ಸತ್ಲೆಜ್ ಜಲ ವಿದ್ಯುತ್ ನಿಗಮದಲ್ಲಿ 114 ಹುದ್ದೆಗಳು; 1.6 ಲಕ್ಷ ರೂ.ವರೆಗೆ ಸಂಬಳ
ಬೆಂಗಳೂರು: ಸತ್ಲೆಜ್ ಜಲ ವಿದ್ಯುತ್ ನಿಗಮದಲ್ಲಿ (SJVN) 114 ಎಕ್ಸಿಕ್ಯೂಟಿವ್ ಟ್ರೇನಿ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ದೇಶದ ಹಲವು ಭಾಗಗಳಲ್ಲಿ ಕೆಲಸ ಮಾಡಲು ...
Read moreDetailsಬೆಂಗಳೂರು: ಸತ್ಲೆಜ್ ಜಲ ವಿದ್ಯುತ್ ನಿಗಮದಲ್ಲಿ (SJVN) 114 ಎಕ್ಸಿಕ್ಯೂಟಿವ್ ಟ್ರೇನಿ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ದೇಶದ ಹಲವು ಭಾಗಗಳಲ್ಲಿ ಕೆಲಸ ಮಾಡಲು ...
Read moreDetailsಪೊಲೀಸರಿಂದ ಪೊಲೀಸರ ಮೇಲೆಯೇ ಗೂಂಡಾಗಿರಿ ನಡೆದಿರುವ ವಿಚಿತ್ರ ಘಟನೆಯೊಂದು ನಡೆದಿದೆ. ರಾಜ್ಯದ ಗಡಿಭಾಗ ತಾಲ್ಲೂಕಿನ ಅತ್ತಿಬೆಲೆಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಸಬ್ ಇನ್ಸ್‌ಪೆಕ್ಟರ್ ಗುರುಪ್ರಸಾದ್ ಮತ್ತು ...
Read moreDetailsಬೆಂಗಳೂರು: ಇಡೀ ವಿಶ್ವಕ್ಕೆ ಸೇವೆ ಸಲ್ಲಿಸುವವ ಕಾರ್ಮಿಕ ದಿನಾಚರಣೆ ಇಂದು. ಕಾರ್ಮಿಕ, ಕೃಷಿಕ, ಶಿಕ್ಷಕ, ಸೈನಿಕ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳು. ಪೌರ ಕಾರ್ಮಿಕರು ಸ್ವಚ್ಚತಾ ರಾಯಭಾರಿಗಳು. ಸ್ವಚ್ಚತೆ ...
Read moreDetailsಬೆಂಗಳೂರು: ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನಲ್ಲಿ 26 ಜ್ಯೂನಿಯರ್ ಸೆಕ್ರೆಟೇರಿಯಟ್ ಅಸಿಸ್ಟಂಟ್ ಹಾಗೂ ಜ್ಯೂನಿಯರ್ ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮೇ 20 ಅರ್ಜಿ ಸಲ್ಲಿಸಲು ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಕನಸಿನ ಕೂಸು ಇಂದಿರಾ ಕ್ಯಾಂಟೀನ್ ಗೆ ಹೊಸ ರೂಪ ಇನ್ನೂ ಸಿಕ್ಕಿಲ್ಲ. ಹೀಗಾಗಿ ಬಡ ಜನರು ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಕಳೆದ ಒಂದು ...
Read moreDetailsಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಅಗ್ನಿ ಸುರಕ್ಷತಾ ಪ್ರಮಾಣ ಪತ್ರ ಪಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಪತ್ನಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಾಂಗ್ರೆಸ್ ...
Read moreDetailsಬೆಂಗಳೂರು: ಆಸ್ತಿ ತೆರಿಗೆ, ಮುದ್ರಾಂಕ ಶುಲ್ಕ, ನೀರು, ವಿದ್ಯುತ್ ಬೆಲೆಯೇರಿಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿನ ನಾಗರಿಕರಿಗೆ ಬಿಬಿಎಂಪಿಯು ಸಿಹಿ ಸುದ್ದಿ ನೀಡಿದೆ. ತೆರಿಗೆ ಕಟ್ಟುವವರಿಗೆ ನೀಡಲಾಗಿದ್ದ ರಿಯಾಯಿತಿಯ ಆಫರ್ ...
Read moreDetailsಬೆಂಗಳೂರು: ದೇಶದ ಗ್ರಾಮೀಣ ಬ್ಯಾಂಕಿಂಗ್ ಕ್ಷೇತ್ರವು ಇಂದಿನಿಂದ ಮಹತ್ವದ ಬದಲಾವಣೆ ಕಾಣಲಿದೆ. ಕೇಂದ್ರ ಸರ್ಕಾರವು ಒಂದು ರಾಜ್ಯ-ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ನೀತಿಗೆ ಹಸಿರು ನಿಶಾನೆ ತೋರಿಸಿದೆ. ...
Read moreDetailsಬೆಂಗಳೂರು: ಕರ್ನಾಟಕ ಅಂಗವಿಕಲ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಬೆಂಗಳೂರು ನಗರ ಜಿಲ್ಲೆಯ ಬಿಬಿಎಂಪಿ ವಲಯ ವಾರ್ಡ್, ಪುರಸಭೆ ಹಾಗೂ ನಗರ ಸಭೆಗಳಲ್ಲಿ ಕಾರ್ಯನಿರ್ವಹಿಸಲು ಪುನರ್ವಸತಿ ...
Read moreDetailsಬೆಂಗಳೂರು: ಡಿಜಿಟಲ್ ಯುಗದಲ್ಲಿ, ಡೇಟಾ ಒಂದು ಅಮೂಲ್ಯ ಸಂಪತ್ತಾಗಿದೆ. ಆದರೆ, ಆಕಸ್ಮಿಕವಾಗಿ ಡೇಟಾವನ್ನು ಅಳಿಸಿಹಾಕುವುದು ವ್ಯಕ್ತಿಗಳಿಗೆ ಮತ್ತು ವ್ಯವಹಾರಗಳಿಗೆ ಸಾಮಾನ್ಯ ಸಮಸ್ಯೆಯಾಗಿದೆ. ಇದಕ್ಕೆ ಸ್ವಯಂಪ್ರೇರಿತ ತಪ್ಪುಗಳೇ ಕಾರಣ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.