ಬೆಂಗಳೂರು ಮಳೆಯ ಬಗ್ಗೆ ಗೃಹ ಸಚಿವರು ಹೇಳಿದ್ದೇನು?
ಬೆಂಗಳೂರು: ನಗರದಲ್ಲಿ ಮಳೆಯಿಂದ ಆಗುತ್ತಿರುವ ಅವಾಂತರಗಳ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ...
Read moreDetailsಬೆಂಗಳೂರು: ನಗರದಲ್ಲಿ ಮಳೆಯಿಂದ ಆಗುತ್ತಿರುವ ಅವಾಂತರಗಳ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭಾನುವಾರ ರಾತ್ರಿ ಭಾರೀ ಮಳೆ ಸುರಿದಿದ್ದು, ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಹಲವೆಡೆ ದಾಖಲೆಯ ಮಳೆ ಸುರಿದಿದೆ.ಅಲ್ಲಲ್ಲಿ ಸಾಕಷ್ಟು ಅವಾಂತರಗಳು ನಡೆದಿವೆ. ...
Read moreDetailsಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಮುನ್ಸೂಚೆ ನೀಡಲಾಗಿದ್ದು, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಮೇ 19 ಹಾಗೂ 20ರಂದು ಪೂರ್ವ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 12 ಗಂಟೆಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಈ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಿಗೆ ...
Read moreDetailsಬೆಂಗಳೂರು: ಭಾನುವಾರ ರಾತ್ರಿಯಿಂದ ಸುರಿದ ಭಾರೀ ಮಳೆಗೆ ಅಕ್ಷರಶಃ ಬೆಂಗಳೂರು ನಲುಗಿ ಹೋಗಿದೆ. ರಸ್ತೆಯಲ್ಲೆಲ್ಲ ನೀರು ತುಂಬಿಕೊಂಡು, ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಅವಾಂತರ ಸೃಷ್ಟಿಯಾಗುವಂತಾಗಿದೆ. ಪರಿಣಾಮ ...
Read moreDetailsಬೆಂಗಳೂರು: ದೇಶದ ಪ್ರಮುಖ ಇ-ಕಾಮರ್ಸ್ ಸಂಸ್ಥೆಯಾಗಿರುವ ಫ್ಲಿಪ್ ಕಾರ್ಟ್ ಈಗ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಫ್ಲಿಪ್ ಕಾರ್ಟ್ ಫೌಂಡೇಷನ್ ವತಿಯಿಂದ ದೇಶಾದ್ಯಂತ ವಿದ್ಯಾರ್ಥಿಗಳಿಗೆ ...
Read moreDetailsಬೆಂಗಳೂರು: ಭಾರತ ತಂಡದ ಪ್ರಮುಖ ಬ್ಯಾಟ್ಸ್‌ಮನ್ ಕೆ.ಎಲ್. ರಾಹುಲ್ ಅವರು ಐಪಿಎಲ್ 2025 ರಲ್ಲಿ ತಮ್ಮ ಐದನೇ ಶತಕವನ್ನು ಗಳಿಸುವ ಮೂಲಕ ಮಹತ್ವದ ಸಾಧನೆ ಮಾಡಿದ್ದಾರೆ. ಈ ...
Read moreDetailsಬೆಂಗಳೂರು: ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ತಂಡದ ಸ್ಟಾರ್ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಅವರಿಗೆ ಕೊವಿಡ್-19 ಸೋಂಕು ದೃಢಪಟ್ಟಿದ್ದು, ಮುಂಬರುವ ಐಪಿಎಲ್ 2025 ಪಂದ್ಯದಲ್ಲಿ ಲಕ್ನೋ ಸೂಪರ್ ...
Read moreDetailsಬೆಂಗಳೂರು: ಟಾಟಾ ಮೋಟಾರ್ಸ್ ತನ್ನ ಬಹುನಿರೀಕ್ಷಿತ ಎಲೆಕ್ಟ್ರಿಕ್ ಎಸ್‌ಯುವಿ, ಟಾಟಾ ಹ್ಯಾರಿಯರ್ ಇವಿಯನ್ನು 2025ರ ಜೂನ್ 3 ರಂದು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ...
Read moreDetailsಬೆಂಗಳೂರು: ಭಾರತೀಯ ಕ್ರಿಕೆಟ್‌ನಲ್ಲಿ ಎಂಎಸ್ ಧೋನಿ ಅವರ ಅಭಿಮಾನಿಗಳೇ ನಿಜವಾದವರು, ಉಳಿದ ಆಟಗಾರರ ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ಹಣ ಪಾವತಿಸಿ ಸೃಷ್ಟಿಸಲಾದವರು ಎಂದು ಮಾಜಿ ಸ್ಪಿನ್ನರ್ ಹರ್ಭಜನ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.