ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: bengalore

ನಟ ದರ್ಶನ್‌ಗೆ ಹೊಸ ಸಂಕಷ್ಟ – ಸಾಕ್ಷಿಗೆ ಬೆದರಿಕೆ ಹಾಕಿದ ಕೇಸ್‌ನಲ್ಲಿ ಮೂವರ ಬಂಧನ!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ಪ್ರಮುಖ ಸಾಕ್ಷಿದಾರನಿಗೆ ಬೆದರಿಕೆ ಹಾಕಿದ ಆರೋಪ ಹೊಸ ...

Read moreDetails

ರಾಜ್ಯದಲ್ಲಿ ಪಾನ್-ಗುಟ್ಕಾ ಬ್ಯಾನ್‌ ಫಿಕ್ಸ್‌? FSSAI ಅಧಿಕಾರಿಗಳ ಮೆಗಾ ಡ್ರೈವ್ ಶುರು!

ಬೆಂಗಳೂರು : ರಾಜ್ಯದಲ್ಲಿ ಪಾನ್ ಮಸಾಲಾ ಮತ್ತು ಗುಟ್ಕಾ ಉತ್ಪನ್ನಗಳ ವಿರುದ್ಧ ಸರ್ಕಾರ ಕಠಿಣ ನಿಲುವು ತಾಳಿದ್ದು, ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಪ್ರಾಧಿಕಾರ (FSSAI) ರಾಜ್ಯಾದ್ಯಂತ ...

Read moreDetails

ಬೆಂಗಳೂರಲ್ಲಿ ಬಿಜೆಪಿ ಶಾಸಕನ ಆಪ್ತನಿಗೆ ಚಾಕು ಇರಿತ!

ಬೆಂಗಳೂರು : ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಸಕ ಸಿ.ಕೆ ರಾಮಮೂರ್ತಿ ಅವರ ಆಪ್ತ ಸೋಮಶೇಖರ್ ರೆಡ್ಡಿ ಮೇಲೆ ಐವರು ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಚಾಕುವಿನಿಂದ ...

Read moreDetails

ಜಾಗತಿಕ ಕಚ್ಚಾ ತೈಲ ದರ ಕುಸಿತದ ಎಫೆಕ್ಟ್ : ಪೆಟ್ರೋಲ್-ಡೀಸೆಲ್ ದರ ಇಳಿಸಿದ ನಯಾರಾ ಎನರ್ಜಿ

ನವದೆಹಲಿ : ಪಶ್ಚಿಮ ಏಷ್ಯಾ ಯುದ್ಧದ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಉಂಟಾಗಿದ್ದ ಅನಿಶ್ಚಿತತೆ ಕೊನೆಗೂ ತಿಳಿಯಾಗಿದ್ದು, ವಾಹನ ಸವಾರರು ನಿಟ್ಟುಸಿರು ಬಿಡುವಂತಾಗಿದೆ. ...

Read moreDetails

ಕೇಂದ್ರ ಸರ್ಕಾರದ ಬೀಜ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ವ್ಯಾಪ್ತಿಗೆ ಬರುವ ರಾಷ್ಟ್ರೀಯ ಬೀಜ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ (ICAR-NISST ...

Read moreDetails

ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ ; ಜುಲೈ 5ರಿಂದ 3 ದಿನ ಬೃಹತ್ ಪ್ರತಿಭಟನೆ!

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ನಾಯಕರು, ರೈತರ ಪರವಾಗಿ ದೊಡ್ಡ ಮಟ್ಟದ ಹೋರಾಟ ನಡೆಸಲು ಸಜ್ಜಾಗಿದ್ದಾರೆ. ಜುಲೈ 5ರಿಂದ ಮೂರು ...

Read moreDetails

ಇಂದಿನಿಂದ ಬೆಂಗಳೂರಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಮಹಾ ಕಾರ್ಯಾಚರಣೆ!

ಬೆಂಗಳೂರು : ಪಾದಚಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ಆದ್ಯತೆ ನೀಡಿರುವ ರಾಜ್ಯ ಸರ್ಕಾರ, ಇಂದಿನಿಂದ ಬೆಂಗಳೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ವಿಶೇಷ ಕಾರ್ಯಾಚರಣೆಗೆ ಚಾಲನೆ ನೀಡಿದೆ. ...

Read moreDetails

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಬೆಂಗಳೂರು : ಡ್ರೀಮ್ & ಡೀಲ್ಸ್ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಕಂಪನಿ ವಿರುದ್ಧ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಕಂಪನಿಯು ವಂಚನೆ ನಡೆಸಿ ಠೇವಣಿದಾರರಿಗೆ ಹಣವನ್ನು ...

Read moreDetails

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!

ಬೆಂಗಳೂರು : ಹಲವು ವರ್ಷಗಳಿಂದ ಬಾಕಿ ಉಳಿದಿರುವ ಕಾಮಗಾರಿಗಳ ಬಿಲ್‌ಗಳನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಹಾಗೂ ಗುತ್ತಿಗೆದಾರರು ಎದುರಿಸುತ್ತಿರುವ ವಿವಿಧ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ...

Read moreDetails

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!

ಬೆಂಗಳೂರು : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭಕ್ಕೂ ಮುನ್ನವೇ ಚಾಮರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಏಜೆಂಟ್‌ಗಳ ನಡುವೆ ತೀವ್ರ ವಾಗ್ವಾದ ...

Read moreDetails
Page 18 of 503 1 … 17 18 19 … 503
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist