ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್ ವಾರ್ನಿಂಗ್!
ಬೆಂಗಳೂರು : ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಸುವ ನಿಟ್ಟಿನಲ್ಲಿ ಖಾಲಿ ನಿವೇಶನಗಳ ಸ್ವಚ್ಛತಾ ಅಭಿಯಾನಕ್ಕೆ ಗುರುವಾರ ಅಧಿಕೃತ ಚಾಲನೆ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ...
Read moreDetailsಬೆಂಗಳೂರು : ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಸುವ ನಿಟ್ಟಿನಲ್ಲಿ ಖಾಲಿ ನಿವೇಶನಗಳ ಸ್ವಚ್ಛತಾ ಅಭಿಯಾನಕ್ಕೆ ಗುರುವಾರ ಅಧಿಕೃತ ಚಾಲನೆ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ...
Read moreDetailsಬೆಂಗಳೂರು : ಪುಟ್‌ಪಾತ್ ತೆರವು ಕಾರ್ಯಾಚರಣೆ ನಡೆಸಿದ ಪ್ರದೇಶಗಳಲ್ಲೇ ಮತ್ತೆ ವ್ಯಾಪಾರಕ್ಕೆ ಮುಂದಾದವರ ವಿರುದ್ಧ ಗ್ರೇಟರ್ ಬೆಂಗಳೂರು ಆಡಳಿತ (ಜಿಬಿಎ) ಕಠಿಣ ಕ್ರಮ ಕೈಗೊಂಡಿದೆ. ಕೇಂದ್ರ ನಗರಪಾಲಿಕೆ ...
Read moreDetailsಬೆಂಗಳೂರು : ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೇಯಿಂಗ್ ಗೆಸ್ಟ್‌ಗಳು, ಹಾಸ್ಟೆಲ್‌ಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಆಹಾರ ತಯಾರಿಕಾ ಕೇಂದ್ರಗಳ ವಿರುದ್ಧ ಪಾಲಿಕೆ ಅಧಿಕಾರಿಗಳು ವಿಶೇಷ ...
Read moreDetailsಬೆಂಗಳೂರು : ನಗರದ ಬಾಣಸವಾಡಿ ವಿಧಾನಸಭಾ ಕ್ಷೇತ್ರದ ಜೈ ಭಾರತ್ ನಗರ, ಮಾರುತಿ ಸೇವಾನಗರ ಹಾಗೂ ವಿವೇಕಾನಂದ ನಗರದ ನಿವಾಸಿಗಳು ಕಳೆದ ಒಂದು ವರ್ಷದಿಂದ ಚರಂಡಿ ನೀರಿನ ...
Read moreDetailsಬೆಂಗಳೂರು, ಜು.31 : ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಉಲ್ಲಂಘಿಸಿ ತ್ಯಾಜ್ಯವನ್ನು ವಿಂಗಡಿಸದೆ ಸಾರ್ವಜನಿಕ ಸ್ಥಳದಲ್ಲಿ ಬಿಸಾಡಿದ್ದ ಹಿನ್ನೆಲೆಯಲ್ಲಿ ಕೋರಮಂಗಲದ ಭೀಮಾ ಜ್ಯುವೆಲ್ಲರ್ಸ್ ಸಂಸ್ಥೆಗೆ ಬೆಂಗಳೂರು ದಕ್ಷಿಣ ನಗರ ...
Read moreDetailsಬೆಂಗಳೂರು, ಜು.27 : ಶಿವಾಜಿನಗರದ ರಸೆಲ್ ಮಾರ್ಕೆಟ್ ವ್ಯಾಪ್ತಿಯಲ್ಲಿ ಫುಟ್‌ಪಾತ್ ಮೇಲಿನ ಅಕ್ರಮ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಸೋಮವಾರ ಮತ್ತೆ ಆರಂಭಗೊಂಡಿದ್ದು, ಬಿಗಿ ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳು ...
Read moreDetailsಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿರುವ ಅನಧಿಕೃತ ಪಿಜಿಗಳ ಮೇಲೆ ಮತ್ತೆ ಜಿಬಿಎ ಅಧಿಕಾರಿಗಳು ಹದ್ದಿನ ಕಣ್ಣು ಇಟ್ಟಿದ್ದಾರೆ. ಸಾರ್ವಜನಿಕ ವಲಯಗಳಿಂದ ಪಿಜಿಗಳ ವಿರುದ್ದ ಸಾಕಷ್ಟು ದೂರು ...
Read moreDetailsಬೆಂಗಳೂರು : ಬೆಂಗಳೂರಿನ ರಸ್ತೆಗಳದ್ದು ದಿನಕ್ಕೊಂದು ಗೋಳು, ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರು ರಸ್ತೆಗಳ ಬಗ್ಗೆಯೇ ದೂರು, ಮಾತುಕತೆ ನಡೆಯುತ್ತಲೇ ಇದೆ. ಇದೀಗ ಇದಕ್ಕೆ ಸಂಬಂಧಪಟ್ಟಂತೆ ಪೋಸ್ಟ್ ...
Read moreDetailsಬೆಂಗಳೂರು: ರಾಜ್ಯ ಸರ್ಕಾರ ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ ರಾಜಕಾಲುವೆಯನ್ನು ಇನ್ನು ಮುಂದೆ ಜಿಬಿಎ ವ್ಯಾಪ್ತಿಗೆ ವಹಿಸಿ ಮಹತ್ವದ ಆದೇಶವನ್ನು ಹೊರಡಿಸಿದೆ.ರಾಜಕಾಲುವೆಯಲ್ಲಿ ಯಾವುದೆ ಸಮಸ್ಯೆ ಆದರೆ ಇನ್ನುಮುಂದೆ ಜಿಬಿಎಗೆ ಹೋಗಬೇಕು. ...
Read moreDetailsರಾಜ್ಯದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭ್ರಷ್ಟಾಚಾರದ ಆರೋಪ ಪ್ರತ್ಯಾರೋಪಗಳು ಮುಗಿಯದ ಕಥೆ. ಭ್ರಷ್ಟಾಚಾರ ಮಾಡುವುದರಲ್ಲಿ ಒಬ್ಬರಿಗೊಬ್ಬರು ಪೈಪೋಟಿಗೆ ಬಿದ್ದವರಂತೆ ತಮ್ಮ ತಮ್ಮ ಅಧಿಕಾರವಧಿಯಲ್ಲಿ ಸಾಬೀತು ಪಡಿಸಿದ್ದಾರೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.