ನಕಲಿ ಗುಡ್ ನೈಟ್ ಆಯಿಲ್ ಮಾರಾಟ ಜಾಲ; ಎಲ್ಲೆಲ್ಲಿ ಹೋಗಿದೆ ಈ ನಕಲಿ ಆಯಿಲ್?
ಬೆಂಗಳೂರು: ನಕಲಿ ಗುಡ್ ನೈಟ್ ಆಯಿಲ್(Good Night Oil) ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ನಡೆದಿದೆ. ಇಲ್ಲಿನ ನಗರದ ಮಾದನಾಯಕನಹಳ್ಳಿ ಬಳಿಯ ಕಾಚೋಹಳ್ಳಿಯಲ್ಲಿ ...
Read moreDetailsಬೆಂಗಳೂರು: ನಕಲಿ ಗುಡ್ ನೈಟ್ ಆಯಿಲ್(Good Night Oil) ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ನಡೆದಿದೆ. ಇಲ್ಲಿನ ನಗರದ ಮಾದನಾಯಕನಹಳ್ಳಿ ಬಳಿಯ ಕಾಚೋಹಳ್ಳಿಯಲ್ಲಿ ...
Read moreDetailsಬೆಂಗಳೂರು: ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ಹೊರಟವರನ್ನೇ ಟಾರ್ಗೆಟ್ ಮಾಡಿ ಮೋಸ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಕುಂಭಮೇಳಕ್ಕೆ ಹೋಗುವುದಕ್ಕಾಗಿ ಗೂಗಲ್ ನಲ್ಲಿ ಸರ್ಚ್ ಮಾಡುವವರನ್ನೇ ಟಾರ್ಗೆಟ್ ಮಾಡಿ ...
Read moreDetailsಬೆಂಗಳೂರು: ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಬಿಬಿಎಂಪಿ ತಯಾರಿ ನಡೆಸಿದೆ. ಹೀಗಾಗಿ ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆಗಾಗಿ ಖಾಸಗಿ ಸಂಸ್ಥೆಗೆ ಟೆಂಡರ್ ನ್ನು ಬಿಬಿಎಂಪಿ ಕರೆದಿದೆ. ಆದರೆ, ...
Read moreDetailsಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಗೌಡ ನಂತರ ಮತ್ತೋರ್ವ ಆರೋಪಿ ಮಹಾ ಕುಂಭ ಮೇಳಕ್ಕೆ ತೆರಳಲು ಅರ್ಜಿ ಸಲ್ಲಿಸಿದ್ದಾನೆ. A 11 ನಾಗರಾಜು ಮಹಾ ಕುಂಭಮೇಳಕ್ಕೆ ...
Read moreDetailsಬೆಂಗಳೂರು: ನೂತನವಾಗಿ ಆಯ್ಕೆಯಾದ ಮಾಹಿತಿ ಹಕ್ಕು ಆಯುಕ್ತರ ಪದಗ್ರಹಣ ಕಾರ್ಯಕ್ರಮ ಇಂದು ನಡೆಯಿತು. ರಾಜಭವನ ಗಾಜಿನ ಮನೆಯಲ್ಲಿ ಪದಗ್ರಹ ಕಾರ್ಯಕ್ರಮ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ...
Read moreDetailsಬೆಂಗಳೂರು: ಪ್ರಾಣಿಗಳಿಗೆ ನೋವು ಹೇಳಿಕೊಳ್ಳಲು ಹೋಗುವುದಿಲ್ಲ. ಅದನ್ನು ನಾವು ಅರಿತು ನಡೆಯಬೇಕು ಎಂದುವಿಧಾನಸೌದ ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಸಭೆ ...
Read moreDetailsಬೆಂಗಳೂರು: ನನ್ನ ವಿರುದ್ಧ ಇದ್ದವರು ದೆಹಲಿಗೆ ಹೋಗಿ ನಾಯಕರ ಮುಂದೆ ಅಭಿಪ್ರಾಯ ತಿಳಿಸುವ ಯತ್ನ ಮಾಡುತ್ತಿದ್ದಾರೆ. ಅವರು ಆ ಕಾರ್ಯವನ್ನು ಮಾಡಲಿ. ನಾನು ಸಹ ದೆಹಲಿ ನಾಯಕರ ...
Read moreDetailsಬೆಂಗಳೂರು: ವಿಧಾನಸೌಧದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿ ಹೆಚ್ಚಾಗಿದ್ದು, ಈ ಕುರಿತು ಮಹತ್ವದ ಸಭೆ ನಡೆಯಿತು. ಶ್ವಾನಗಳ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ತಜ್ಞರಿಂದ ವಿಧಾನಸಭೆ ಸಭಾಧ್ಯಕ್ಷರಿಗೆ ವರದಿ ...
Read moreDetailsಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇತ್ತೀಚೆಗಷ್ಟೇ ಬಜೆಟ್ ಮಂಡಿಸಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರದ ಬಜೆಟ್ ಸಿದ್ಧವಾಗುತ್ತಿದೆ. ಹೀಗಾಗಿ ಎಲ್ಲ ಇಲಾಖೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಆರ್ ಟಿಓ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಟ್ಯಾಕ್ಸ್ ಕಟ್ಟದ ಐಷಾರಾಮಿ ಕಾರುಗಳ ಮಾಲೀಕರಿಗೆ ಶಾಕ್ ನೀಡಿದ್ದಾರೆ. ಅಲ್ಲದೇ, ಟ್ಯಾಕ್ಸ್ ಕಟ್ಟದ ಕಾರುಗಳನ್ನು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.