ಅಂತಾರಾಷ್ಟ್ರೀಯ ಏರ್ ಶೋಗೆ ಪಾಲಿಕೆಯಿಂದ ದುಂದು ವೆಚ್ಚ! ಲೂಟಿ ಐಡಿಯಾ?
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ 5 ದಿನಗಳ ಕಾಲ ಅಂತಾರಾಷ್ಟ್ರೀಯ ಏರ್ ಶೋ ನಡೆಯಲಿದ್ದು, ದಿನಗಣನೆ ಆರಂಭವಾಗಿದೆ. ಆದರೆ, ಈ ಏರ್ ಶೋಗೆ ಪಾಲಿಕೆಯಿಂದ ದುಂದು ವೆಚ್ಚ ಮಾಡಲಾಗುತ್ತಿದ್ದು, ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ 5 ದಿನಗಳ ಕಾಲ ಅಂತಾರಾಷ್ಟ್ರೀಯ ಏರ್ ಶೋ ನಡೆಯಲಿದ್ದು, ದಿನಗಣನೆ ಆರಂಭವಾಗಿದೆ. ಆದರೆ, ಈ ಏರ್ ಶೋಗೆ ಪಾಲಿಕೆಯಿಂದ ದುಂದು ವೆಚ್ಚ ಮಾಡಲಾಗುತ್ತಿದ್ದು, ...
Read moreDetailsಬೆಂಗಳೂರು: ಇ ಖಾತಾ ಸಿಗದೆ ಆಸ್ತಿ ಮಾಲೀಕರು ಸಿಲಿಕಾನ್ ಸಿಟಿಯಲ್ಲಿ ಪರದಾಡುತ್ತಿರುವ ಸ್ಥಿತಿ ಎದುರಾಗಿದೆ. ಈ ಕುರಿತು ಕೋರ್ಟ್ ಮೆಟ್ಟಿಲು ಏರಲು ಕೂಡ ಮಾಲೀಕರು ಮುಂದಾಗಿದ್ದಾರೆ. ಬಿಬಿಎಂಪಿ ...
Read moreDetailsಬೆಂಗಳೂರು: ನಿರ್ಮಾಣ ಹಂತದ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಧಗಧಗನೆ ಹೊತ್ತಿ ಉರಿದಿರುವ ಘಟನೆಯೊಂದು ನಡೆದಿದೆ. ಘಟನೆಯಲ್ಲಿ ಕಟ್ಟಡ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಬೆಂಗಳೂರಿನ ಮಾಗಡಿ ರಸ್ತೆಯ ...
Read moreDetailsಬೆಂಗಳೂರು: ರೈತರಿಗೆ ಪ್ರಕೃತಿಯ ಮುನಿಸು ಒಂದೆಡೆ ಶಾಕ್ ನೀಡುತ್ತಿದ್ದರೆ, ಮತ್ತೊಂದೆಡೆ ಅವೈಜ್ಞಾನಿಕ ದರ ಅವರನ್ನು ಕಂಗಾಲಾಗಿಸುತ್ತಿರುತ್ತದೆ. ಈ ಮಧ್ಯೆ ಬೆಲೆ ಏರಿಕೆ ಬದುಕನ್ನೇ ಸುಸ್ತು ಮಾಡುವಂತಾಗುತ್ತಿದೆ. ಈಗ ...
Read moreDetailsಬೆಂಗಳೂರು: ರಾಜ್ಯಾದ್ಯಂತ ಚಳಿ ಕಡಿಮೆಯಾಗುತ್ತಿದ್ದು, ಬಿಸಿಲ ತಾಪಮಾನ ಹೆಚ್ಚಾಗುತ್ತಿದೆ. ಮುಂದಿನ ಒಂದೆರಡು ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಒಂದೆರಡು ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್ ಮಂಡಿಸಲು ತಯಾರಿ ನಡೆಸಿದ್ದಾರೆ. ಇದಕ್ಕಾಗಿ ಬಜೆಟ್ ಪೂರ್ವಭಾವಿ ಸಭೆ ಕೂಡ ನಡೆಸುತ್ತಿದ್ದಾರೆ. ಇಂದಿನಿಂದ ಐದು ದಿನಗಳ ಕಾಲ ಪೂರ್ವಭಾವಿ ...
Read moreDetailsಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಮತ್ತೆ ವಿಘ್ನ ಶುರುವಾಗಿದೆ. ಸದ್ಯದ ಸ್ಥಿತಿ ಗಮನಿಸಿದರೆ 2026ರ ವರೆಗೆ ಚುನಾವಣೆ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಈ ಬಾರಿ ರಾಜ್ಯ ಬಜೆಟ್ ನಲ್ಲಿ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿ ಮಂದಿಗೆ ಶೀಘ್ರದಲ್ಲೇ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದ್ದು, ಸದ್ಯದಲ್ಲೇ ನೀರಿನ ದರ ಹೆಚ್ಚಳವಾಗಲಿದೆ. ಈಗಾಗಲೇ ಡಿಸಿಎಂ ಡಿ.ಕೆ. ಶಿವಕುಮಾರ್, ನೀರಿನ ದರ ...
Read moreDetailsಬೆಂಗಳೂರು: ಪತ್ನಿ ತವರು ಮನೆಗ ಹೋಗಿದ್ದಕ್ಕೆ ಸಂತಸಗೊಂಡ ಬೆಂಗಳೂರಿನ ಆಟೋ ಚಾಲಕನೊಬ್ಬ ಪ್ರಯಾಣಿಸುವ ಎಲ್ಲ ಪ್ರಯಾಣಿಕರಿಗೆ ಉಚಿತ ಬಿಸ್ಕತ್ ವಿತರಿಸಿದ್ದಾನೆ. ಈ ಕುರಿತ ವಿಡಿಯೋವೊಂದು ವೈರಲ್ ಆಗುತ್ತಿದೆ. ...
Read moreDetailsಬೆಂಗಳೂರು: ನಟ ರಾಕ್ಷಸ ಡಾಲಿ ಧನಂಜಯ್ ಫೆ.16ರಂದು ಡಾ. ಧನ್ಯತಾ ಅವರೊಂದಿಗೆ ಸಪ್ತಪದಿ ತುಳಿಯುತ್ತಿದ್ದಾರೆ. ಹೀಗಾಗಿ ಸೆಲೆಬ್ರಿಟಿಗಳು, ರಾಜಕೀಯ ನಾಯಕರು, ಮಠಾಧೀಶರಿಗೆ ಆಹ್ವಾನ ಪತ್ರಿಕೆ ನೀಡಿದ್ದಾರೆ. ಅಲ್ಲದೇ, ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.