ಚಾಂಪಿಯನ್ಸ್ ಟ್ರೋಫಿಗೆ ಪಾಕ್ ಹೋಗಲ್ಲ ಎಂದ ಬಿಸಿಸಿಐ!
ಮುಂಬಯಿ: ಪಾಕ್ ಕ್ರಿಕೆಟ್ ಮಂಡಳಿ ನೇತೃತ್ವದಲ್ಲಿ 2025ರ ಫೆಬ್ರವರಿಯಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ಭಾರತ ತೆರಳುವುದಿಲ್ಲ ಎಂದು ಹೇಳಿದೆ. ಅಲ್ಲದೇ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI), ...
Read moreDetailsಮುಂಬಯಿ: ಪಾಕ್ ಕ್ರಿಕೆಟ್ ಮಂಡಳಿ ನೇತೃತ್ವದಲ್ಲಿ 2025ರ ಫೆಬ್ರವರಿಯಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ಭಾರತ ತೆರಳುವುದಿಲ್ಲ ಎಂದು ಹೇಳಿದೆ. ಅಲ್ಲದೇ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI), ...
Read moreDetailsಐಪಿಎಲ್ ಸೀಸನ್-18ರ ಮೆಗಾ ಹರಾಜಿಗಾಗಿ ಈಗಾಗಲೇ ಸಿದ್ಧತೆಗಳು ಆರಂಭವಾಗಿವೆ. ಎಲ್ಲಾ ಫ್ರಾಂಚೈಸಿಗಳು ರಿಟೈನ್ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುತ್ತಿದೆ. ಈ ಪಟ್ಟಿಯನ್ನು ಅಕ್ಟೋಬರ್ 31 ರೊಳಗೆ ಸಲ್ಲಿಸಬೇಕಿದ್ದು, ನಂತರ ...
Read moreDetailsಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದರು. ಇದರ ಬೆನ್ನಲ್ಲಿಯೇ ಈಗ ಐಪಿಎಲ್ ಗೂ ವಿದಾಯ ಹೇಳಿದ್ದಾರೆ. ...
Read moreDetailsಮುಂಬಯಿ: ಬಾಂಗ್ಲಾದೇಶದಲ್ಲಿ(bangladesh violence) ಆತಂಕದ ವಾತಾವರಣ ಇರುವ ಹಿನ್ನೆಲೆಯಲ್ಲಿ ಮಹಿಳಾ ಟಿ20 ವಿಶ್ವಕಪ್(ICC Women’s T20 World Cup) ಪಂದ್ಯಾವಳಿಯನ್ನು ಆಯೋಜಿಸಲು ಐಸಿಸಿ ಪರ್ಯಾಯ ಸ್ಥಳ ಹುಡುಕುತ್ತಿದ್ದು, ...
Read moreDetailsಮುಂಬಯಿ: 18ನೇ ಆವೃತ್ತಿಯ ಐಪಿಎಲ್(Indian Premier League) ಗೆ ಸಂಬಂಧಿಸಿದಂತೆ ಹಲವಾರು ವಿಷಯಗಳು ಚರ್ಚೆಯಲ್ಲಿವೆ. ಈ ಚರ್ಚೆಯಲ್ಲಿ ಶುಕ್ರವಾರ ಮತ್ತೊಂದು ಸುದ್ದಿ ಸೇರ್ಪಡೆಯಾಗಿದ್ದು, ಧೋನಿ ಅಭಿಮಾನಿಗಳು (MS ...
Read moreDetailsಕ್ರಿಕೆಟ್ ಗೆ ಭಾರತ ಸ್ವರ್ಗ ಇದ್ದಂತೆ. ಈ ದೇಶದಲ್ಲಿ ಕ್ರಿಕೆಟ್ ಗೆ ಇರುವಷ್ಟು ಬೇಲೆ ಮತ್ತ್ಯಾವ ಆಟಕ್ಕೂ ಇಲ್ಲ. ಐಪಿಎಲ್ ನಿಂದ ಹಿಡಿದು ಯಾವುದೇ ಕ್ರಿಕೆಟ್ ಮ್ಯಾಚ್ ...
Read moreDetailsIPL 2025 ಸೀಸನ್-18ರ ಮೆಗಾ ಹರಾಜಿಗೆ ಸಿದ್ಧತೆ ನಡೆಯುತ್ತಿದ್ದು, ಇದಕ್ಕೂ ಮುನ್ನ ಫ್ರಾಂಚೈಸಿಗಳಿಗೆ ಕೆಲವು ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಈ ಬಾರಿ ಫ್ರಾಂಚೈಸಿಗಳ ಬೇಡಿಕೆಯಂತೆ ...
Read moreDetailsಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಪಿಗಾಗಿ ಐಸಿಸಿಯು ಬರೋಬ್ಬರಿ 544 ಕೋಟಿ ರೂ. ($ 65 ಮಿಲಿಯನ್) ಮೊತ್ತದ ಬಜೆಟ್ ಅನುಮೋದಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನ್ ಕ್ರಿಕೆಟ್ ...
Read moreDetailsಮುಂದಿನ ವರ್ಷ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಪಾಕ್ ಗೆ ಬರುವಂತೆ ಭಾರತ ತಂಡಕ್ಕೆ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್ ಮನವಿ ಮಾಡಿದ್ದಾರೆ. 2025ರ ಐಸಿಸಿ ಚಾಂಪಿಯನ್ಸ್ ...
Read moreDetailsಭಾರತೀಯ ಕ್ರಿಕೆಟ್ ತಂಡದ ನೂತನ ಕೋಚ್ ಹಾರ್ದಿಕ್ ಪಾಂಡ್ಯ ವಿರುದ್ಧ ತೊಡೆ ತಟ್ಟಿದಂತಿದೆ. ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಟಿ20 ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.