FOREX ಟ್ರೇಡಿಂಗ್ ಆ್ಯಪ್‌ನಲ್ಲಿ 46.5 ಲಕ್ಷ ವಂಚನೆ | ಬ್ಯಾಂಕ್ ಮ್ಯಾನೇಜರ್ ಸೇರಿ ನಾಲ್ವರು ಅರೆಸ್ಟ್!
ಕಾರವಾರ: ಆನ್‌ಲೈನ್‌ನಲ್ಲಿ ಅತಿ ಹೆಚ್ಚು ಹಣ ಗಳಿಸಬಹುದು ಎಂದು ನಂಬಿಸಿ, ಫಾರೆಕ್ಸ್ ಟ್ರೇಡಿಂಗ್ ಆ್ಯಪ್ ಮೂಲಕ ಹೊನ್ನಾವರದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 46.50 ಲಕ್ಷ ರೂ. ವಂಚಿಸಿದ್ದಾರೆ. ಎಂ.ಡಿ ಆಲಮ್ ಶಮೀಮ್ ...
Read moreDetails












