ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

[email protected]

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Belagavi

ಗಾಂಜಾಕ್ಕಾಗಿ ಜೈಲು ಅಧಿಕಾರಿಯ ಮೇಲೆಯೇ ಹಲ್ಲೆ

ಬೆಳಗಾವಿ: ಗಾಂಜಾಕ್ಕಾಗಿ (Drug) ಬೆಳಗಾವಿ ಕೇಂದ್ರ ಕಾರಾಗೃಹದ ಜೈಲಿನ (Hindalaga) ಕೈದಿಯೊಬ್ಬಾತ ಜೈಲು ಸಿಬ್ಬಂದಿಯ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಿಂಜಲಗಾ ಜೈಲಿನಲ್ಲಿ ಈ ಘಟನೆ ...

Read moreDetails

ತಾಕತ್ತಿದ್ದರೆ ಹೋರಾಟದಲ್ಲಿ ಕಾಣಿಸಿಕೊಂಡಿದ್ದ ನಿಮ್ಮ ಸಚಿವರನ್ನು ಅಮಾನತು ಮಾಡಿ: ಮೃತ್ಯುಂಜಯ ಶ್ರೀ

ಬೆಳಗಾವಿ : ಪಂಚಮಸಾಲಿ ಹೋರಾಟದ ವಿವಾದ ರಾಜ್ಯದಲ್ಲಿ ಜೋರಾಗಿದ್ದು, ಸರ್ಕಾರದ ವಿರುದ್ಧ ಹಲವರು ಮುಗಿ ಬಿದ್ದಿದ್ದಾರೆ. ಸದ್ಯ ಪಂಚಮಸಾಲಿ ಹೋರಾಟದ ನೇತೃತ್ವ ವಹಿಸಿರುವ ಜಯಮೃತ್ಯುಂಜಯ ಶ್ರೀ ಸಿಎಂ ...

Read moreDetails

ಸಿಎಂ ನಮಗೆ ಆಹ್ವಾನವನ್ನೇ ನೀಡಿಲ್ಲ; ಜಯ ಮೃತ್ಯುಂಜಯ ಶ್ರೀ

ಬೆಳಗಾವಿ: ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಪಂಚಮಸಾಲಿಗರ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಹೋರಾಟಗಾರರು ಸುವರ್ಣಸೌದಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಲಾಠಿ ಚಾರ್ಜ್ ನಡೆದಿದೆ. ಆದರೂ ಸಹ ...

Read moreDetails

ಮುಡಾ ಪ್ರಕರಣ ಸಿಬಿಐಗೆ ವಹಿಸುವಂತೆ ಕೋರಿ ಅರ್ಜಿ; ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮುಡಾ ಹಗರಣದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 19ಕ್ಕೆ ಮುಂದೂಡಿದೆ. ವಿಚಾರಣೆ ಸಂದರ್ಭದಲ್ಲಿ ಜಮೀನಿನ ಮೂಲ ಮಾಲೀಕ ...

Read moreDetails

10 ಜನ ಪ್ರಮುಖರನ್ನು ಆಹ್ವಾನಿಸಲಾಗಿತ್ತು, ಅವರು ಬಂದಿಲ್ಲ; ಸಿಎಂ

ಬೆಳಗಾವಿ: ಪಂಚಮಸಾಲಿ ಹೋರಾಟಕ್ಕೆ ನಮ್ಮ ವಿರೋಧವಿಲ್ಲ. ಅದು ಅವರ ಹಕ್ಕು. ಆದರೆ, ಅದು ಶಾಂತಿಯಿಂದ ನಡೆಯಬೇಕು. ಮಾತುಕತೆಗೆ 10 ಜನ ಪ್ರಮುಖರನ್ನು ಆಹ್ವಾನಿಸಲಾಗಿತ್ತು. ಆದರೆ, ಅವರು ಬಂದಿಲ್ಲ ...

Read moreDetails

ಪಂಚಮಸಾಲಿ ಹೋರಾಟ; ಹಲವರು ವಶಕ್ಕೆ

ಬೆಳಗಾವಿ: ಮೀಸಲಾತಿಗೆ ಆಗ್ರಹಿಸಿ ಬೆಳಗಾವಿ ಸುವರ್ಣಸೌಧದ ಹೊರ ಭಾಗದಲ್ಲಿ ನಡೆಯುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಪ್ರತಿಭಟನಾಕರರ ಮೇಲೆ ಲಾಠಿ ಚಾರ್ಜ್ ನಡೆದಿದೆ. ಈ ವಿಷಯವಾಗಿ ಕೇಂದ್ರ ...

Read moreDetails

ಶಿವಸೇನೆ ನಾಯಕನಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಉದ್ಧಟತನ ಹೇಳಿಕೆ ನೀಡಿರುವ ಶಿವಸೇನೆಯ ನಾಯಕನಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಿವಸೇನೆಯ ನಾಯಕ ಆದಿತ್ಯ ಠಾಕ್ರೆ ಬೆಳಗಾವಿ ವಿಷಯದಲ್ಲಿ ಉದ್ಧಟತನ ಹೇಳಿಕೆ ...

Read moreDetails

ಪಂಚಮಸಾಲಿ ಸಮುದಾಯದಿಂದ ಮುತ್ತಿಗೆಗೆ ಯತ್ನ; ಲಾಠಿ ಚಾರ್ಜ್

ಬೆಳಗಾವಿ: ಪಂಚಮಸಾಲಿ ಸಮುದಾಯದಿಂದ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸುವ ಘಟನೆ ನಡೆದಿದೆ. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಆದರೂ ಸಹ ಪ್ರತಿಭಟನೆಕಾರರು ಬ್ಯಾರಿಕೇಡ್ ...

Read moreDetails

ಬಿಪಿಎಲ್ ಕಾರ್ಡ್ ದಾರರ ಪಟ್ಟಿಯಲ್ಲಿ ಶೇ. 20ರಷ್ಟು ಅನರ್ಹರು; ಆಹಾರ ಸಚಿವ

ಬೆಳಗಾವಿ: ರಾಜ್ಯದಲ್ಲಿನ ಬಿಪಿಎಲ್ ಕಾರ್ಡ್ ದಾರರ ಪೈಕಿ ಶೇ. 20ರಷ್ಟು ಅನರ್ಹರಿದ್ದಾರೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ. ಜೆಡಿಎಸ್ ಸದಸ್ಯ ಕೆ.ಇ.ತಿಪ್ಪೇಸ್ವಾಮಿ ಕೇಳಿದ ...

Read moreDetails

ಅನಧಿಕೃತ ಔಷಧಿ ಅಂಗಡಿಗಳ ವಿರುದ್ಧ ಕ್ರಮ; ಆರೋಗ್ಯ ಸಚಿವ

ಬೆಳಗಾವಿ: ರಾಜ್ಯದಲ್ಲಿನ ಅನಧಿಕೃತ ಔಷಧ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಪರಿಷತ್‌ ನಲ್ಲಿ ಸದಸ್ಯ ಗೋವಿಂದರಾಜು ಕೇಳಿದ ...

Read moreDetails
Page 8 of 15 1 7 8 9 15
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist