲ್ಲರ್ ಬಿಎಂಟಿಸಿ ಗೆ ಇಬ್ಬರು ಬಲಿ
ಬೆಂಗಳೂರು: ಕಿಲ್ಲರ್ ಬಿಎಂಟಿಸಿಗೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿನ ಯು.ಆರ್. ರಾವ್ ಉಪಗ್ರಹ ಕೇಂದ್ರದ ಬಳಿ ಈ ಘಟನೆ ನಡೆದಿದೆ. ...
Read moreDetailsಬೆಂಗಳೂರು: ಕಿಲ್ಲರ್ ಬಿಎಂಟಿಸಿಗೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿನ ಯು.ಆರ್. ರಾವ್ ಉಪಗ್ರಹ ಕೇಂದ್ರದ ಬಳಿ ಈ ಘಟನೆ ನಡೆದಿದೆ. ...
Read moreDetailsಬೆಂಗಳೂರು: ಶೋಕಾಸ್ ನೋಟಿಸ್‌ಗೆ ಸಮರ್ಪಕ ಉತ್ತ ನೀಡದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಯತ್ನಾಳ್ (Basanagouda Patil Yatnal) ಅವರನ್ನು ಉಚ್ಚಾಟನೆ ಮಾಡಿದೆ. ಈ ಕುರಿತು ರಾಜ್ಯಾಧ್ಯಕ್ಷ ಬಿ.ವೈ. ...
Read moreDetailsಬೆಂಗಳೂರು: ರಾಜ್ಯಪಾಲರು ವರ್ಸಸ್ ರಾಜ್ಯ ಸರ್ಕಾರ ಎನ್ನುವಂತಹ ಸ್ಥಿತಿ ರಾಜ್ಯದಲ್ಲಿ ಮತ್ತೊಮ್ಮೆ ಸೃಷ್ಟಿಯಾಗಿದೆ. ಈಗ ರಾಜ್ಯಪಾಲರು ಗ್ರೇಟರ್ ಬೆಂಗಳೂರು ಬಿಲ್ ನ್ನು ಮತ್ತೆ ಮರಳಿ ಕಳುಹಿಸಿದ್ದಾರೆ. ರಾಜ್ಯ ...
Read moreDetailsಬೆಂಗಳೂರು: ಇತ್ತೀಚೆಗೆ ಆಹಾರ ಪದಾರ್ಥಗಳಲ್ಲಿ ಕಲಬೆರಕೆ, ರಾಸಾಯನಿಕ ವಸ್ತುಗಳು ಪತ್ತೆಯಾಗುತ್ತಿರುವುದು ಸಹಜವಾಗಿ ಆತಂಕಕ್ಕೆ ಕಾರಣವಾಗುತ್ತಿದೆ. ಈಗಾಗಲೇ ಕಲ್ಲಂಗಡಿ, ಬೇಳೆ ಕಾಳು, ಇಡ್ಲಿ, ಹೋಳಿಗೆ, ಚಹಾ ಪುಡಿ ಸೇರಿದಂತೆ ...
Read moreDetailsಬೆಂಗಳೂರು: ಇತ್ತೀಚೆಗೆ ಆಹಾರ ಪದಾರ್ಥಗಳಲ್ಲಿ ಕಲಬೆರಕೆ, ರಾಸಾಯನಿಕ ಅಂಶಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಹೋಟೆಲ್ ಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅಸುರಕ್ಷಿತ ಆಹಾರ ತಯಾರಿಸುವ ಹೋಟೆಲ್ ...
Read moreDetailsಬೆಂಗಳೂರು: ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದಕ್ಕೆ ಬಿಗ್ ಬಾಸ್ ನ ಮಾಜಿ ಸ್ಪರ್ದಿಗಳಾದ ರಜತ್, ವಿನಯ್ ಪರಪ್ಪನ ಅಗ್ರಹಾರ ಸೇರಿದ ಬೆನ್ನಲ್ಲೇ ಈಗ ಮತ್ತೋರ್ವ ಮಾಜಿ ಸ್ಪರ್ಧಿ ...
Read moreDetailsಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನ ಕರಾವಳಿ ಹಾಗೂ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ...
Read moreDetailsಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ (Rain) ಆರಂಭವಾಗಿದೆ. ಹೀಗಾಗಿ ಕೆಲವೆಡೆ ಅವಾಂತರ ಸೃಷ್ಟಿಯಾಗಿದೆ. ಧಾರವಾಡ, ಹಾವೇರಿ, ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭರ್ಜರಿ ...
Read moreDetailsಬೆಂಗಳೂರು: ಸೋಲದೇವನಹಳ್ಳಿ ರಿಯಲ್ ಎಸ್ಟೇಟ್ ಉದ್ಯಮಿ (Real Estate Businessman) ಲೋಕನಾಥ್ ಸಿಂಗ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ಸಿಕ್ಕಿದೆ. ಉದ್ಯಮಿಯ ಕರಾಳ ಮುಖ ಕೇಳಿ ...
Read moreDetailsಬೆಂಗಳೂರು: ಮಲಯಾಳಂ ಸಿನಿಮಾಗಾಗಿ ಬೆಂಗಳೂರಿನಲ್ಲಿ ಕಾಲೇಜಿಗೆ ರಜೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಮಲಯಾಳಂ ಸಿನಿಮಾ ನೋಡಿ ಎಂದು ಇಡೀ ಕಾಲೇಜಿಗೆ ರಜೆ ಘೋಷಿಸಿದೆ. ಕನ್ನಡ ನೆಲದಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.