ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?
ನವದೆಹಲಿ : ಭಾರತದ ಪ್ರಮುಖ ಖಾಸಗಿ ಬ್ಯಾಂಕ್‌ಗಳು ತಮ್ಮ ನೆಟ್‌ವರ್ಕ್ ವಿಸ್ತರಣೆಗಾಗಿ ದೇಶಾದ್ಯಂತ ನೂರಾರು ಹೊಸ ಶಾಖೆಗಳನ್ನು ತೆರೆಯುತ್ತಿದ್ದರೂ, ಸಿಬ್ಬಂದಿಗಳ ಸಂಖ್ಯೆಯಲ್ಲಿ ಗಮನಾರ್ಹ ಕಡಿತವಾಗಿರುವುದು ಆರ್ಥಿಕ ವಲಯದಲ್ಲಿ ...
Read moreDetails











