ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: BCCI News

BCCI ಆಯ್ಕೆ ಸಮಿತಿಗೆ ವಾಸಿಂ ಜಾಫರ್ ಅರ್ಜಿ: ಅಧ್ಯಕ್ಷರಾಗಿ ಪ್ರಜ್ಞಾನ್ ಓಜಾಗೆ ಒಲಿಯಲಿದೆಯೇ ಮಣೆ?

ಬೆಂಗಳೂರು: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಪುರುಷರ ಹಿರಿಯ ಆಯ್ಕೆ ಸಮಿತಿ ಹುದ್ದೆಗೆ ಟೀಮ್ ಇಂಡಿಯಾದ ಮಾಜಿ ಆರಂಭಿಕ ಬ್ಯಾಟರ್ ವಾಸಿಂ ಜಾಫರ್ ಅಧಿಕೃತವಾಗಿ ಅರ್ಜಿ ...

Read moreDetails

BCCI ಆಯ್ಕೆ ಸಮಿತಿಗೆ ಪಾರ್ಥಿವ್ ಪಟೇಲ್, ಪ್ರಗ್ಯಾನ್ ಓಜಾ ಎಂಟ್ರಿ: ಅಧ್ಯಕ್ಷರಾಗಿ ಅಜಿತ್ ಅಗರ್ಕರ್ ಮುಂದುವರಿಕೆ!

ಬೆಂಗಳೂರು: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ರಾಷ್ಟ್ರೀಯ ಆಯ್ಕೆ ಸಮಿತಿಯಲ್ಲಿ ಭಾರಿ ಬದಲಾವಣೆಗಳನ್ನು ತರಲು ಮುಂದಾಗಿದ್ದು, ಭಾರತ ತಂಡದ ಮಾಜಿ ವಿಕೆಟ್ ಕೀಪರ್ ಬ್ಯಾಟರ್ ...

Read moreDetails

ಪ್ರಧಾನಿ ಮೋದಿಯವರಿಂದ ಏಷ್ಯನ್ ಗೇಮ್ಸ್ ಕ್ರೀಡಾಪಟುಗಳ ಸನ್ಮಾನ : BCCIನ IPL ಪಾಲುದಾರರ ಮಹತ್ವದ ಸಭೆ ಮುಂದೂಡಿಕೆ!

ನವ ದೆಹಲಿ: ಜಪಾನ್‌ನ ಐಚಿ-ನಗೋಯಾದಲ್ಲಿ ಇತ್ತೀಚೆಗಷ್ಟೇ ಮುಕ್ತಾಯಗೊಂಡ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಐತಿಹಾಸಿಕ ಸಾಧನೆಗೈದ ಭಾರತೀಯ ಕ್ರೀಡಾಪಟುಗಳನ್ನು ಗೌರವಿಸಲು ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಧರಿಸಿದ್ದಾರೆ. ...

Read moreDetails

ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹುದ್ದೆ: ‘ಹಿತಾಸಕ್ತಿ ಸಂಘರ್ಷ’ದ ಟೀಕೆಗಳಿಗೆ BCCI ಆದೇಶದ ಮೂಲಕ ತಿರುಗೇಟು ನೀಡಿದ ಸೌರವ್ ಗಂಗೂಲಿ!

ಮುಂಬಯಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬಂಗಾಳ ಕ್ರಿಕೆಟ್ ಸಂಸ್ಥೆಯ (ಸಿಎಬಿ) ಹಾಲಿ ಅಧ್ಯಕ್ಷರಾಗಿರುವ ಸೌರವ್ ಗಂಗೂಲಿ, ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ...

Read moreDetails

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಬೆಂಗಳೂರು: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ BCCI ಮತ್ತು ಪುರುಷರ ಕ್ರಿಕೆಟ್ ತಂಡದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ನಡುವಿನ ಬಾಂಧವ್ಯ ಹದಗೆಟ್ಟಿರುವ ಲಕ್ಷಣಗಳು ಗೋಚರಿಸುತ್ತಿವೆ. ಭಾರತೀಯ ...

