ತಾಕತ್ ಇದ್ದರೆ ಪಕ್ಷ ಬಿಟ್ಟು ಚುನಾವಣೆಗೆ ಬಾ: ಯಾರಿಗೆ ಈ ಸವಾಲ್?
ಬೆಂಗಳೂರು: ಬಿಜೆಪಿ ಮನೆ ಈಗ ಒಡೆದು ಹೋಳಾಗಿದೆ. ಒಂದಲ್ಲ, ನಾಲ್ಕಾರು ಬಣಗಳು ಸೃಷ್ಟಿಯಾಗುತ್ತಿವೆ. ಪರಸ್ಪರ ತಮ್ಮ ಪಕ್ಷದವರೇ ಬಹಿರಂಗ ಹೇಳಿಕೆ ನೀಡುತ್ತಾ ಕಿತ್ತಾಡುತ್ತಿದ್ದಾರೆ. ದಿನಕ್ಕೊಂದು ಆಂತರಿಕ ಕಚ್ಚಾಟ ...
Read moreDetailsಬೆಂಗಳೂರು: ಬಿಜೆಪಿ ಮನೆ ಈಗ ಒಡೆದು ಹೋಳಾಗಿದೆ. ಒಂದಲ್ಲ, ನಾಲ್ಕಾರು ಬಣಗಳು ಸೃಷ್ಟಿಯಾಗುತ್ತಿವೆ. ಪರಸ್ಪರ ತಮ್ಮ ಪಕ್ಷದವರೇ ಬಹಿರಂಗ ಹೇಳಿಕೆ ನೀಡುತ್ತಾ ಕಿತ್ತಾಡುತ್ತಿದ್ದಾರೆ. ದಿನಕ್ಕೊಂದು ಆಂತರಿಕ ಕಚ್ಚಾಟ ...
Read moreDetailsಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾಗಿ ಸಂದೀಪ್ ರೆಡ್ಡಿ ಅವರನ್ನು ಇಂದು ನೇಮಕ ಮಾಡಿದ್ದು, ಹಾಲಿ ಸಂಸದ ಡಾ. ಕೆ.ಸುಧಾಕರ್ ಅವರನ್ನು ಕೆರಳಿಸಿದೆ. ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಲೋಕಸಭಾ ...
Read moreDetailsಬೆಂಗಳೂರು: ಬೆಂಗಳೂರಿಗರ ಪಾಲಿನ ಆಕ್ಸಿಜನ್ ಪಾರ್ಕ್ ಗೆ ದೊಡ್ಡ ಸಂಕಷ್ಟ ಎದುರಾಗಿದೆ. ಅಂದರೆ, ಸಿಲಿಕಾನ್ ಸಿಟಿಯಲ್ಲಿರುವ ಕಬ್ಬನ್ ಪಾರ್ಕ್ ಪರಿಸರಕ್ಕೆ ಈಗ ಮಾರಕ ಪರಸ್ಥಿತಿ ಎದುರಾಗುವ ಭೀತಿ ...
Read moreDetailsಬೆಂಗಳೂರು: ಡ್ರಿಂಕ್ ಅಂಡ್ ಡ್ರೈವ್ ವೇಳೆ ಕಾರು ನಿಲ್ಲಿಸದೆ ಬ್ಯಾರಿಕೇಡ್ ಗುದ್ದಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯ ಹೆಡೆಮುರಿ ಕಟ್ಟಿದ್ದಾರೆ. ಆರೋಪಿಯನ್ನು ಜಾಲಹಳ್ಳಿ ಸಂಚಾರಿ ಪೊಲೀಸರು ...
Read moreDetailsಬೆಂಗಳೂರು: ಇತ್ತೀಚೆಗೆ ಸಿಲಿಕಾನ್ ಸಿಟಿಯಲ್ಲಿ ಪುಂಡರ ಹಾವಳಿ ಹೆಚ್ಚಾಗುತ್ತಿದ್ದು, ಕಡಿವಾಣ ಇಲ್ಲದಂತಾಗಿದೆ. ಇದರಿಂದಾಗಿ ಜನರು ಬೆಚ್ಚಿ ಬಿದ್ದಿದ್ದಾರೆ. ಭಯದಲ್ಲೇ ಬದುಕು ಸಾಗಿಸುವಂತಾಗುತ್ತಿದೆ. ದಿನ ಕೈಯಲ್ಲಿ ಮಾರಾಕಾಸ್ತ್ರ ಹಿಡಿದು ...
Read moreDetailsಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಖ್ಯಾತ ಗಾಯಕಿ ಸಿವಾಶ್ರೀ ಅವರ ಮದುವೆಯು ಫೆಬ್ರವರಿ 16 ರಂದು ನಡೆಯಲಿದೆ ಎಂಬ ...
Read moreDetailsಬೆಂಗಳೂರು: ಶ್ರೀಮಾ ಸಿನಿಮಾಸ್ ಲಾಂಛನದಲ್ಲಿ ಎಂ ಶ್ರೀನಿವಾಸ್ ಬಾಬು ಅವರು ನಿರ್ಮಿಸಿರುವ, ಫ್ಲೈಯಿಂಗ್ ಕಿಂಗ್ ಮಂಜು ನಿರ್ದೇಶನದ ಹಾಗೂ "ಬಿಗ್ ಬಾಸ್" ಖ್ಯಾತಿಯ ರಾಜೀವ್ ಹನು ನಾಯಕರಾಗಿ ...
Read moreDetailsಬೆಂಗಳೂರು: ಬೈಕ್ ಶೋರೂಂಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 30ಕ್ಕೂ ಅಧಿಕ ಬೈಕ್ ಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಈ ಘಟನೆ ಬೆಂಗಳೂರಿನ ರಾಜಾಜಿನಗರ ಪೊಲೀಸ್ ...
Read moreDetailsಬೆಂಗಳೂರು: ಅಮೆರಿಕದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆದು ನಟ ಶಿವಣ್ಣ ಇಂದು ತಾಯ್ನಾಡಿಗೆ ಆಗಮಿಸಿದ್ದಾರೆ. ಮೂತ್ರಕೋಶದ ಕ್ಯಾನ್ಸರ್ ನಿಂದಾಗಿ ಬಳಲುತ್ತಿದ್ದ ಶಿವರಾಜಕುಮಾರ್ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ...
Read moreDetailsಬೆಂಗಳೂರು: ರಾಜ್ಯದಲ್ಲಿ ತುಸು ಚಳಿ ಹೆಚ್ಚಾಗಿದ್ದು, ಮುಂದಿನ ದಿನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಧಾರವಾಡದಲ್ಲಿ 11.6 ಡಿಗ್ರಿ ಸೆಲ್ಸಿಯಸ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.