ಹೆಂಡತಿ ಮೇಲೆ ಪೊಲೀಸಪ್ಪನ ಕ್ರೌರ್ಯ!
ಬೆಂಗಳೂರು: ಹೆಂಡತಿ ಮೇಲೆ ಪೊಲೀಸಪ್ಪ ಕ್ರೌರ್ಯ ಮೆರೆದಿರುವ ಘಟನೆ ನಡೆದಿದೆ. ಧರ್ಮಸ್ಥಳ ಸಬ್ ಇನ್ಸ್ ಪೆಕ್ಟರ್ ಕಿಶೋರ್ ವಿರುದ್ಧ ಹಲ್ಲೆಯ ಆರೋಪ ಕೇಳಿ ಬಂದಿದ್ದು, ಈ ಕುರಿತು ...
Read moreDetailsಬೆಂಗಳೂರು: ಹೆಂಡತಿ ಮೇಲೆ ಪೊಲೀಸಪ್ಪ ಕ್ರೌರ್ಯ ಮೆರೆದಿರುವ ಘಟನೆ ನಡೆದಿದೆ. ಧರ್ಮಸ್ಥಳ ಸಬ್ ಇನ್ಸ್ ಪೆಕ್ಟರ್ ಕಿಶೋರ್ ವಿರುದ್ಧ ಹಲ್ಲೆಯ ಆರೋಪ ಕೇಳಿ ಬಂದಿದ್ದು, ಈ ಕುರಿತು ...
Read moreDetailsಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಆರ್ಥಿಕವಾಗಿ ದುರ್ಬಲ ಮುಸ್ಲಿಂ ಕುಟುಂಬಗಳಿಗೆ ರಾಷ್ಟ್ರವ್ಯಾಪಿ ಸಂಪರ್ಕ ಕಾರ್ಯಕ್ರಮವೊಂದನ್ನು ಬಿಜೆಪಿ ಮಂಗಳವಾರ (ಮಾರ್ಚ್ 25, 2025) ಪ್ರಾರಂಭಿಸಿದೆ. ಈ ಅಭಿಯಾನವನ್ನು ಈ ...
Read moreDetailsಬೆಂಗಳೂರು: “ಮಾನವೀಯತೆ ಇರುವವರು ಮಾತ್ರ ಮನುಷ್ಯರಾಗಲು ಸಾಧ್ಯ. ಉಳಿದವರು ಕೇವಲ ಹೋಮೋಸೇಪಿಯನ್ಸ್ ಅಷ್ಟೆ. ಪ್ರಾಮಾಣಿಕತೆ, ಮಾನವೀಯತೆಯನ್ನು ಮೊದಲು ನಾವೆಲ್ಲರೂ ರೂಢಿಸಿಕೊಳ್ಳಬೇಕು ” ಎಂದು ಜಸ್ಟೀಸ್ ಸಂತೋಷ್ ಹೆಗ್ಡೆ ...
Read moreDetailsಬೆಂಗಳೂರು: 1999ರಿಂದ 2020ರವರೆಗೆ ಕೆಎಸ್‌ಎಲ್‌ಟಿಎಗೆ ಎರಡು ದಶಕಗಳ ಕಾಲ ಅಧ್ಯಕ್ಷರಾಗಿ ಮುನ್ನಡೆಸಿದ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಟೆನಿಸ್ ಟೂರ್ನಮೆಂಟ್ ಆಯೋಜಿಸಲಾಗಿದೆ. ...
Read moreDetailsಬೆಂಗಳೂರು: ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಜನಮಿತ್ರ ಮೂವೀಸ್ ನಿರ್ಮಾಣದ ತಾಯಿ ಕಸ್ತೂರ್ ಗಾಂಧಿ’ ಕನ್ನಡ ಚಿತ್ರ ಮಾರ್ಚ್ 28ರಂದು ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಬರಗೂರರ ಕಾದಂಬರಿಯನ್ನು ...
Read moreDetailsಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 28ರಂದು ಸಂಜೆ 5ಕ್ಕೆ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕುವೆಂಪು ಭಾಷಾ ...
Read moreDetailsಬೆಂಗಳೂರು: ಮಾಜಿ ಡಿಸಿಎಂ ಹಾಗೂ ಶಾಸಕ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಬೆಸ್ಕಾಂ, ಎಸ್ಕಾಂಗಳಲ್ಲಿ ಸಾವಿರಾರು ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ...
Read moreDetailsಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಹಲವೆಡೆ ಸಾಧಾರಣ ...
Read moreDetailsಬೆಂಗಳೂರು: ಮಂಪರು ಪರೀಕ್ಷೆ ಮಾಡಿಸಿಕೊಳ್ಳುವುದಕ್ಕಿಂತ ಒಂದೇ ವೇದಿಕೆಯಲ್ಲಿ ಚರ್ಚೆಗೆ ಬನ್ನಿ ಎಂದು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಆಹ್ವಾನ ನೀಡಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿದ ...
Read moreDetailsಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕಾಗಿ ಹನಿಟ್ರ್ಯಾಪ್ ಮಾಡುವುದು ಬಹಳ ಕೀಳುಮಟ್ಟದ ರಾಜಕಾರಣ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಕೀಳುಮಟ್ಟದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.