ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: bangalore

ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಸ್ಮರಣಾರ್ಥ ಐಟಿಎಫ್ ಟೆನಿಸ್ ಟೂರ್ನಮೆಂಟ್!

ಬೆಂಗಳೂರು: 1999ರಿಂದ 2020ರವರೆಗೆ ಕೆಎಸ್‌ಎಲ್‌ಟಿಎಗೆ ಎರಡು ದಶಕಗಳ ಕಾಲ ಅಧ್ಯಕ್ಷರಾಗಿ ಮುನ್ನಡೆಸಿದ ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಅವರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಟೆನಿಸ್ ಟೂರ್ನಮೆಂಟ್ ಆಯೋಜಿಸಲಾಗಿದೆ. ...

Read moreDetails

ಅಮೆಜಾನ್ ಪ್ರೈಮ್ ಪ್ರವೇಶಕ್ಕೆ ಮುಂದಾಗಿರುವ ‘ತಾಯಿ ಕಸ್ತೂರ್ ಗಾಂಧಿ’

ಬೆಂಗಳೂರು: ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಜನಮಿತ್ರ ಮೂವೀಸ್ ನಿರ್ಮಾಣದ ತಾಯಿ ಕಸ್ತೂರ್ ಗಾಂಧಿ’ ಕನ್ನಡ ಚಿತ್ರ ಮಾರ್ಚ್ 28ರಂದು ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಬರಗೂರರ ಕಾದಂಬರಿಯನ್ನು ...

Read moreDetails

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 28ರಂದು ಸಂಜೆ 5ಕ್ಕೆ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕುವೆಂಪು ಭಾಷಾ ...

Read moreDetails

15,568 ಕೋಟಿ ಅವ್ಯವಹಾರ! ಭಾರೀ ಭ್ರಷ್ಟಾಚಾರದ ಆರೋಪ ಮಾಡಿದ ಅಶ್ವಥ್ ನಾರಾಯಣ್!

ಬೆಂಗಳೂರು: ಮಾಜಿ ಡಿಸಿಎಂ ಹಾಗೂ ಶಾಸಕ ಡಾ. ಸಿ.ಎನ್.ಅಶ್ವತ್ಥ್‌ ನಾರಾಯಣ್, ಬೆಸ್ಕಾಂ, ಎಸ್ಕಾಂಗಳಲ್ಲಿ ಸಾವಿರಾರು ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ...

Read moreDetails

ಇಂದು ಈ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಹಲವೆಡೆ ಸಾಧಾರಣ ...

Read moreDetails

ಮಂಪರು ಪರೀಕ್ಷೆಗಿಂತ ಒಂದೇ ವೇದಿಕೆಯಲ್ಲಿ ಚರ್ಚೆಗೆ ಬನ್ನಿ : ಮುನಿರತ್ನ

ಬೆಂಗಳೂರು: ಮಂಪರು ಪರೀಕ್ಷೆ ಮಾಡಿಸಿಕೊಳ್ಳುವುದಕ್ಕಿಂತ ಒಂದೇ ವೇದಿಕೆಯಲ್ಲಿ ಚರ್ಚೆಗೆ ಬನ್ನಿ ಎಂದು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಆಹ್ವಾನ‌ ನೀಡಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿದ ...

Read moreDetails

ಇದು ಕೀಳುಮಟ್ಟದ ರಾಜಕಾರಣ – ಶೋಭಾ ಕರಂದ್ಲಾಜೆ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕಾಗಿ ಹನಿಟ್ರ್ಯಾಪ್ ಮಾಡುವುದು ಬಹಳ ಕೀಳುಮಟ್ಟದ ರಾಜಕಾರಣ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಕೀಳುಮಟ್ಟದ ...

Read moreDetails

ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಮೂರು ಪ್ರಕರಣಗಳು

ಬೆಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್, ಫೋನ್ ಟ್ಯಾಪಿಂಗ್ ಹಾಗೂ ಸಂವಿಧಾನ ಬದಲಾವಣೆ ವಿಚಾರಗಳು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿವೆ. ಮೂರು ಪ್ರಕರಣಗಳನ್ನು ವಿಪಕ್ಷಗಳು ಗಂಭೀರವಾಗಿ ಪರಿಗಣಿಸಿದ್ದು, ಜನತಾ ನ್ಯಾಯಾಲಯದ ಮುಂದೆ ...

Read moreDetails

ಗುರುವಾರ ದೂರ ನೀಡಲು ಕೆ.ಎನ್‌.ರಾಜಣ್ಣ ನಿರ್ಧಾರ

ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಗುರುವಾರ ತಮ್ಮ ವಿರುದ್ಧ ಹನಿಟ್ರ್ಯಾಪ್ ಪ್ರಕರಣಕ್ಕೆ ದೂರು ನೀಡಲು ನಿರ್ಧರಿಸಿದ್ದಾರೆ. ಸದ್ಯ ಅವರು ಜಿಲ್ಲಾ ಪ್ರವಾಸಗಳಲ್ಲಿದ್ದು, ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಪೊಲೀಸ್ ...

Read moreDetails

ಶಾಲಾ ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜು: ಅಡುಗೆ ಎಣ್ಣೆ ಬಳಕೆಗೆ ಬ್ರೇಕ್

ಬೆಂಗಳೂರು: ಶಾಲಾ ಮಕ್ಕಳಲ್ಲಿ ಬೊಜ್ಜು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಡುಗೆ ಎಣ್ಣೆ ಬಳಕೆಗೆ ಬ್ರೇಕ್ ಹಾಕಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮಧ್ಯಾಹ್ನದ ಬಿಸಿಯೂಟಕ್ಕೆ ಅಡುಗೆ ಬಳಸುವ ಅಡುಗೆಯ ...

Read moreDetails
Page 46 of 132 1 45 46 47 132
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist