ಮತ್ತೆ ಶತಕದತ್ತ ಮುಖ ಮಾಡಿದ ಈರುಳ್ಳಿ
ಬೆಂಗಳೂರು: ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿಕೆಯಾಗುತ್ತಿವೆ. ಇದರಿಂದಾಗಿ ಸಾಮಾನ್ಯ ಜನರು ಬದಕಲು ಕಷ್ಟ ಪಡುವಂತಾಗುತ್ತಿದೆ. ಇತ್ತೀಚೆಗಷ್ಟೇ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿ ಇಳಿಕೆ ಕಂಡಿದ್ದ ಈರುಳ್ಳಿ ...
Read moreDetailsಬೆಂಗಳೂರು: ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿಕೆಯಾಗುತ್ತಿವೆ. ಇದರಿಂದಾಗಿ ಸಾಮಾನ್ಯ ಜನರು ಬದಕಲು ಕಷ್ಟ ಪಡುವಂತಾಗುತ್ತಿದೆ. ಇತ್ತೀಚೆಗಷ್ಟೇ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿ ಇಳಿಕೆ ಕಂಡಿದ್ದ ಈರುಳ್ಳಿ ...
Read moreDetailsನೆಲಮಂಗಲ: ನೀನು ಗಂಡಸು ಆಗಿದ್ದರೆ ಪೊಲೀಸರ ಮೇಲೆ ಹಲ್ಲೆ ಮಾಡು ಎಂದು ತಾಯಿ ಹೇಳಿದ ಮಾತಿಗೆ ಪ್ರಚೋದನೆಗೊಂಡ ಮಗ ನಿಜವಾಗಿಯೂ ಥಳಿಸಿರುವ ಘಟನೆ ನಡೆದಿದೆ. ಈ ಘಟನೆ ...
Read moreDetailsಬೆಂಗಳೂರು: ಎಡಿಜಿಪಿ ಚಂದ್ರಶೇಖರ್ ಅವರಿಗೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಕುಮಾರಸ್ವಾಮಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಪ್ರಕರಣ ರದ್ದು ಕೋರಿ ಕುಮಾರಸ್ವಾಮಿ ಸಲ್ಲಿಸಿದ ಅರ್ಜಿ ...
Read moreDetailsಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್ ಗಳ ವ್ಯಾಪ್ತಿಯಲ್ಲಿನ ಮುಖ್ಯ ರಸ್ತೆಗಳು ಮತ್ತು ವಾರ್ಡ್ ರಸ್ತೆಗಳ ಅಭಿವೃದ್ಧಿ ಕಾರ್ಯಗಳಿಗಾಗಿ 2013-14 ರಿಂದ 2023-24 ರವರೆಗಿನ 10 ವರ್ಷಗಳ ಅವಧಿಯಲ್ಲಿ ...
Read moreDetailsಬೆಂಗಳೂರು: ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ಭ್ರಮೆಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ...
Read moreDetailsಬೆಂಗಳೂರು: ವಿಮಾನದಿಂದ ಸಿಲಿಕಾನ್ ಸಿಟಿಗೆ ಬಂದು ಕಾರು ಖದೀಯುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ಕಾರು ಹ್ಯಾಕ್ ಮಾಡಿ ಎಗರಿಸುತ್ತಿದ್ದ ಖದೀಮರನ್ನು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ...
Read moreDetailsಬೆಂಗಳೂರು: ರಾಜ್ಯದ ಜನರು ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಆದರೆ, ಪಟಾಕಿಯಿಂದ ದೂರ ಇರಿ ಎಂದು ಹೇಳಿದರೂ ಜನರು ಮಾತ್ರ ಪಟಾಕಿ ಸಿಡಿಸಿ ಗಾಯಗೊಂಡಿದ್ದಾರೆ. ಕಳೆದ ಬಾರಿಗಿಂತಲೂ ಈ ...
Read moreDetailsಬೆಂಗಳೂರು: ಈಗಾಗಲೇ ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿಕೆಯಾಗುತ್ತಿರುವ ಮಧ್ಯೆ ಕೇಂದ್ರ ಸರ್ಕಾರವು ಜನರಿಗೆ ಗುಡ್ ನ್ಯೂಸ್ ನೀಡಿದೆ. ಕೇಂದ್ರ ಸರ್ಕಾರ ಕೇವಲ 34 ರೂ.ಗೆ ...
Read moreDetailsಬೆಂಗಳೂರು: ಕರ್ನಾಟಕ ಸುವರ್ಣ ಸಂಭ್ರಮ -50ರ ಹಿನ್ನೆಲೆಯಲ್ಲಿ 100 ಜನ ಸಾಧರಿಗೆ ಸುವರ್ಣ ಸಂಭ್ರಮ (Suvarna Sambrama) ಎಂಬ ವಿಶೇಷ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ...
Read moreDetailsರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಗೆ ಮಧ್ಯಂತ್ರ ಜಾಮೀನು ಸಿಕ್ಕಿದ್ದು, ಈಗ ಮನೆಗೆ ಹೊರಟಿದ್ದಾರೆ. 4 ತಿಂಗಳಿಂದ ಜೈಲಿನಲ್ಲಿ ಕಂಬಿ ಎಣಿಸಿದ್ದ ದರ್ಶನ್ ಗೆ ಈಗ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.