Read moreDetails

ಅಜಿತ್ ಅಗರ್ಕರ್ ನಿರ್ಗಮನ ; ಅಕ್ಟೋಬರ್‌ 4ರ ಬಳಿಕ ಹೊಸ ಆಯ್ಕೆಗಾರನ ನೇಮಕ!

ಬೆಂಗಳೂರು : ಭಾರತೀಯ ಕ್ರಿಕೆಟ್‌ನ ಹಿರಿಯ ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಅಂತ್ಯಗೊಳ್ಳುವ ಹಂತಕ್ಕೆ ಬಂದಿದೆ. ಮೂರು ವರ್ಷಗಳ ಅವಧಿ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ...

Read moreDetails

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಬೆಂಗಳೂರು : ಭಾರತ ಕ್ರಿಕೆಟ್ ತಂಡದಲ್ಲಿ ಪದೇಪದೆ ಕಾಣಿಸಿಕೊಳ್ಳುತ್ತಿರುವ ಗಾಯ ಹಾಗೂ ಫಿಟ್ನೆಸ್ ಸಮಸ್ಯೆಗಳ ನಡುವೆಯೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಂಡದ ಮುಖ್ಯ ಫಿಸಿಯೊಥೆರಪಿಸ್ಟ್ ಕಮಲೇಶ್ ಜೈನ್ ...

Read moreDetails

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಮುಂಬೈ : ಭಾರತ ತಂಡದಿಂದ ದೂರ ಉಳಿದಿರುವ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಅವರ ರಾಷ್ಟ್ರೀಯ ತಂಡಕ್ಕೆ ಮರಳುವ ಸಾಧ್ಯತೆ ಮತ್ತೆ ಚರ್ಚೆಗೆ ಬಂದಿದೆ. ಇತ್ತೀಚಿನ ...

Read moreDetails

ದುಲೀಪ್​ ಟ್ರೋಫಿ ಫೈನಲ್‌ಗೆ ಸೂರ್ಯವಂಶಿ ಗೈರು? ಕಾರಣವೇನು ಗೊತ್ತಾ?

ಮುಂಬೈ : ದುಲೀಪ್​ ಟ್ರೋಫಿಯ ಫೈನಲ್‌ ಪಂದ್ಯಕ್ಕೂ ಮುನ್ನ ಈಸ್ಟ್‌ ಝೋನ್ ತಂಡಕ್ಕೆ ಆತಂಕ ಎದುರಾಗಿದೆ. ತಂಡದ ಪ್ರಮುಖ ಆಟಗಾರರಾದ ವೈಭವ್ ಸೂರ್ಯವಂಶಿ ಹಾಗೂ ನಾಯಕ ಇಶಾನ್ ...

Read moreDetails

BCCI ಸಭೆಗೆ ಅಗರ್ಕರ್ ಗೈರು : ಮುಖ್ಯ ಆಯ್ಕೆದಾರರು ಬರದಿದ್ದಕ್ಕೆ ಕಾರಣ ಬಯಲು ಮಾಡಿದ ಸೈಕಿಯಾ

ಬೆಂಗಳೂರು : ಭಾರತೀಯ ಕ್ರಿಕೆಟ್‌ ತಂಡದ ಇತ್ತೀಚಿನ ಪ್ರದರ್ಶನ, ಆಟಗಾರರ ಗಾಯದ ಸಮಸ್ಯೆ ಹಾಗೂ ಮುಂದಿನ ದಿನಗಳ ಯೋಜನೆ ಕುರಿತು ಬಿಸಿಸಿಐ ಗುರುವಾರ ನಡೆಸಿದ ಮಹತ್ವದ ಪರಿಶೀಲನಾ ...

Read moreDetails
Page 1 of 3 1 2 3
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist