ಆನ್‌ಲೈನ್ ಗೇಮಿಂಗ್ ನಿಷೇಧ – BCCI ಪ್ರಾಯೋಜಕತ್ವದಿಂದ ಹಿಂದೆ ಸರಿದ ಡ್ರೀಮ್ 11
ನವದೆಹಲಿ: ಹಣ ಹೂಡಿಕೆ ಮಾಡಿ ಆಡುವ ಆನ್‌ಲೈನ್ ಗೇಮ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದ ಬೆನ್ನಲ್ಲೇ ಮನಿ ಗೇಮಿಂಗ್ ಸಂಸ್ಥೆಯಾಗಿರುವ ಡ್ರೀಮ್11 ಬಿಸಿಸಿಐ ಪ್ರಾಯೋಜಕತ್ವದಿಂದ ಹಿಂದೆ ಸರಿದಿದೆ. ಈ ...
Read moreDetailsನವದೆಹಲಿ: ಹಣ ಹೂಡಿಕೆ ಮಾಡಿ ಆಡುವ ಆನ್‌ಲೈನ್ ಗೇಮ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದ ಬೆನ್ನಲ್ಲೇ ಮನಿ ಗೇಮಿಂಗ್ ಸಂಸ್ಥೆಯಾಗಿರುವ ಡ್ರೀಮ್11 ಬಿಸಿಸಿಐ ಪ್ರಾಯೋಜಕತ್ವದಿಂದ ಹಿಂದೆ ಸರಿದಿದೆ. ಈ ...
Read moreDetailsಭಾರತೀಯ ಕ್ರಿಕೆಟ್ ತಂಡದ ಜರ್ಸಿ ಪ್ರಾಯೋಜಕತ್ವದಿಂದ ಫ್ಯಾಂಟಸಿ ಗೇಮಿಂಗ್ ದೈತ್ಯ 'ಡ್ರೀಮ್11' ದಿಢೀರ್ ಹಿಂದೆ ಸರಿದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದ ಆನ್‌ಲೈನ್ ಗೇಮಿಂಗ್ ನಿಯಂತ್ರಣ ...
Read moreDetailsಅನಾರೋಗ್ಯದ ಕಾರಣದಿಂದಾಗಿ ಮುಂಬರುವ ದುಲೀಪ್ ಟ್ರೋಫಿ 2025 ರ ಪಂದ್ಯಾವಳಿಯಿಂದ ಹೊರಗುಳಿಯಲಿದ್ದಾರೆ. ಆಗಸ್ಟ್ 28 ರಿಂದ ಬೆಂಗಳೂರಿನಲ್ಲಿ ಆರಂಭವಾಗಲಿರುವ ಈ ಟೂರ್ನಿಯಲ್ಲಿ ಉತ್ತರ ವಲಯ ತಂಡವನ್ನು ಗಿಲ್ ...
Read moreDetailsನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಯ ಹಿರಿಯರ ಆಯ್ಕೆ ಸಮಿತಿಯಲ್ಲಿ ಶೀಘ್ರದಲ್ಲೇ ಮಹತ್ವದ ಬದಲಾವಣೆಯಾಗುವ ಸಾಧ್ಯತೆ ಇದೆ. ಟೀಂ ಇಂಡಿಯಾದ ಮಾಜಿ ಎಡಗೈ ಸ್ಪಿನ್ನರ್ ...
Read moreDetailsನವದೆಹಲಿ: ಭಾರತೀಯ ಕ್ರಿಕೆಟ್‌ನಲ್ಲಿ ಫಿಟ್‌ನೆಸ್‌ಗೆ ಹೊಸ ವ್ಯಾಖ್ಯಾನ ಬರೆದಿದ್ದ 'ಯೋ-ಯೋ ಟೆಸ್ಟ್' ಯುಗದಲ್ಲಿ ಮತ್ತೊಂದು ಹೊಸ ಅಧ್ಯಾಯ ಆರಂಭವಾಗುತ್ತಿದೆ. ಆಟಗಾರರ ದೈಹಿಕ ಸಾಮರ್ಥ್ಯವನ್ನು ಇನ್ನಷ್ಟು ಉನ್ನತ ಮಟ್ಟಕ್ಕೆ ...
Read moreDetailsನವದೆಹಲಿ: ಕ್ರಿಕೆಟ್ ಆಟಗಾರರಿಗೆ ಪಂದ್ಯದ ವೇಳೆ ಸಂಭವಿಸುವ ಗಂಭೀರ ಗಾಯಗಳಿಗೆ ಸಂಬಂಧಿಸಿದಂತೆ, ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) 2025-26ರ ಋತುವಿನಿಂದ ಹೊಸ ನಿಯಮವನ್ನು ಜಾರಿಗೆ ತಂದಿದೆ. ...
Read moreDetailsನವದೆಹಲಿ: 2025ರ ಏಷ್ಯಾ ಕಪ್‌ಗಾಗಿ ಭಾರತ ತಂಡವನ್ನು ಮುಂದಿನ ವಾರ ಘೋಷಿಸಲು ಬಿಸಿಸಿಐ ಆಯ್ಕೆ ಸಮಿತಿ ಸಿದ್ಧವಾಗಿದೆ. ಆದರೆ, ಟಿ20 ಏಷ್ಯಾ ಕಪ್ ಮತ್ತು ವೆಸ್ಟ್ ಇಂಡೀಸ್ ...
Read moreDetailsಮುಂಬೈ: ಟೀಮ್ ಇಂಡಿಯಾದ ಆಧುನಿಕ ಕ್ರಿಕೆಟ್‌ನ ದಂತಕಥೆ ವಿರಾಟ್ ಕೊಹ್ಲಿ ಅವರ ಟೆಸ್ಟ್ ನಿವೃತ್ತಿಯ ಸಮಯದ ಬಗ್ಗೆ ಭಾರತ ಕ್ರಿಕೆಟ್ ತಂಡದ ಮಾಜಿ ಆಯ್ಕೆ ಸಮಿತಿ ಅಧ್ಯಕ್ಷ ...
Read moreDetailsನವದೆಹಲಿ: ಭಾರತೀಯ ಕ್ರಿಕೆಟ್‌ನ ಇಬ್ಬರು ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಏಕದಿನ ಕ್ರಿಕೆಟ್ ಭವಿಷ್ಯದ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ಬಿಸಿಸಿಐ ತೆರೆ ಎಳೆದಿದೆ. ...
Read moreDetailsಮುಂಬೈ: ಬಹುನಿರೀಕ್ಷಿತ ಏಷ್ಯಾ ಕಪ್ 2025 ಟೂರ್ನಿಗೆ ಭಾರತ ತಂಡದ ಸಿದ್ಧತೆಗಳು ಪ್ರಾರಂಭವಾಗುತ್ತಿದ್ದಂತೆಯೇ, ಟೀಮ್ ಇಂಡಿಯಾಗೆ ನಾಯಕತ್ವದ ಕುರಿತು ಗಂಭೀರ ಪ್ರಶ್ನೆಯೊಂದು ಎದುರಾಗಿದೆ. ಟಿ20 ತಂಡದ ಕಾಯಂ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.