ಬೆಳಗಾವಿಯಲ್ಲಿ ಕುಳಿತು ಅಮೆರಿಕರನ್ನು ವಂಚಿಸುತ್ತಿದ್ದ 33 ಸೈಬರ್ ಚೋರರ ಬಂಧನ!
ಬೆಳಗಾವಿ : ಬೆಳಗಾವಿಯಲ್ಲಿ ಕುಳಿತು ವಿಶ್ವದ ದೊಡ್ಡಣ್ಣ ಎನ್ನುವ ಅಮೆರಿಕದ ನಾಗರಿಕರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಸೈಬರ್ ವಂಚಕರನ್ನ ಬೆಳಗಾವಿ ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದಾರೆ. ಹೌದು. ಕಾಲ್ ಸೆಂಟರ್ ...
Read moreDetails
















