ಸಿಲಿಕಾನ್ ಸಿಟಿಯಲ್ಲಿ ಆಲಿಕಲ್ಲು ಮಳೆ: ರಾಜ್ಯದ ಹಲವೆಡೆ ವರ್ಷಧಾರೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೇಸಿಗೆಯಿಂದ ಬಳಲಿದ್ದ ಜನರಿಗೆ ಮಳೆರಾಯ ತಂಪು ನೀಡಿದ್ದಾನೆ. ರಾಜ್ಯದ ಜನರು ಬಿಸಿಲಿನಿಂದ ಬಳಲುತ್ತಿದ್ದರು. ಈ ಮಧ್ಯೆ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇಂದು ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೇಸಿಗೆಯಿಂದ ಬಳಲಿದ್ದ ಜನರಿಗೆ ಮಳೆರಾಯ ತಂಪು ನೀಡಿದ್ದಾನೆ. ರಾಜ್ಯದ ಜನರು ಬಿಸಿಲಿನಿಂದ ಬಳಲುತ್ತಿದ್ದರು. ಈ ಮಧ್ಯೆ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇಂದು ...
Read moreDetailsಬೆಂಗಳೂರು: ನಟ ದರ್ಶನ್ ‘ಡೆವಿಲ್’ ಸಿನಿಮಾದ ಚಿತ್ರೀಕರಣವನ್ನು ಇತ್ತೀಚೆಗಷ್ಟೆ ಪೂರ್ತಿ ಮಾಡಿದ್ದಾರೆ. ಈ ಮಧ್ಯೆ ದೇವರ ಮೊರೆ ಹೋಗಿದ್ದಾರೆ. ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ, ಮಗ ವಿನೀತ್ ...
Read moreDetailsಬೆಂಗಳೂರು: ರಾಜ್ಯ ಸರ್ಕಾರ ವಿಧಾನಪರಿಷತ್ ಸದನದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕ - 2025 ರ ಮಂಡನೆ ಮಾಡುತ್ತಿದ್ದಂತೆ ಎರಡು ಸದನಗಳಲ್ಲೂ ವಿಪಕ್ಷಗಳ ಸದಸ್ಯರು ...
Read moreDetailsಬೆಂಗಳೂರು: ಈ ಬಾರಿಯ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮಹತ್ವದ ವಿಧೇಯಕವೊಂದನ್ನು ಅಂಗೀಕರಿಸಿಕೊಂಡಿದೆ. ಅಲ್ಪಸಂಖ್ಯಾತರು ಎಂಬ ಹಣೆಪಟ್ಟಿಯೊಂದಿಗೆ ಬಿಂಬಿಸಿಕೊಳ್ಳುವ ಮುಸ್ಲಿಂರಿಗೆ ಗುತ್ತಿಗೆ ಆಧಾರದ ಮೇಲೆ ನೀಡುವ ಕಾಮಗಾರಿಗಳಲ್ಲೂ ಶೇ.4% ...
Read moreDetailsಬೆಂಗಳೂರು: ರಾಜ್ಯದಲ್ಲಿ 2025-26 ನೇ ಸಾಲಿನ ಬಜೆಟ್ ಮಂಡಿಸುವ, ಬಜೆಟ್ ಅಧಿವೇಶನ ಅಂತಲೇ ಕರೆಯಲ್ಪಡುವ ಸದನ ಮುಕ್ತಾಯವಾಗಿದೆ. ಮಾರ್ಚ್ 3 ರಿಂದ ಆರಂಭವಾದ ವಿಧಾನಮಂಡಲದ ಜಂಟಿ ಅಧಿವೇಶನ ...
Read moreDetailsಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿ 18 ಮಂದಿ ಬಿಜೆಪಿ ಶಾಸಕರ ಅಮಾನತು ಸರಿಯಾಗಿದೆ ಎಂದು ರಾಜ್ಯದ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ...
Read moreDetailsಬೆಂಗಳೂರು: ವಿಧಾನಸಭೆಯ 18 ಮಂದಿ ಶಾಸಕರು ಅಮಾನತ್ತು ಆಗಿರುವ ಬಗ್ಗೆ ಸ್ಪೀಕರ್ ಯು.ಟಿ.ಖಾದರ್ ಗರಂ ಆಗಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಾನು ಮಾತನ್ನಾಡಲು ಎಲ್ಲರಿಗೂ ಅವಕಾಶ ...
Read moreDetailsಬೆಂಗಳೂರು: ತೇಲುವ ವೇದಿಕೆ ಮೇಲೆ ತಾಯಿ ಗಂಗಮ್ಮ ದೇವಿಗೆ ನಮನ, ತಲಕಾವೇರಿಯಿಂದ ತಂದ ಕಾವೇರಿ ನೀರನ್ನು ಹಾಕಿ ಕಾವೇರಿ ಆರತಿ, ವರ್ಣರಂಜಿತ ದೀಪಾಲಂಕಾರ, ಸಾಂಸ್ಕೃತಿಕ ಕಾರ್ಯಕ್ರಮ, ಮಂತ್ರ ...
Read moreDetailsಬೆಂಗಳೂರು: ಇಂದು ವಿಧಾನಸಭಾ ಅಧಿವೇಶನದಲ್ಲಿ ನಮ್ಮ ಬಿಜೆಪಿಯ 18 ಜನ ಶಾಸಕರನ್ನು ಅಮಾನತುಗೊಳಿಸುವ ವಿಧಾನಸಭಾ ಅಧ್ಯಕ್ಷರ ನಿರ್ಧಾರ ಖಂಡನೀಯ. ಇದು ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ...
Read moreDetailsಬೆಂಗಳೂರು: ಚಿರಂಜೀವಿ ಹೆಸರಿನಲ್ಲಿ ಮೋಸವೊಂದು ನಡೆದಿರುವ ಘಟನೆ ನಡೆದಿದೆ. ಇದು ಅವರ ಗಮನಕ್ಕೆ ಬಂದಿದ್ದು, ಟ್ವೀಟ್ ಮಾಡುವ ಮೂಲಕ ಅವರು ಎಚ್ಚರಿಕೆ ನೀಡಿದ್ದಾರೆ. ಮೋಸ ಹೋಗದಂತೆ ಅಭಿಮಾನಿಗಳಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.