ಎಸ್ಸೆಸ್ಸೆಲ್ಸಿ ಪಾಸಾದ ಮಹಿಳೆಯರಿಗೆ ಮಾಸಿಕ 7 ಸಾವಿರ ರೂ. ಸ್ಟೈಪೆಂಡ್; ಹೀಗೆ ಅರ್ಜಿ ಸಲ್ಲಿಸಿ
ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಹೆಣ್ಣುಮಕ್ಕಳು ಆರ್ಥಿಕವಾಗಿ ಸ್ವಾವಲಂಬಿಯಾಗಲಿ ಎಂದು ಕೇಂದ್ರ ಸರ್ಕಾರವು ಬಿಮಾ ಸಖಿ ಯೋಜನೆ ಜಾರಿಗೆ ತಂದಿದೆ. ಎಲ್ಐಸಿಯ ಉಪಕ್ರಮವಾಗಿರುವ ಇದರಲ್ಲಿ ಹೆಣ್ಣುಮಕ್ಕಳಿಗೆ ತರಬೇತಿ ನೀಡಲಾಗುತ್ತದೆ. ...
Read moreDetails