ಪ್ರಿಯಾಂಕ್ ಖರ್ಗೆ ಆಪ್ತನ ಕಿರುಕುಳಕ್ಕೆ ಬೇಸತ್ತು ಗುತ್ತಿಗೆದಾರ ಆತ್ಮಹತ್ಯೆಗೆ ಶರಣು!?
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ಕಿರುಕುಳಕ್ಕೆ ಬೇಸತ್ತು ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದಾರೆಂಬ ಆರೋಪವೊಂದು ಕೇಳಿ ಬಂದಿದೆ. ಕಲಬುರಗಿಯಲ್ಲಿ ಸಚಿನ್ (26) ಎಂಬ ಗುತ್ತಿಗೆದಾರನ ಶವವು ರೈಲ್ವೆ ...
Read moreDetails