RCB vs SRH ಪಂದ್ಯದ ವೇಳೆ ಮೊಬೈಲ್ ಕಳ್ಳತನ ಕೇಸ್.. ಇದುವರೆಗೂ 51 ಮೊಬೈಲ್‌ಗಳು ಜಪ್ತಿ
ಬೆಂಗಳೂರು : RCB vs SRH ಪಂದ್ಯ ವೇಳೆ ನಡೆದ ಮೊಬೈಲ್ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, 51 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರ ತನಿಖೆಯಲ್ಲಿ, ಸುಮಾರು 18 ...
Read moreDetailsಬೆಂಗಳೂರು : RCB vs SRH ಪಂದ್ಯ ವೇಳೆ ನಡೆದ ಮೊಬೈಲ್ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, 51 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರ ತನಿಖೆಯಲ್ಲಿ, ಸುಮಾರು 18 ...
Read moreDetailsಬೆಂಗಳೂರು: ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಅಪರಿಚಿತ ವ್ಯಕ್ತಿಗಳು ಕ್ರೂರವಾಗಿ ಕೊಲೆಗೈದ ಘಟನೆ ಬಳಗೆರೆ ಮುಖ್ಯರಸ್ತೆಯ ಸ್ಕಂದ ಎಲಿನಾ ಅಪಾರ್ಟ್ಮೆಂಟ್ ಮುಂಭಾಗದ ಪಾದಚಾರಿ ಮಾರ್ಗದಲ್ಲಿ ...
Read moreDetailsಬೆಂಗಳೂರು: ಕದ್ದ ಮೊಬೈಲ್‌ನಲ್ಲಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ ಸುಲಿಗೆ ಮಾಡಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ಜೋಹಳ್ಳಿ ...
Read moreDetailsಬೆಂಗಳೂರು : ಬೆಂಗಳೂರಿನ ಆವಲಹಳ್ಳಿಯ ಸಲೂನ್ ಮಾಲೀಕ ಮೋಹನ್ ಕುಮಾರ್ ಬ್ಯೂಟಿಷಿಯನ್‌ಗೆ ಪ್ರಪೋಸ್ ಮಾಡಿದ ವಿಚಾರ ಮಾರಾಮಾರಿಗೆ ತಿರುಗಿದೆ. ಪ್ರಪೋಸ್ ಒಪ್ಪದಿದ್ದಕ್ಕೆ ಬ್ಯೂಟಿಷಿಯನ್ ಅನ್ನು ಕೆಲಸದಿಂದ ತೆಗೆದಿದ್ದಕ್ಕೆ ...
Read moreDetailsಬೆಂಗಳೂರು : ಬೆಂಗಳೂರಿನಲ್ಲಿ ಆಟೋ ಗ್ಯಾಸ್ ಬಿಕ್ಕಟ್ಟು ದಿನೇ ದಿನೇ ಹೆಚ್ಚಾಗುತ್ತಿದೆ. ಹಲವು ಗ್ಯಾಸ್ ಬಂಕ್‌ಗಳಲ್ಲಿ ಬೆಲೆಗಳು ಮನಬಂದಂತೆ ಏರಿಕೆಯಾಗುತ್ತಿವೆ. ಒಂದು ಬಂಕ್‌ನಲ್ಲಿ 90 ರೂಪಾಯಿ, ಮತ್ತೊಂದರಲ್ಲಿ ...
Read moreDetailsಬೆಂಗಳೂರು : ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಕುಲಪತಿ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ (KSOU Recruitment 2026) ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ...
Read moreDetailsಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಜಾಲದ ವಿರುದ್ಧ ಸಿಸಿಬಿ ಪೊಲೀಸರು ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಿದ್ದಾರೆ. 18 ದಿನಗಳ ಅವಧಿಯಲ್ಲಿ ಒಟ್ಟು 272 ಅಕ್ರಮ ...
Read moreDetailsಬೆಂಗಳೂರು : ನಾಳೆ ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಹೈವೋಲ್ಟೇಜ್ IPL ಪಂದ್ಯವನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ ...
Read moreDetailsಬೆಂಗಳೂರು: ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ ಎಲೆಕ್ಟ್ರಿಕ್ ವಾಹನ (EV) ಕ್ಷೇತ್ರದಲ್ಲಿ ಭಾರೀ ಚೇತರಿಕೆ ...
Read moreDetailsಬೆಂಗಳೂರು: ನಗರದ ಬಹುಕಾಲದ ನಿರೀಕ್ಷೆಯಾದ ಈಜಿಪುರ ಮೇಲ್ಸೇತುವೆ ಕಾಮಗಾರಿ ಈಗ ವೇಗ ಪಡೆದುಕೊಂಡಿದ್ದು, ಆಗಸ್ಟ್ ಮೊದಲ ವಾರದಲ್ಲಿ ವಾಹನ ಸಂಚಾರಕ್ಕೆ ಮುಕ್ತಗೊಳ್ಳಲಿದೆ. ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.