ರಾತ್ರೋರಾತ್ರಿ ಸಭೆ ನಡೆಸಿದ ಬಿಜೆಪಿ ರೆಬೆಲ್ಸ್ ಟೀಂ!
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆಯೇ ಹೊರತು, ಮುಗಿಯುವ ಹಂತಕ್ಕೆ ಬರುತ್ತಿಲ್ಲ. ಗುರುವಾರ ರಾತ್ರಿ ಬಿಜೆಪಿ ರೆಬೆಲ್ಸ್ ಟೀಂ ಏಕಾಏಕಿ ಸಭೆ ನಡೆಸಿದೆ. ಬೆಂಗಳೂರಿನಲ್ಲಿ ...
Read moreDetailsಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆಯೇ ಹೊರತು, ಮುಗಿಯುವ ಹಂತಕ್ಕೆ ಬರುತ್ತಿಲ್ಲ. ಗುರುವಾರ ರಾತ್ರಿ ಬಿಜೆಪಿ ರೆಬೆಲ್ಸ್ ಟೀಂ ಏಕಾಏಕಿ ಸಭೆ ನಡೆಸಿದೆ. ಬೆಂಗಳೂರಿನಲ್ಲಿ ...
Read moreDetailsಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಅವರ ವಿರುದ್ಧ ಪೋಸ್ಟರ್ ಪೇ ಅಭಿಯಾನವನ್ನು ಕಾಂಗ್ರೆಸ್ ನಡೆಸಿತ್ತು. ಇದು ತೀವ್ರ ಚರ್ಚೆಗೆ ಕಾರಣವಾಗಿ ರಾಷ್ಟ್ರ ...
Read moreDetailsಹಾವೇರಿ: ರಾಜ್ಯದಲ್ಲಿನ ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಬಹಿರಂಗ ಪ್ರಚಾರ ಕೂಡ ಅಂತ್ಯವಾಗಿದೆ. ಈ ಮಧ್ಯೆ ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಮಾಜಿ ಸಿಎಂ ...
Read moreDetailsಶಿಗ್ಗಾವಿ: ಅಧಿಕಾರ ನಶ್ವರ, ಮತದಾರನೇ ಈಶ್ವರ ಎಂದು ಡಿಕೆ ಶಿವಕುಮಾರ್ ಮತ ಯಾಚಿಸಿದ್ದಾರೆ. ಶಿಗ್ಗಾಂವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಬೊಮ್ಮಾಯಿಯನ್ನ 4 ಬಾರಿ ಆಯ್ಕೆ ...
Read moreDetailsಹಾವೇರಿ: ರಾಜ್ಯದ ಮೂರು ಕ್ಷೇತ್ರಗಳಲ್ಲಿ ಚುನಾವಣಾ ಕಾವು ರಂಗೇರಿದೆ. ಈ ಮಧ್ಯೆ ಶಿಗ್ಗಾಂವಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ನೇರ ಪೈಪೋಟಿ ನಡೆಯುತ್ತಿದೆ. ಅಬ್ಬರದ ಪ್ರಚಾರದ ಮಧ್ಯೆ ...
Read moreDetailsಹಾವೇರಿ: ಕಾಂಗ್ರೆಸ್ ಗೆ ಚನ್ನಪಟ್ಟಣದಲ್ಲಿ ಅಭ್ಯರ್ಥಿಯೇ ಇರಲಿಲ್ಲ. ಎನ್ ಡಿಎ ಸುಲಭವಾಗಿ ಗೆಲ್ಲಬಹುದಿತ್ತು. ಆದರೆ, ಯೋಗೇಶ್ವರ್ ತಪ್ಪು ಮಾಡಿದರು. ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ (HD Kumaraswamy) ಪ್ರಭಾವ ಹೆಚ್ಚಿದೆ ...
Read moreDetailsಹಾವೇರಿ: ನಾನು ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಗೆ ಯಾರಿಗೆ ಟಿಕೆಟ್ ಕೊಡಿಸುವ ಭರವಸೆ ನೀಡಿಲ್ಲ. ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ...
Read moreDetailsಬೆಂಗಳೂರು: ಇಂದು ರಾಜ್ಯದಲ್ಲಿ ಖಾಲಿ ಇರುವ ಕೆಲವು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಕೇಂದ್ರ ಚುನಾವಣಾ ಆಯೋಗವು ಆ. 16ರ ಮಧ್ಯಾಹ್ನ 3ಕ್ಕೆ ಸುದ್ದಿಗೋಷ್ಠಿ ...
Read moreDetailsಗದಗ: ಮುಡಾ ಸೈಟು (MUDA Site) ಹಂಚಿಕೆ ಪ್ರಕರಣವನ್ನು ಸಿಬಿಐ (CBI) ಅಥವಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಆಗ ಮಾತ್ರ ಸದ್ಯ ಹೊರಬರುತ್ತದೆ ಎಂದು ಮಾಜಿ ...
Read moreDetailsಗದಗ: ಕಾಂಗ್ರೆಸ್ ಸರ್ಕಾರ (Karnaraka Govt) ಕರ್ನಾಟಕವನ್ನೇ ಮಾರಾಟಕ್ಕೆ ಇಟ್ಟಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ. ಗದಗ ನಗರದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.