ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ
ತುಮಕೂರು: ಬೆಂಗಳೂರು ಮಾಜಿ ಕಮಿಷನರ್ ದಯಾನಂದ್ ಕಾರ್ಯವೈಖರಿ ಬಗ್ಗೆ ಸಿದ್ದಗಂಗಾ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೋಟಿ ಕೊಟ್ಟರೂ ಮಕ್ಕಳ ಜೀವ ತಂದು ಕೊಡುವುದಕ್ಕೆ ಆಗಲ್ಲ. ಸಾಮಾಜಿಕ ಮೀಡಿಯಾಗೆ ...
Read moreDetailsತುಮಕೂರು: ಬೆಂಗಳೂರು ಮಾಜಿ ಕಮಿಷನರ್ ದಯಾನಂದ್ ಕಾರ್ಯವೈಖರಿ ಬಗ್ಗೆ ಸಿದ್ದಗಂಗಾ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೋಟಿ ಕೊಟ್ಟರೂ ಮಕ್ಕಳ ಜೀವ ತಂದು ಕೊಡುವುದಕ್ಕೆ ಆಗಲ್ಲ. ಸಾಮಾಜಿಕ ಮೀಡಿಯಾಗೆ ...
Read moreDetailsನಾವನಲ್ಲ…ನಾನವನಲ್ಲ…ನಾನವನಲ್ಲ…ನೀವೆಲ್ಲಾ ಉಪೇಂದ್ರ ಅಭಿನಯದ ಬುದ್ಧಿವಂತ ಸಿನಿಮಾವನ್ನು ನೋಡೇ ಇರ್ತೀರ…ಇದರಲ್ಲಿ ವಂಚಿಸಿದ ವ್ಯಕ್ತಿ ಅವನು ನಾನಲ್ಲ, ನಾನೇ ಬೇರೆ ಅಂತಾ ವಾದ ಮಾಡ್ತಾನೆ. ಅರೆ ಇದೇನಪ್ಪಾ ಬುದ್ಧಿವಂತ ಸಿನಿಮಾ ...
Read moreDetailsಬೆಂಗಳೂರು: ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದಯಾನಂದ ಸೇರಿದಂತೆ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ನಿರ್ಧಾರ ಕೈ ಬಿಡಬೇಕೆಂದು ಸಿಎಂಗೆ ಪತ್ರ ಬರೆಯಲಾಗಿದೆ. ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ...
Read moreDetailsಬೆಂಗಳೂರು: ಆರ್ ಸಿಬಿ ಫ್ಯಾನ್ಸ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ. ಅಧಿಕಾರಿಗಳ ಅಭಿಪ್ರಾಯವನ್ನೂ ಕೇಳದೆ ರಾಜ್ಯ ಸರ್ಕಾರ ಗಾಳಿಗೆ ತೂರಿದೆ ...
Read moreDetailsಬೆಂಗಳೂರು: ಕಾಲ್ತುಳಿತ ದುರಂತಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಆರೋಪಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೋಡಿಹಳ್ಳಿ ಚಂದ್ರುಶೇಖರ್ ಹಾಗೂ ಸಿಎಂ ಇಬ್ರಾಹಿಂ ...
Read moreDetailsಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದಿಂದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸುರೇಶ್, ರಾಜ್ಯ ...
Read moreDetailsಬೆಂಗಳೂರು: ಕೇರಳ ಮೂಲದ ಎರಡು ಯುವಕರ ಗುಂಪುಗಳ ಮಧ್ಯೆ ಗಲಾಟೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರಮಂಗಲ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಜೂನ್ 7 ಶನಿವಾರ ತಡರಾತ್ರಿ 12:15 ...
Read moreDetailsಬೆಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ ಐಎಗೆ ಕೊಡುವ ವಿಚಾರವಾಗಿ ಕೇಂದ್ರದಿಂದ ಪತ್ರ ಬಂದಿದೆ. ನಮ್ಮ ಪೊಲೀಸರು ಕೂಡ ಸಮರ್ಥವಾಗಿ ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ...
Read moreDetailsಬೆಂಗಳೂರು: ಮಧ್ಯರಾತ್ರಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿರುವ ಘಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕೋರಮಂಗಲ ಜ್ಯೋತಿನಿವಾಸ ಕಾಲೇಜು ಬಳಿ ಈ ಘಟನೆ ನಡೆದಿದೆ. ಎರಡು ...
Read moreDetailsಬೆಂಗಳೂರು: ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂಗೆ ಕಂಟಕ ಶುರುವಾಗಿದ್ದು, ಈಗ ಅದು ಶಿಫ್ಟ್ ಆಗಬಹುದು ಎನ್ನಲಾಗುತ್ತಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನ್ನು ಸುಮಾರು 99 ವರ್ಷಗಳಿಗೆ ಲೀಸ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.