ರಣಜಿ ಟ್ರೋಫಿಗೆ ವಿರಾಟ್ ಕೊಹ್ಲಿ, ರಿಷಬ್ ಪಂತ್ ಆಯ್ಕೆ!
ನವದೆಹಲಿ: ಸತತ ವೈಫಲ್ಯ ಅನುಭವಿಸುತ್ತಿರುವ ಭಾರತೀಯ ಕ್ರಿಕೆಟ್ ತಂಡದ ವಿರುದ್ಧ ಬಿಸಿಸಿಐ ಕೆಂಡಾಮಂಡಲವಾಗಿದ್ದು, ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಹೀಗಾಗಿ ಸ್ಟಾರ್ ಆಟಗಾರರು ದೇಶೀ ಟೂರ್ನಿಯತ್ತ ಮುಖಮಾಡಿದ್ದಾರೆ. ದೆಹಲಿ ...
Read moreDetails