Rohit Sharma : ಪಾಕಿಸ್ತಾನಕ್ಕೆ ಹೋಗಲು ಸಜ್ಜಾದ ರೋಹಿತ್? ಯಾಕೆ ಗೊತ್ತೇ?
ಪಾಕಿಸ್ತಾನ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಏಕ ದಿನ ಮಾದರಿಯ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಆಡಲು ಭಾರತ ತಂಡವನ್ನು ಅಲ್ಲಿಗೆ ಕಳುಹಿಸುತ್ತಿಲ್ಲ. ಹೀಗಾಗಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ...
Read moreDetails