ಕ್ರೆಡಿಟ್ ಗ್ಯಾರಂಟಿ ಸ್ಕೀಮ್; ಎಂಎಸ್ ಎಂಇಗಳಿಗೆ ಅಡಮಾನ ರಹಿತ ಸಾಲ
ಬೆಂಗಳೂರು: ಸರ್ಕಾರಿ ಬ್ಯಾಂಕ್ ಗಳಲ್ಲಿ ಹೊಸ ಸಾಲ ಮೌಲ್ಯಮಾಪನ ಮಾದರಿ ಸಿದ್ಧವಾಗಿದ್ದು, ಎಂಎಸ್ಎಂಇಗಳಿಗೆ ಅಡಮಾನರಹಿತವಾಗಿ 100 ಕೊಟಿ ರೂಗಳವರೆಗೆ ಸಾಲ ಸಿಗುವ ಅವಕಾಶ ಇದೆ ಎಂದು ಕೇಂದ್ರ ...
Read moreDetailsಬೆಂಗಳೂರು: ಸರ್ಕಾರಿ ಬ್ಯಾಂಕ್ ಗಳಲ್ಲಿ ಹೊಸ ಸಾಲ ಮೌಲ್ಯಮಾಪನ ಮಾದರಿ ಸಿದ್ಧವಾಗಿದ್ದು, ಎಂಎಸ್ಎಂಇಗಳಿಗೆ ಅಡಮಾನರಹಿತವಾಗಿ 100 ಕೊಟಿ ರೂಗಳವರೆಗೆ ಸಾಲ ಸಿಗುವ ಅವಕಾಶ ಇದೆ ಎಂದು ಕೇಂದ್ರ ...
Read moreDetailsಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರಿಗೆ ಪತ್ರದ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಪತ್ರದ ಮೂಲಕ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ಡ್ರಂಗ್ ಆಂಡ್ ಡ್ರೈವ್ ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ. ಅಲ್ಲದೇ, ಶಾಲಾ ವಾಹನ ಚಾಲಕರು ಕೂಡ ಮದ್ಯ ಸೇವಿಸಿ ಬಸ್ ...
Read moreDetailsಬೆಂಗಳೂರು: ನಮ್ಮ ಪಕ್ಷದ ಮೇಲೆ 40 ಪರ್ಸೆಂಟ್ ಲಂಚದ ಆರೋಪ ಮಾಡಿದ್ದ ಕಾಂಗ್ರೆಸ್ ಈಗ 60 ಪರ್ಸೆಂಟ್ ಲಂಚ ಪಡೆದು ರಾಜ್ಯ ಲೂಟಿ ಮಾಡುತ್ತಿದೆ ಎಂದು ಆರ್. ...
Read moreDetailsಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಬ್ಬರಿಸಿ ಅವಾಂತರ ಸೃಷ್ಟಿಸಿದ್ದ ಮಳೆರಾಯ ಇತ್ತೀಚೆಗೆ ಕೆಲವು ದಿನಗಳಿಂದ ವಿಶ್ರಾಂತಿ ಪಡೆಯುತ್ತಿದ್ದ. ಆದರೆ, ಈಗ ಮತ್ತೆ ಮಳೆಯ ಮುನ್ಸೂಚನೆ ಸಿಕ್ಕಿದ್ದು, ಹಲವೆಡೆ ...
Read moreDetailsಖತರ್ನಾಕ್ ಖದೀಮ ದಂಪತಿಯನ್ನು ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ದಂಪತಿ ಬಾಡಿಗೆ ಮನೆ ಕೇಳುವ ನೆಪದಲ್ಲಿ ಚಿನ್ನಾಭರಣ ಎಗರಿಸಿ ಪರಾರಿಯಾಗುತ್ತಿದ್ದರು ಎನ್ನಲಾಗಿದೆ. ಪ್ರಕರಣಕ್ಕೆ ...
Read moreDetailsಸಾಲ ಕೊಡಿಸುವುದಾಗಿ ಹೇಳಿ ಬರೋಬ್ಬರಿ 2 ಸಾವಿರ ಜನರಿಗೆ ವಂಚಿಸಿರುವ ಘಟನೆಯೊಂದು ಬೆಳಕಿಗೆ ನಡೆದಿದೆ. ಶ್ಯೂರಿಟಿ ಇಲ್ಲದೆ ಸಾಲ ನೀಡುತ್ತೇವೆಂದು ಬೆಂಗಳೂರಿನಲ್ಲಿ ಬರೋಬ್ಬರಿ 2 ಸಾವಿರ ಜನರಿಗೆ ...
Read moreDetailsಬೆಂಗಳೂರು: ಚಿನ್ನದ ವ್ಯಾಪಾರಿಯ ಮನೆಯಲ್ಲಿದ್ದ ಬರೋಬ್ಬರಿ 15.15 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಸೆಕ್ಯೂರಿಟಿ ಗಾರ್ಡ್ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ನಗರದಲ್ಲಿನ ಸುರೇಂದ್ರ ಕುಮಾರ್ ಜೈನ್ ...
Read moreDetailsಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ಪಿಪಿಇ ಕಿಟ್ ಸೇರಿದಂತೆ ಇನ್ನಿತರ ಸಾಮಾಗ್ರಿ ಖರೀದಿಯಲ್ಲಿ ಭಾರೀ ಅಕ್ರಮ ನಡೆದಿರುವುದು ಸಾಬೀತಾಗಿದೆ. ಹೀಗಾಗಿ ಅಂದಿನ ಸಿಎಂ ...
Read moreDetailsಬೆಂಗಳೂರು: ಇತ್ತೀಚೆಗೆ ಹಲವರಿಗೆ ರೀಲ್ಸ್ ಹುಚ್ಚು ಹೆಚ್ಚಾಗಿ ಬಿಟ್ಟಿದೆ. ರೀಲ್ಸ್ ನಿಂದ ಹಲವರು ಹಲವಾರು ರೀತಿ ಸಂಕಷ್ಟ ಅನುಭವಿಸುತ್ತಿದ್ದಾರೆ. ಈಗ ಈ ರೀಲ್ಸ್ ನಿಂದಾಗಿ ದಂಪತಿ ಜೈಲು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.