ಭೋವಿ ಅಭಿವೃದ್ಧಿ ನಿಗಮದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬಟಾಬಯಲು !
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಬಳಿಕ ಮೊತ್ತೊಂದು ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ ಈಗ ಬಟಾಬಯಲಾಗಿದೆ. ಭೂ ಒಡೆತನ ಯೋಜನೆಯಡಿ ಭೂಮಿ ಮಂಜೂರಾದ ಫಲಾನುಭವಿಗಳಿಗೆ ನೀಡುವ ಸಹಾಯಧನದಲ್ಲಿ ಕೋಟ್ಯಾಂತರ ...
Read moreDetailsಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಬಳಿಕ ಮೊತ್ತೊಂದು ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ ಈಗ ಬಟಾಬಯಲಾಗಿದೆ. ಭೂ ಒಡೆತನ ಯೋಜನೆಯಡಿ ಭೂಮಿ ಮಂಜೂರಾದ ಫಲಾನುಭವಿಗಳಿಗೆ ನೀಡುವ ಸಹಾಯಧನದಲ್ಲಿ ಕೋಟ್ಯಾಂತರ ...
Read moreDetailsಬೆಂಗಳೂರು: ಗಾರ್ಮೆಂಟ್ಸ್‌ಗಳಲ್ಲಿ ನಡೆಯುವ ಶೋಷಣೆ ವಿರುದ್ಧ ಮಹಿಳೆ ಧ್ವನಿ ಎತ್ತಿದರೆ ಕೆಲಸ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಕಾರ್ಯನಿರ್ವಹಿಸುವ ಜಾಗದಲ್ಲಿ ಲೈಂಗಿಕ ಕಿರುಕುಳ, ಅಗತ್ಯ ಮೂಲಸೌಕರ್ಯಗಳ ಕೊರತೆ ಇದ್ದಲ್ಲಿ ...
Read moreDetailsಬೆಂಗಳೂರು : ಸೋಷಿಯಲ್ ಮೀಡಿಯಾ ಪ್ರಿಯರಿಗೆ ಕರ್ನಾಟಕ ಪೊಲೀಸರು ಎಚ್ಚರಿಕೆ ಸಂದೇಶವೊಂದನ್ನು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಸಂಘಟನೆ ಅಥವಾ ಸಂಸ್ಥೆಯ ವಿರುದ್ಧ ಅವಹೇಳನಕಾರಿಯಾಗಿ ಹಾಗೂ ಸಾರ್ವಜನಿಕ ...
Read moreDetailsಬೆಂಗಳೂರು: ಒಂದು ಕುಟುಂಬಕ್ಕೆ ಅಗತ್ಯ ಪಡಿತರ ಪಡೆಯಲು, ಉಚಿತ ಸೌಲಭ್ಯಗಳನ್ನು ಪಡೆಯಲು, ಆಸ್ಪತ್ರೆಗಳಲ್ಲಿ ಕಡಿಮೆ ಬೆಲೆಗೆ ಚಿಕಿತ್ಸೆ ಪಡೆಯಲು ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ನಿರ್ಣಾಯಕವಾಗಿರುತ್ತದೆ. ...
Read moreDetailsಬೆಂಗಳೂರು : ಅಸ್ತಿತ್ವದಲ್ಲಿಲ್ಲದ ಮದ್ಯದಂಗಡಿಗಳನ್ನು ಹರಾಜು ಮಾಡಲು ಸಿದ್ಧತೆ ನಡೆದಿದ್ದು, ಈಗಾಗಲೆ ರಾಜ್ಯ ಅಬಕಾರಿ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿದೆ. ಕಾನೂನು ಬಾಹೀರವಾಗಿ ಹರಾಜು ಹಾಕಲು ...
Read moreDetailsಬೆಂಗಳೂರು : ಸಚಿವ ಜಮೀರ್ ಅಹ್ಮದ್‌ಗೆ 2.5 ಕೋಟಿ ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ್ದಾರೆ.ಅಕ್ರಮ ಆಸ್ತಿ ...
Read moreDetailsಬೆಂಗಳೂರು: ಬೆಳೆಯುತ್ತಿರುವ ಬೆಂಗಳೂರು ನಗರ ಒಂದೇ ಸಂಸ್ಥೆಯಿಂದ ನಿರ್ವಹಣೆ ಮಾಡುವುದು ಕಷ್ಟ ಎಂದು ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಿ ಐದು ಪಾಲಿಕೆಗಳಾಗಿ ವಿಂಗಡಿಸಿ ಆಡಳಿತ ...
Read moreDetailsಬೆಂಗಳೂರು: ನನ್ನನ್ನು ಅವರು ದೆಹಲಿಗೆ ಕರೆದುಕೊಂಡು ಹೋಗಿದ್ದರು. ನಾನು ಎಲ್ಲವನ್ನೂ ವಿಶೇಷ ತನಿಖಾ ತಂಡದ ಪೊಲೀಸರಿಗೆ ತಿಳಿಸಿದ್ದೇನೆ ಎಂದು ಸುಜಾತ ಭಟ್ ಹೇಳಿದ್ದಾರೆ.ಎಸ್‌ಐಟಿ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ...
Read moreDetailsಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಗೇ ವಿದ್ಯಾಭ್ಯಾಸ ಮೊಟಕುಗೊಳಿಸುವ ಹೆಣ್ಣುಮಕ್ಕಳ ಸಂಖ್ಯೆ ಜಾಸ್ತಿಯಾಗಿರುತ್ತದೆ. ಅವರು ಮದುವೆಯಾಗಿ, ಮನೆಗೆಲಸ ಮಾಡಿಕೊಂಡು ಜೀವನ ಸಾಗಿಸುತ್ತಾರೆ. ಆದರೆ, ಇವರಿಗಾಗಿಯೇ ಭಾರತೀಯ ಜೀವ ...
Read moreDetailsಬೆಂಗಳೂರು: ನಿಶ್ಚಿತ ಠೇವಣಿ ಅಥವಾ ಫಿಕ್ಸೆಡ್ ಡೆಪಾಸಿಟ್ ಹೂಡಿಕೆ ಎಂದಕೂಡಲೇ ಹೆಚ್ಚಿನ ಜನ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿಯೇ ಹೂಡಿಕೆ ಮಾಡುತ್ತಾರೆ. ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಶೇ.7ರವರೆಗೆ ಮಾತ್ರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.