ಕಾರ್ಯಕರ್ತರಿಗೆ ಬಹಿರಂಗ ಪತ್ರ ಬರೆದ ಬಿ.ವೈ. ವಿಜಯೇಂದ್ರ
ರಾಜ್ಯದಲ್ಲಿ ನಡೆದಿದ್ದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಹೀಗಾಗಿ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾರ್ಯಕರ್ತರಿಗೆ ಬಹಿರಂಗ ...
Read moreDetails
















