ದೆಹಲಿಗೆ ತೆರಳುತ್ತಿರುವ ಡಿಸಿಎಂ
ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ದೆಹಲಿಗೆ ತೆರಳುತ್ತಿದ್ದು, ಕುತೂಹಲ ಕೆರಳಿಸಿದೆ. ನಾಳೆ ಕೃಷ್ಣಾ ನದಿ ನೀರಿನ ಹಂಚಿಕೆ ವಿಚಾರವಾಗಿ ನಡೆಯಲಿರುವ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಹೀಗಾಗಿಯೇ ...
Read moreDetailsಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ದೆಹಲಿಗೆ ತೆರಳುತ್ತಿದ್ದು, ಕುತೂಹಲ ಕೆರಳಿಸಿದೆ. ನಾಳೆ ಕೃಷ್ಣಾ ನದಿ ನೀರಿನ ಹಂಚಿಕೆ ವಿಚಾರವಾಗಿ ನಡೆಯಲಿರುವ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಹೀಗಾಗಿಯೇ ...
Read moreDetailsಬೆಂಗಳೂರು: ಕನ್ನಡಿಗರಿಗೆ ಗಾಯಕ ಸೋನು ನಿಗಮ್ ಅಪಮಾನ ಮಾಡಿದ ಹಿನ್ನೆಲೆಯಲ್ಲಿ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಚಿತ್ರರಂಗ ಬ್ಯಾನ್ ಮಾಡಿದೆ. ಹೀಗಾಗಿ ಬೆಂಗಳೂರು ...
Read moreDetailsಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಂಪನಿ ಕಾರ್ಯದರ್ಶಿ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪದವೀಧರರಿಗೆ ಉದ್ಯೋಗ ಪಡೆಯಲು ಒಳ್ಳೆಯ ಅವಕಾಶವಿದೆ. ...
Read moreDetailsಬೆಂಗಳೂರು: ಸಾರ್ವಜನಿಕ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್ಒ) ಸಂಸ್ಥೆಯು ಶೀಘ್ರದಲ್ಲೇ ಎಟಿಎಂಗಳ ಮೂಲಕ ಪಿಎಫ್ ಮೊತ್ತವನ್ನು ವಿತ್ ಡ್ರಾ ಮಾಡುವ ವ್ಯವಸ್ಥೆ ಜಾರಿಗೆ ತರಲಿದೆ. ಈಗ ಆನ್ ...
Read moreDetailsಬೆಂಗಳೂರು: ಮಹೀಂದ್ರಾ ಆಂಡ್ ಮಹೀಂದ್ರಾ, ಭಾರತದ ಪ್ರಮುಖ ಎಸ್‌ಯುವಿ ತಯಾರಕ, 2024ರಿಂದ 2026ರವರೆಗೆ ತನ್ನ ಉತ್ಪನ್ನ ಶ್ರೇಣಿಯನ್ನು ವಿಸ್ತರಿಸಲು ಯೋಜನೆ ರೂಪಿಸಿದೆ. ಈ ಅವಧಿಯಲ್ಲಿ ಹೊಸ ಎಲೆಕ್ಟ್ರಿಕ್ ...
Read moreDetailsನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದೆ. ಅತಿಯಾದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ಯಾಸ್ಟ್ರಿಕ್ ಸಮಸ್ಯೆ ಉಲ್ಬಣಿಸಿದ್ದರಿಂದಲೇ ಈ ಸಮಸ್ಯೆ ಎದುರಾಗಿದೆ ಅಂತಾ ವೈದ್ಯರು ...
Read moreDetailsಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ "ಪ್ರೊಡಕ್ಷನ್ ನಂ 1" ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಪೂರ್ಣವಾಗಿದೆ. ಎಸ್.ಸಿ. ರವಿ ಭದ್ರಾವತಿ ನಿರ್ಮಾಣದ ಈ ಚಿತ್ರಕ್ಕೆ ಅರಸು ...
Read moreDetailsಬೆಂಗಳೂರು: ಗಾಯಕ ಸೋನು ನಿಗಮ್ ವಿರುದ್ದ ಕರವೇ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಸೋನು ನಿಗಮ್ ರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ...
Read moreDetailsಬೆಂಗಳೂರು: ಬ್ಯಾಂಕ್ ಆಫ್ ಬರೋಡಾದಲ್ಲಿ 500 ಆಫೀಸ್ ಅಸಿಸ್ಟಂಟ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿರುವ ಬ್ರ್ಯಾಂಚ್ ಗಳಲ್ಲೇ 31 ಹುದ್ದೆಗಳು ಇರುವ ಕಾರಣ ...
Read moreDetailsಬೆಂಗಳೂರು: ಸೋನು ನಿಗಮ್ ವಿರುದ್ಧ ಕನ್ನಡಿಗರ ಆಕ್ರೋಶ ಮುಂದುವರೆದಿದೆ. ಕನ್ನಡಿಗರನ್ನು ಸೋನು ನಿಗಮ್ ಕೆಣಕಿದ್ದಾರೆ. ಕೂಡಲೇ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲವಾದರೆ ಕನ್ನಡ ಹಾಡುಗಳಿಗೆ ಸೋನು ನಿಗಮ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.