ಬಾಗಲಕೋಟೆ | ಟ್ರ್ಯಾಕ್ಟರ್‌ನಲ್ಲಿ ತುಂಬಿ ಹೊತ್ತೊಯ್ಯುತ್ತಿದ್ದ ಕಬ್ಬಿಗೆ ಆಕಸ್ಮಿಕ ಬೆಂಕಿ
ಬಾಗಲಕೋಟೆ : ಮೂರು ಟ್ರ್ಯಾಲಿಗಳಲ್ಲಿ ತುಂಬಿ ಹೊತ್ತೊಯ್ಯುತ್ತಿದ್ದ ಕಬ್ಬಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಸಾವಳಗಿ ಗ್ರಾಮದಲ್ಲಿ ನಡೆದಿದೆ. ಕಬ್ಬು ಒಣಗಿದ್ದರಿಂದ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದೆ. ...
Read moreDetails












