ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: bengalore

ಮನೆ ಅಂಗಳದಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

ಬೆಂಗಳೂರು ಗ್ರಾಮಾಂತರ : ಮನೆ ಅಂಗಳದಲ್ಲೇ ವ್ಯಕ್ತಿಯೊಬ್ಬನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದಬ್ಬಗುಂಠಹಳ್ಳಿ ಗ್ರಾಮದಲ್ಲಿ ...

Read moreDetails

ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!

ಬೆಂಗಳೂರು : ಆರ್‌ಟಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕದ್ದ ಚಿನ್ನಾಭರಣ ಖರೀದಿ ಮಾಡಿ ಐನಾತಿ ಕೆಲಸ ಮಾಡುತ್ತಿದ್ದ ಖತರ್ನಾಕ್ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ತಬಸ್ಸುಂ ಮತ್ತು ...

Read moreDetails

ಗಾಳಿ ಇಲ್ಲ.. ಮಳೆ ಇಲ್ಲ.. ಯಶವಂತಪುರದಲ್ಲಿ ಧರೆಗುರುಳಿದ ಬೃಹತ್‌ ಮರ

ಬೆಂಗಳೂರು: ಬೆಂಗಳೂರು ಯಶವಂತಪುರದಲ್ಲಿ ನಿನ್ನೆ ತಡರಾತ್ರಿ ಯಾವುದೇ ಗಾಳಿಯೂ ಇಲ್ಲದೇ, ಮಳೆಯೂ ಇಲ್ಲದೇ ಏಕಾಏಕಿ ಬೃಹತ್‌ ಗಾತ್ರದ ಮರವೊಂದು ಧರೆಗುರುಳಿದ ಘಟನೆ ನಡೆದಿದೆ. ಯಶವಂತಪುರದ ಚೌಡೇಶ್ವರಿ ಬಸ್ ...

Read moreDetails

ಗರ್ಭಿಣಿ ಹೆಂಡತಿಗೆ ಬೇರೆ ಜಾತಿ ಎಂದು ಕಿರುಕುಳ : ಹೆತ್ತವರ ಮೇಲೆಯೇ ದೂರು ಕೊಟ್ಟ ಮಗ

ಬೆಂಗಳೂರು : ಪ್ರೀತಿಸಿ ಮದುವೆಯಾದ ದಂಪತಿಗೆ ಜಾತಿಯ ಹೆಸರಿನಲ್ಲಿ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್‌ನಲ್ಲಿ ಬೆಳಕಿಗೆ ಬಂದಿದೆ. ...

Read moreDetails

ಕೇಂದ್ರ ಸರ್ಕಾರದ ಸ್ವಯಂ ಜನಗಣತಿಗೆ ನಾಗರೀಕರಿಂದ ನೀರಸ ಸ್ಪಂದನೆ!

ಬೆಂಗಳೂರು: ಕೇಂದ್ರ ಸರ್ಕಾರದ ಸ್ವಯಂ ಜನಗಣತಿ ಅಭಿಯಾನಕ್ಕೆ ಬೆಂಗಳೂರು ನಗರದ ನಾಗರಿಕರಿಂದ ನಿರೀಕ್ಷಿತ ಮಟ್ಟದ ಸ್ಪಂದನೆ ಸಿಗದೆ ಆತಂಕ ವ್ಯಕ್ತವಾಗಿದೆ.ನಗರದಲ್ಲಿ ಇದುವರೆಗೆ ಕೇವಲ 0.93% ಜನರು ಮಾತ್ರ ...

Read moreDetails

ಜಿಬಿಎ ಚುನಾವಣೆ ಮತ್ತಷ್ಟು ವಿಳಂಬ ಸಾಧ್ಯತೆ – ಸರ್ಕಾರಕ್ಕೆ ಪತ್ರ ಬರೆಯಲು ಆಯುಕ್ತರ ಚಿಂತನೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಯನ್ನು ಮತ್ತಷ್ಟು ಮುಂದೂಡುವ ಸಾಧ್ಯತೆ ಎದುರಾಗಿದೆ. ನಗರದಲ್ಲಿ ನಡೆಯಲಿರುವ ಜನಗಣತಿ ಹಿನ್ನೆಲೆ, ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲು ರಾಜ್ಯ ಸರ್ಕಾರ ಚಿಂತನೆ ...

Read moreDetails

2026-27ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಪ್ರಕಟ..!

ಬೆಂಗಳೂರು : ರಾಜ್ಯ ಸರ್ಕಾರವು 2026-27ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಅಧಿಕೃತವಾಗಿ ಪ್ರಕಟಿಸಿದೆ. ಆಡಳಿತಾತ್ಮಕ ದಕ್ಷತೆ ಹೆಚ್ಚಿಸುವುದು ಹಾಗೂ ನೌಕರರ ...

Read moreDetails

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಮೇಲೆ ಲಘು ಲಾಠಿ ಪ್ರಹಾರ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲು ಸಿಬ್ಬಂದಿ, ಅಧಿಕಾರಿಗಳ ಮೇಲೆ ಹಲ್ಲೆ ಯತ್ನ ನಡೆದಿದ್ದು, ಇದರಿಂದ ಕೈದಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಮಾರ್ಚ್ ...

Read moreDetails

ಕ್ಲೋಸ್ ಆದ ಬಾರ್ ಶೆಟರ್ ಬಡಿದು ಎಣ್ಣೆಗಾಗಿ ಗಲಾಟೆ.. ಅಮಲಿನಲ್ಲಿ ಪೊಲೀಸರ ಮೇಲೂ ಕೈ ಮಾಡಿದ ವ್ಯಕ್ತಿ ಅರೆಸ್ಟ್!

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಕ್ಲೋಸ್ ಆಗಿದ್ದ ಬಾರ್ ಮುಂದೆ ಗಲಾಟೆ ನಡೆಸಿ, ಪೊಲೀಸರ ಮೇಲೂ ಹಲ್ಲೆ ಮಾಡಲು ಯತ್ನಿಸಿದ್ದು, ಆತನನ್ನು ಬಂಧಿಸಿರುವ ...

Read moreDetails

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಬೆಂಗಳೂರು : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಹೈವೋಲ್ಟೇಜ್ ಪಂದ್ಯಗಳನ್ನು ನೋಡಲು ಕಾತರರಾಗಿರುವ ಅಭಿಮಾನಿಗಳಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ಗುಡ್​ ನ್ಯೂಸ್​ ನೀಡಿದೆ. ...

Read moreDetails
Page 11 of 440 1 10 11 12 440
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist