ಶ್ವಾನಗಳಿಗಾಗಿ ಐತಿಹಾಸಿಕ ನಿರ್ಧಾರ ಕೈಗೊಂಡ ಸ್ಪೀಕರ್!
ಬೆಂಗಳೂರು: ವಿಧಾನಸೌಧದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿ ಹೆಚ್ಚಾಗಿದ್ದು, ಈ ಕುರಿತು ಮಹತ್ವದ ಸಭೆ ನಡೆಯಿತು. ಶ್ವಾನಗಳ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ತಜ್ಞರಿಂದ ವಿಧಾನಸಭೆ ಸಭಾಧ್ಯಕ್ಷರಿಗೆ ವರದಿ ...
Read moreDetailsಬೆಂಗಳೂರು: ವಿಧಾನಸೌಧದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿ ಹೆಚ್ಚಾಗಿದ್ದು, ಈ ಕುರಿತು ಮಹತ್ವದ ಸಭೆ ನಡೆಯಿತು. ಶ್ವಾನಗಳ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ತಜ್ಞರಿಂದ ವಿಧಾನಸಭೆ ಸಭಾಧ್ಯಕ್ಷರಿಗೆ ವರದಿ ...
Read moreDetailsಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇತ್ತೀಚೆಗಷ್ಟೇ ಬಜೆಟ್ ಮಂಡಿಸಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರದ ಬಜೆಟ್ ಸಿದ್ಧವಾಗುತ್ತಿದೆ. ಹೀಗಾಗಿ ಎಲ್ಲ ಇಲಾಖೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಆರ್ ಟಿಓ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಟ್ಯಾಕ್ಸ್ ಕಟ್ಟದ ಐಷಾರಾಮಿ ಕಾರುಗಳ ಮಾಲೀಕರಿಗೆ ಶಾಕ್ ನೀಡಿದ್ದಾರೆ. ಅಲ್ಲದೇ, ಟ್ಯಾಕ್ಸ್ ಕಟ್ಟದ ಕಾರುಗಳನ್ನು ...
Read moreDetailsಬೆಂಗಳೂರು: ಕಳೆದೆರಡು ದಿನಗಳಿಂದ ಇಳಿಕೆಯ ಹಾದಿ ಹಿಡಿದಿದ್ದ ಚಿನ್ನ ಮಂಗಳವಾರ ಏಕಾಏಕಿ ದಿಢೀರ್ ಏರಿಕೆ ಕಂಡಿದೆ. ಇಂದಿನ ಬೆಲೆ ಎಷ್ಟು?ದೇಶೀಯ ಮಾರುಕಟ್ಟೆಯಲ್ಲಿ ಫೆಬ್ರವರಿ 4 ರಂದು ರಂದು ...
Read moreDetailsಬೆಂಗಳೂರು: ನಟ ಶಿವರಾಜಕುಮಾರ್ ಇತ್ತೀಚೆಗಷ್ಟೇ ಅಮೆರಿಕದಲ್ಲಿ ಶಸ್ತ್ರ ಚಿಕಿತ್ಸೆ ಮುಗಿಸಿಕೊಂಡು ಮರಳಿ ರಾಜ್ಯಕ್ಕೆ ಆಗಮಿಸಿದ್ದಾರೆ. ಅವರು ಆಗಮಿಸುತ್ತಿದ್ದಂತೆ ಗಣ್ಯರು, ಸೆಲೆಬ್ರಿಟಿಗಳು ತೆರಳಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಈ ಮಧ್ಯೆ ...
Read moreDetailsಬೆಂಗಳೂರು: ಮೈಕ್ರೋ ಫೈನಾನ್ಸ್ ನಲ್ಲಿ ಸಾಲ ಪಡೆದು ಸಾಲ ತೀರಿಸಲು ಆಗದೆ ಜನರು ಒದ್ದಾಡುತ್ತಿರುವ ಪ್ರಕರಣಗಳು ಇತ್ತೀಚೆಗೆ ಬೆಳಕಿಗೆ ಬರುತ್ತಿವೆ. ಹೀಗಾಗಿಯೇ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ನಿರ್ಧರಿಸಿದೆ. ...
Read moreDetailsಬೆಂಗಳೂರು: ಸೈಬರ್ ವಂಚಕರ ಹಾವಳಿ ಇತ್ತೀಚೆಗೆ ಹೆಚ್ಚಾಗುತ್ತಿದೆ. ಸ್ವಲ್ಪ ಮೈಮರೆತರೆ ಸಾಕು ಹಣ ಮಾಯವಾಗುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಲೇ ಇವೆ. ಒಂದಿಲ್ಲೊಂದು ಪ್ಲಾನ್ ರೂಪಿಸಿ, ಜನರನ್ನು ಯಾಮಾರಿಸುತ್ತಿದ್ದಾರೆ. ...
Read moreDetailsಬೆಂಗಳೂರು: ಹಲವು ದಿನಗಳಿಂದ ನಡೆಯುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ ಅಂತ್ಯವಾಗಿದೆ. ನಗರದಲ್ಲಿನ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರಿಯರು ಸಂಬಳ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ...
Read moreDetailsಬೆಂಗಳೂರು: ನಗರದ ಹೊರವಲಯದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿ ಬಂದಿದೆ. ರೌಡಿಶೀಟರ್ (Rowdysheeter) ಗ್ಯಾಂಗ್ ಹಿಡಿಯಲು ಪೊಲೀಸರು (Police) ತೆರಳಿದ್ದ ಸಂದರ್ಭದಲ್ಲಿ ಅವರ ಮೇಲೆಯೇ ಹಲ್ಲೆ ನಡೆಸಿ ...
Read moreDetailsಬೆಂಗಳೂರು: ಕನ್ನಡ ನುಡಿಯ ತಂಪು, ಗಂಧದ ಗುಡಿಯ ಕಂಪನ್ನು ದುಬೈ ನಲ್ಲಿ ಮೆರೆಸುವುದಕ್ಕಾಗಿ ಕನ್ನಡದ ತಂಡ overseas entertainment, G KD investments LLC ಅವರ ಸಹಕಾರದೊಂದಿಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.