ಇಂದು ಕೂಡ ಸಿಲಿಕಾನ್ ಸಿಟಿಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ!
ಬೆಂಗಳೂರು: ನಗರದಲ್ಲಿ ಗುರುವಾರ ಕೂಡ ಭರ್ಜರಿ ಮಳೆಯಾಗಿದ್ದು, ಶುಕ್ರವಾರ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದೆ. ಬಸವನಗುಡಿ, ...
Read moreDetails