ಬೆಂಗಳೂರಿನಲ್ಲಿ ಮುಂದಿನ ವರ್ಷದಿಂದ ಶುರುವಾಗಲಿದೆ ರಾಜಕೀಯ ಪದವಿ ಕೋರ್ಸ್
ಬೆಂಗಳೂರು : ರಾಜಕೀಯ ವಿಚಾರಗಳಲ್ಲಿ ತೊಡಗಿಸಿಕೊಳ್ಳಬೇಕು, ಹಾಗೂ ಅದರ ಬಗ್ಗೆ ಅಧ್ಯಯನ ಮಾಡಬೇಕು ಎನ್ನುವವರು ಮೊದಲು ಈ ಕೋರ್ಸ್ ಮಾಡಿದರೆ ಇನ್ನೂ ಉತ್ತಮ. ಭವಿಷ್ಯದಲ್ಲಿ ರಾಜಕಾರಣಕ್ಕೆ ಬರುವವರಿಗೆ ...
Read moreDetailsಬೆಂಗಳೂರು : ರಾಜಕೀಯ ವಿಚಾರಗಳಲ್ಲಿ ತೊಡಗಿಸಿಕೊಳ್ಳಬೇಕು, ಹಾಗೂ ಅದರ ಬಗ್ಗೆ ಅಧ್ಯಯನ ಮಾಡಬೇಕು ಎನ್ನುವವರು ಮೊದಲು ಈ ಕೋರ್ಸ್ ಮಾಡಿದರೆ ಇನ್ನೂ ಉತ್ತಮ. ಭವಿಷ್ಯದಲ್ಲಿ ರಾಜಕಾರಣಕ್ಕೆ ಬರುವವರಿಗೆ ...
Read moreDetailsಬೆಂಗಳೂರು: ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ವಿರುದ್ಧ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ಹೊರಹಾಕಿದ್ದಾರೆ.ಯು.ಟಿ. ಖಾದರ್ ಅವರಿಗೆ ಪತ್ರ ಬರೆದಿರುವ ಹೊರಟ್ಟಿ, 'ಯಾವುದೇ ...
Read moreDetailsಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ(basavaraj horatti) ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ಕಳುಹಿಸಿದ್ದಾರೆ. ಮೇ ...
Read moreDetailsಕರ್ನಾಟಕ ನ್ಯೂಸ್ ಬೀಟ್ ವಿಶೇಷ ವರದಿ: ವಿಧಾನಪರಿಷತ್ ಸದನಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯೊಂದನ್ನು ಇಡಲು ಮುಂದಾಗಿದ್ದು, ತನ್ನ ಹಳೆಯ ದ್ವೇಷವನ್ನು ತೀರಿಸಿಕೊಳ್ಳಲು ತೆರೆಮರೆಯಲ್ಲಿ ಸಜ್ಜಾಗುತ್ತಿದೆ. ...
Read moreDetailsಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆಂಬ ಆರೋಪ ವಿಪ ಸದಸ್ಯ ಸಿ.ಟಿ. ರವಿ ಮೇಲಿದೆ. ಈ ಪ್ರಕರಣವನ್ನು ಈಗಾಗಲೇ ರಾಜ್ಯ ಸರ್ಕಾರ ...
Read moreDetailsಹುಬ್ಬಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಅವರ ವಿರುದ್ಧ ಸಿ.ಟಿ.ರವಿ ಮಾತನಾಡಿರುವ ಕುರಿತು ಯಾವುದೇ ರೆಕಾರ್ಡ್ ಇಲ್ಲ. ಆದರೆ, ನಾಲ್ವರ ಸಾಕ್ಷಿ ಇದೆ ಎಂದು ವಿಧಾನ ...
Read moreDetailsಹುಬ್ಬಳ್ಳಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ. 9 ರಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಆಡಳಿತಾರೂಢ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಹಾಗೂ ಜೆಡಿಎಸ್ ಮುಂದಾಗಿದೆ. ಈ ಮಧ್ಯೆ ...
Read moreDetailsಬೆಂಗಳೂರು: ವಿಧಾನ ಪರಿಷತ್ ಗೆ ಗೌರವ ಕಡಿಮೆ ಆಗುತ್ತಿದ್ದು, ಮುನ್ಸಿಪಾಲಿಟಿ ಆದಂತೆ ಆಗಿದೆ ಎಂದು ವಿಧಾನ ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ವಿಷಾಧಿಸಿದ್ದಾರೆ. ನಾನು ಪರಿಷತ್ ಗೆ ...
Read moreDetailsಮೈಸೂರು: ಉತ್ತಮ ವ್ಯಕ್ತಿಗಳು, ಹೃದಯವಂತರು, ಜನರ ಬಗ್ಗೆ ಕಾಳಜಿ ಇರುವವರು ಮಾತ್ರ ರಾಜಕಾರಣಕ್ಕೆ ಬರಬೇಕು ಎಂದು ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ನಗರದ ಜೆಎಸ್ ...
Read moreDetailsಹುಬ್ಬಳ್ಳಿ: ಚನ್ನಪಟ್ಟಣದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಪಿ. ಯೋಗೇಶ್ವರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿ ಸಭಾಪರಿ ಬಸವರಾಜ್ ಹೊರಟ್ಟಿ ಅವರಿಗೆ ರಾಜೀನಾಮೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.