ಕಾಂಗ್ರೆಸ್ ಪಾಪದ ಕೊಡ ತುಂಬಿದೆ: ಕುಮಾರಸ್ವಾಮಿ ಆಕ್ರೋಶ
ಬೆಂಗಳೂರು: ಕಾಂಗ್ರೆಸ್ ಪಾಪದ ಕೊಡ ತುಂಬಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವೇಳೆ ಹೊಸ ಬಾಂಬ್ ನ್ನು ಸಿಡಿಸಿದ್ದಾರೆ. ...
Read moreDetailsಬೆಂಗಳೂರು: ಕಾಂಗ್ರೆಸ್ ಪಾಪದ ಕೊಡ ತುಂಬಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವೇಳೆ ಹೊಸ ಬಾಂಬ್ ನ್ನು ಸಿಡಿಸಿದ್ದಾರೆ. ...
Read moreDetailsಬೆಂಗಳೂರು: ಹೊಸ ವರ್ಷಾಚರಣೆ ಸಂದರ್ಭದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ ವಿದೇಶಿ ಪ್ರಜೆಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ಗೋವಿಂದಪುರ ಠಾಣೆ ಪೊಲೀಸರು ಬಂಧಿಸುವಲ್ಲಿ ...
Read moreDetailsಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಸಂಘರ್ಷ ಜೋರಾಗಿದೆ. ನೂತನ ರಾಜ್ಯಾಧ್ಯಕ್ಷರ ಆಯ್ಕೆಯ ಕಸರತ್ತು ಕೂಡ ನಡೆದಿದೆ. ಇದರ ಮಧ್ಯೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ರಾಜ್ಯಕ್ಕೆ ...
Read moreDetailsಬೆಂಗಳೂರು: ಕೆಎಸ್ ಆರ್ ಟಿಸಿ ಟಿಕೆಟ್ ದರವನ್ನು ಶೇ. 15ರಷ್ಟು ಸರ್ಕಾರ ಹೆಚ್ಚಿಸಿದೆ. ಅಲ್ಲದೇ, ಅಗತ್ಯ ವಸ್ತುಗಳ ಬೆಲೆಗಳು ಕೂಡ ಏರಿಕೆ ಕಂಡಿವೆ. ಈ ಮಧ್ಯೆ ಬೆಂಗಳೂರಿಗರಿಗೆ ...
Read moreDetailsಕರ್ನಾಟಕ ಸಾರಿಗೆ ಸಂಸ್ಥೆ ದಿವಾಳಿಯಾಯಿತೇ? ಎಂಬ ಪ್ರಶ್ನೆಯೊಂದು ಈಗ ಸಾರ್ವಜನಿಕ ವಲಯದಲ್ಲಿ ಮೂಡುತ್ತಿದೆ. ಶಕ್ತಿ ಯೋಜನೆಯಿಂದಾಗಿ ಸಾರಿಗೆ ಸಂಸ್ಥೆ ಬಿಕಾರಿಯಾಗುತ್ತಿದೆ ಎಂಬ ಆತಂಕದ ಮಾತುಗಳು ಕೂಡ ಕೇಳಿ ...
Read moreDetailsಬೆಂಗಳೂರು: ಬೈಕ್ ಶೋರೂಂಗೆ ಬೆಂಕಿ (Fire Accident)ಹೊತ್ತಿಕೊಂಡ ಪರಿಣಾಮ ಭಾರೀ ಪ್ರಮಾಣದ ನಷ್ಟ ಉಂಟಾಗಿರುವ ಘಟನೆಯೊಂದು ನಡೆದಿದೆ. ಅವಘಡದಲ್ಲಿ 50ಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಭಸ್ಮವಾಗಿವೆ. ...
Read moreDetailsಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ವಿಮಾನ ನಿಲ್ದಾಣ ರಚನೆಗೆ ಸಿದ್ಧತೆ ನಡೆದಿದೆ. ಈ ಮೂಲಕ ರಾಜ್ಯದ ವಿಮಾನ ನಿಲ್ದಾಣಗಳ ಸಂಖ್ಯೆ 9ಕ್ಕೆ ಏರಿಕೆಯಾಗಲಿದೆ. 2025 ರಲ್ಲಿ ಈ ವಿಮಾನ ...
Read moreDetailsಬಿಬಿಎಂಪಿಯಿಂದ ಹೊಸ ವರ್ಷಚಾರಣೆ ಗೆ ಲಕ್ಷ .ಲಕ್ಷ ಖರ್ಚು ಮಾಡಿರುವ ಮಾಹಿತಿಯೊಂದು ಹೊರ ಬಿದ್ದಿದೆ. ಸಾರ್ವಜನಿಕರ ತೆರಿಗೆ ಹಣದಲ್ಲಿ ರಸ್ತೆಯಲ್ಲಿ ಪಾರ್ಟಿ ಮಾಡುವುದಕ್ಕೆ ಬಿಬಿಎಂಪಿ ಲಕ್ಷ ಲಕ್ಷ ...
Read moreDetailsಬೆಂಗಳೂರು: ಉಚಿತ ಯೋಜನೆಯಿಂದ ರಾಜ್ಯ ಸರ್ಕಾರ ತೀವ್ರ ನಷ್ಟಕ್ಕೆ ಈಡಾಯಿತೇ ಎಂಬ ಪ್ರಶ್ನೆಯೊಂದು ಮೂಡುತ್ತಿದ್ದು, ಸಾಲ ಪಡೆಯಲು ಸಾರಿಗೆ ಇಲಾಖೆ ಮುಂದಾಗಿರುವುದೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಈಗಾಗಲೇ ...
Read moreDetailsಬೆಂಗಳೂರು: ಹೊಸ ವರ್ಷ ಸ್ವಾಗತಿಸಲು ಜನರು ಸಜ್ಜಾಗಿ ನಿಂತಿದ್ದಾರೆ. ಈ ಮಧ್ಯೆ ಸಂಜೆ ವೇಳೆಗೆ ಇಲ್ಲೊಬ್ಬ ವ್ಯಕ್ತಿ ಕಂಠಪೂರ್ತಿ ಕುಡಿದು ರಸ್ತೆಯ ಡಿವೈಡರ್ ಮೇಲೆ ಕಾರು ಹತ್ತಿಸಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.