Belagavi Dispute: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಮತ್ತೆ ಉದ್ಧಟತನ; ವಿವಾದಕ್ಕಾಗಿ ಇಬ್ಬರು ಸಚಿವರ ನೇಮಕ
ಬೆಂಗಳೂರು: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತೆ ಉದ್ಧಟತನ ಮೆರೆದಿದೆ. ಗಡಿ ವಿವಾದದ ಉಸ್ತುವಾರಿಗಳನ್ನಾಗಿ ಮಹಾರಾಷ್ಟ್ರ ಸರ್ಕಾರವು ಇಬ್ಬರು ಸಚಿವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಿದೆ. ಗಡಿ ...
Read moreDetails