ಬಿಬಿಎಂಪಿ ಚುನಾವಣೆಯಲ್ಲಿ ಕನಿಷ್ಟ 50-60 ಸ್ಥಾನ ಗೆಲ್ಲಬೇಕು; ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂಕಲ್ಪ
ಬೆಂಗಳೂರು:ಬಿಬಿಎಂಪಿ ಚುನಾವಣೆಯಲ್ಲಿ ನಾವು ಕನಿಷ್ಟ 50-60 ಸ್ಥಾನ ಗೆಲ್ಲಬೇಕಾಗಿದೆ. ಅದಕ್ಕಾಗಿ ಸಭೆ ನಡೆಸಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ನಗರದ ಜೆಪಿ ಭವನದಲ್ಲಿ ...
Read moreDetails