ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Belagavi

ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದ ದಂಪತಿಗೆ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಸ್ಥಿತಿ ಗಂಭೀರ!

ಚಿಕ್ಕೋಡಿ: ದೇವರ ದರ್ಶನ ಮುಗಿಸಿಕೊಂಡು ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ ಪತ್ನಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ...

Read moreDetails

ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದವರು, ಈಗ ಗೆದ್ದು ರಾಜಕೀಯ ಮರು ಜನ್ಮ ಪಡೆದರು!

ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸೋತು, ರಾಜಕೀಯ ಜೀವನವೇ ಅಂತ್ಯವಾಯಿತು ಅಂದುಕೊಂಡಿದ್ದ ನಾಯಕರಿಗೆ ಈ ಲೋಕಸಭಾ ಫಲಿತಾಂಶ ರಾಜಕೀಯ ಮರುಜನ್ಮ ನೀಡಿದೆ. ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ...

Read moreDetails

ಠಾಣೆಯಲ್ಲೇ ಎಣ್ಣೆ ಪಾರ್ಟಿ; ಸಿಬ್ಬಂದಿ ಅಮಾನತು

ಬೆಳಗಾವಿ: ಪೊಲೀಸ್ ಠಾಣೆಯಲ್ಲಿಯೇ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿದ್ದು, ಅಮಾನತು ಮಾಡಲಾಗಿದೆ. ಚಿಕ್ಕೋಡಿ ತಾಲೂಕಿನ ಅಂಕಲಿ ಪೊಲೀಸ್ ಠಾಣೆ(Ankali police station)ಯಲ್ಲಿ ಈ ಕುರಿತು ಆರೋಪ ಕೇಳಿ ...

Read moreDetails

ಬೆಳಗಾವಿಯಲ್ಲಿ ಗಲ್ಲಿ ಕ್ರಿಕೆಟ್ ಗಾಗಿ ಮಾರಾಮಾರಿ

ಬೆಳಗಾವಿ: ಇಲ್ಲಿಯ ಅಳ್ವಾನ್ ಗಲ್ಲಿಯಲ್ಲಿ (Alwan Galli, Belagavi) ಕ್ರಿಕೆಟ್ (Cricket) ಜಗಳ ವಿಕೋಪಕ್ಕೆ ತಿರುಗಿ ಎರಡು ಗುಂಪುಗಳ ಮದ್ಯೆ ಮಾರಾಮಾರಿ ನಡೆದಿರುವ ಘಟನೆ ನಡೆದಿದೆ. ಗುರುವಾರ ...

Read moreDetails

ರೈತ ಹೋರಾಟಗಾರ್ತಿ ಜಯಶ್ರೀ ಇನ್ನಿಲ್ಲ

ಬೆಳಗಾವಿ: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ(40) ಅನಾರೋಗ್ಯದ ಹಿನ್ನೆಲೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಜಯಶ್ರೀ ಗುರನ್ನವರ ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಬೆಳಗಾವಿಯ ಖಾಸಗಿ ...

Read moreDetails

ಪ್ರಸಾದ ಸ್ವೀಕರಿಸಿ ಅಸ್ವಸ್ಥರಾದ ಭಕ್ತರು; ನಾಲ್ವರ ಸ್ಥಿತಿ ಗಂಭೀರ

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಬೀರೇಶ್ವರ ಹಾಗೂ ಕರೆಮ್ಮ ದೇವಿ ಜಾತ್ರೆ ನಡೆದ ಸಂದರ್ಭದಲ್ಲಿ ಪ್ರಸಾದ ಸ್ವೀಕರಿಸಿದ ಭಕ್ತರು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಪ್ರಸಾದ ...

Read moreDetails

ರೈಲಿನಲ್ಲಿದ್ದವರ ಮೇಲೆ ಮುಸುಕುಧಾರಿಯಿಂದ ಹಲ್ಲೆ; ಓರ್ವ ಸಾವು

ಬೆಳಗಾವಿ: ಮುಸುಕುಧಾರಿಗಳಿಂದ ರೈಲಿನಲ್ಲಿದ್ದವರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಟಿಕೆಟ್ ತೋರಿಸಿ ಎಂದಿದ್ದಕ್ಕೆ ಟಿಸಿ(Ticket Collector) ಸೇರಿದಂತೆ ಐವರ ಮೇಲೆ ಮುಸುಕುಧಾರಿಗಳು ಹಲ್ಲೆ ನಡೆಸಿದ್ದಾರೆ. ಚಾಲುಕ್ಯ ...

Read moreDetails

ಹಲವು ಜಿಲ್ಲೆಗಳಲ್ಲಿ ಮಳೆ; ಕೆಲವು ಜಿಲ್ಲೆಗಳಲ್ಲಿ ಇನ್ನೂ ಬರದ ಛಾಯೆ!

ಬೆಳಗಾವಿ: ಕಳೆದ ವರ್ಷ ರಾಜ್ಯದ ಹಲವೆಡೆ ಭೀಕರ ಬರ ಆವರಿಸಿತ್ತು. ಇದರಿಂದ ಕಂಗೆಟ್ಟಿದ್ದ ರಾಜ್ಯದ ಜನರು ಮಳೆಗಾಗಿ ಪ್ರಾರ್ಥಿಸುತ್ತಿದ್ದರು. ಈ ಬಾರಿ ಹಲವೆಡೆ ಭರ್ಜರಿ ಮಳೆಯಾಗುತ್ತಿದ್ದರೆ, ಹಲವೆಡೆ ...

Read moreDetails

ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ; ಸ್ಥಿತಿ ಗಂಭೀರ

ಬೆಳಗಾವಿ: ರಸ್ತೆಯಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ನಾಯಿ ದಾಳಿ ನಡೆಸಿದ್ದು, ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಪಟ್ಟಣದ ನ್ಯೂ ಗಾಂಧಿನಗರ ಮತ್ತು ಉಜ್ವಲ‌್ ನಗರದಲ್ಲಿ ಈ ...

Read moreDetails
Page 25 of 26 1 24 25 26
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist